ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ...
ಮಡಿಕೇರಿ: ಮದುವೆಯಾಗದ ಹಿನ್ನೆಲೆ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆಯ ಹೊರ ವಲಯದ ಕೆ.ಬೋಯಿಕೇರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಐಯ್ಯಂಗೇರಿ ಸಣ್ಣಪುಲಿಕೋಟು ಗ್ರಾಮದ ಬಿ.ಪಿ.ಅನಿಲ್ ಕುಮಾರ್ ಅಲಿಯಾಸ್ ಸತೀಶ್ (40) ಆತ್ಮಹತ್ಯೆಗೆ ಶರ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಘಟನೆ ವಿವರ: 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್ ಕೊಲೆ ಮಾಡಿದ್ದಾನೆ. ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ...
ಚಿಕ್ಕಮಗಳೂರು: ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರ...
Wild Elephant-- ಮಡಿಕೇರಿ: ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಗಜಪಡೆಗಳು ಯಶಸ್ವಿಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪುಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇ...
ಕೊಟ್ಟಿಗೆಹಾರದ ಪ್ರಸಿದ್ಧ ಭಾರತ್ ಹೋಟೆಲ್ ಮಾಲೀಕರಾದ ದಿವಂಗತ M. ಇಬ್ರಾಹಿಂ ಅವರಿಂದ 35 ವರ್ಷಗಳ ಹಿಂದೆ ಆಹಾರ ಸೇವಿಸಿ ಹಣ ನೀಡಲಾಗದೇ ಹೋದ ಮಂಗಳೂರಿನ ದೇರಳಕಟ್ಟೆಯ M. A. ಮಹಮ್ಮದ್, ಇಂದು ಅದೇ ಹೋಟೆಲಿಗೆ ಆಗಮಿಸಿ ತಮ್ಮ ಹಳೆಯ ಸಾಲವನ್ನು ತೀರಿಸಿದರು. ಆ ಸಮಯದಲ್ಲಿ ಹೋಟೆಲ್ನಲ್ಲಿ ಕಡುಬು ಮತ್ತು ಮೀನು ಸಾರು ಸೇವಿಸಿದ ಮಹಮ್ಮದ್, ಆಪತ್ತಿನ...
ಕಾರಟಗಿ: ತಾಲೂಕಿನ ಮರ್ಲಾನಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮರ್ಲಾನಹಳ್ಳಿಯ ಪೆಟ್ರೋಲ್ ಬಂಕ್ ಹತ್ತಿರದ ಹೆದ್ದಾರಿಯ ಮುಂಭಾಗದಲ್ಲಿ ಕೆಎಸ್ ಆರ್ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿದ್ದಾಪುರದ ಮಂಜುನಾಥ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಘಟನೆ ವಿಚಾರ ತಿಳಿಯುತ್ತಿದ್ದಂತೆ ಕಾರಟಗಿ ಪ...
Banakal Balika Maria Church Anniversary: ಕೊಟ್ಟಿಗೆಹಾರ: ಮಾತೆ ಮರಿಯಮ್ಮನವರು ಏಸುಕ್ರಿಸ್ತರ ಜನ್ಮದಾತೆಯಾಗಿ ಭರವಸೆಯ ತಾಯಿಯಾಗಿದ್ದಾರೆ ಎಂದು ಮೈಸೂರು ಬೋಗಾಧಿ ಚರ್ಚಿನ ನಿರ್ದೇಶಕರಾದ ಫಾ.ಪೌಲ್ ಮೆಲ್ವಿನ್ ಡಿಸೋಜ ಹೇಳಿದರು. ಬುಧವಾರ ಸಂಜೆ ಬಣಕಲ್ ಬಾಲಿಕ ಮರಿಯ ಚರ್ಚಿನ ವಾರ್ಷಿಕೋತ್ಸವದಲ್ಲಿ ಪ್ರಬೋಧನೆ ನೀಡಿ ಮಾತನಾಡಿದರು. ಮಾತೆ ಮ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನಿನ್ನೆ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿವಕುಮಾರ್ ಬರೆದಿಟ್ಟಿದ್ದರೆನ್ನಲಾದ ಡೆತ್ ನೋಟ್ ಮೂಡಿಗೆರೆ ಸರ್ವೇ ಇಲಾಖೆ ಕಛೇರಿಯಲ್ಲಿ ಪತ್ತೆಯಾಗಿದ್ದು, ಅವರು ಕೆಲಸದ ಒತ್ತಡ ಜೊತೆಗೆ ಮಹಿಳೆಯೊಬ್ಬರಿಂದ ಬ್ಲಾಕ್ ಮೇಲ್ ಗೆ ...
ನಮ್ಮ ದಿನ ನಿತ್ಯದ ಜೀವನದಲ್ಲಿ ಸಕ್ಕರೆ(Sugar)ಯನ್ನು ಹೆಚ್ಚಾಗಿ ಬಳಸುತ್ತೇವೆ. ಬೆಳಗ್ಗಿನಿಂದ ರಾತ್ರಿಯವರೆಗೆ ಸೇವಿಸುವ ಆಹಾರಗಳಲ್ಲಿ ಸಕ್ಕರೆಯನ್ನು ಸಾಕಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತೇವೆ. ಆದರೆ ನಮ್ಮ ದೇಹಕ್ಕೆ ಸಕ್ಕರೆಯಿಂದ ಆಗುವ ದುಷ್ಪರಿಣಾಮ ಏನು ಎಂದು ತಿಳಿದುಕೊಳ್ಳೋಣ ಬನ್ನಿ… ಸಕ್ಕರೆ ಬಳಕೆ ನಮ್ಮ ದೇಹದಲ್ಲಿ ಕೊಬ್ಬಿನಾಂಶ ಶೇ...