ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು--ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ‘ರಾಣಿ ಝರಿ’ ಪ್ರವಾಸಿತಾಣದಲ್ಲಿ ಕಳೆ...
ಮಂಗಳೂರು: ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಯ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಐವನ್ ಡಿಸೋಜ ಅವರ ವೆಲೆನ್ಸಿಯಾದಲ್ಲಿರುವ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾ...
ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗ...
ಸುಳ್ಯ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ –2024ಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರಂಜೀತ್ ರೈ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ರಂಜೀತ್ ರೈ ಮೇನಾಲ ಅವರು, ಮೇನಾಲ ಮನೆತನದ ಕಿರಿಯ ವ್ಯಕ್ತಿಯಾಗಿದ್ದಾರೆ. ಮೂಲತಃ ಮೇನಾಲ ಕುಟುಂಬದ ಹಿರಿಯ ರಾಜಕಾರಣಿ ಕಾಂಗ್ರೆಸ್ ದುರಿಣ ದಿ.ಸುಧೀರ್ ರೈ ಮೇ...
ಚಿಕ್ಕಮಗಳೂರು: ಅಯ್ಯಯಪ್ಪಾ.... ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ, ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ. ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರವಳ್ಳಿಯಲ್ಲಿ ನಡೆದ ಅಪಫಾತ ಇದಾಗಿದೆ. ಆಲ್ದೂರಿನ ಸಂತೆ ಮೈದಾನದ ಬಳಿ ವೇಗವಾಗಿ ಬಂದ ಬೈಕ್ ರಸ್ತೆ ಬದಿಯ ಎಡ್ಜ್ ಗೆ ಇಳಿದಿದ್ದು ಸ್ಕಿಡ್ ಆಗಿ ಬೈಕ್ ಸ...
ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಸೋಮವಾರ ಸಂಜೆ ವಿವಾಹಿತ ಮಹಿಳೆ ಸುಬೀಕ್ಷಾ (26 ವರ್ಷ) ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಸಾವಿನ ಬಗ್ಗೆ ಆಕೆಯ ...
ಸುಳ್ಯ: ಕರ್ನಾಟಕ ರಾಜ್ಯ ಎಸ್.ಡಿ.ಎಂ.ಸಿ.ಸಮನ್ವಯ ವೇದಿಕೆ ದಕ್ಷಿಣಕನ್ನಡ ಜಿಲ್ಲಾ ಸದಸ್ಯರಾಗಿ ಸೌಕತ್ ಅಲಿ ಮೇನಾಲ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಸೌಕತ್ ಅಲಿ ಬೇಲ್ಯ ಮೇನಾಲರವರು ಸ.ಕಿ.ಪ್ರಾ. ಶಾಲೆ ಅಜ್ಜಾವರ(ಮೇನಾಲ) ಇದರ ಕಳೆದ ಅವಧಿ ಅಧ್ಯಕ್ಷರಾಗಿ ಶಾಲೆಯ ಸರ್ವೋತ್ತಮ ಅಭಿವೃದ್ಧಿಗೆ ಶ್ರಮಿಸಿ ಶಾಲೆಗೆ ಸರ್ಕಾರದಿ...
ಬಾಗಲಕೋಟೆ: ಅಂಜುಮಾನ್ ಮಸೀದಿಯ ಮೌಲಾನಾ ಮೇಲೆ ನಾಲ್ವರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಘಟನೆಯಿಂದ ಆಕ್ರೋಶಗೊಂಡ ಮುಸ್ಲಿಮ್ ಮುಖಂಡರು ರಾತ್ರೋ ರಾತ್ರಿ ಠಾಣೆ ಬಳಿಯಲ್ಲಿ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದರು. ಬಾಗಲಕೋಟೆಯ ನವನಗರದ ಸೆಕ್ಟರ್ ನಂ.4 ರಲ್ಲಿ ಈ ಘಟನೆ ನಡೆದಿದೆ ಅಂತ ತಿಳಿದು ಬಂದಿದೆ. ಕಾರ್ತಿಕ್, ಗಣೇಶ್, ಶಿವು...
ಹಾಸನ: ಹಣ ತೊಡಗಿಸಿ ಆನ್ ಲೈನ್ನಲ್ಲಿ ಆಡುವಂಥ ರಮ್ಮಿ...ಆಟ ನಿಷೇಧ ಮಾಡುವ ಬಗ್ಗೆ ಉಪ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ವರುಣ್ ಚಕ್ರವರ್ತಿ ಹಾಸನ ಮನವಿ ಮಾಡಿದರು. ಆನ್ ಲೈನ್ ಗೇಮಿಂಗ್ ಆ್ಯಪ್ ಗಳ ಮೂಲಕ ಜೂಜಾಟ ಸೇರಿದಂತೆ ವ್ಯತಿರಿಕ್ತ ದಂಧೆಯಲ್ಲಿ ತೊಡಗಿರುವ ಯುವ ಸಮೂಹ ಆನ್ ಲೈನ್ ಆಟವನ್ನು ಗೀಳಾಗಿಸಿಕೊಂಡಿದ್ದಾರೆ. ಈ ಗೀಳು...
ಚಿಕ್ಕಮಗಳೂರು: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ ಇಂದು(ಆ.17) ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳು ಬಂದ್ ಆಚರಿಸಲಾಗುತ್ತಿದೆ. ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ನೀಡಲಾಗಿತ್ತು. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ...