ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಂದು ಮಾತ್ರ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಮಾಡಿದ್ದಾರೆ. ಭಾರೀ ಗಾಳಿಯೊಂದಿಗೆ ಬಿಟ್ಟು--ಬಿಟ್ಟು ಸುರಿಯುತ್ತಿರೋ ಮಳೆ ಹಾಗೂ ಭಾರೀ ಗಾಳಿ ಇರೋದ್ರಿಂದ ಮುಂಜಾಗೃತ ಕ್...
ಮಂಗಳೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಇಬ್ಬರು ಆಟೋ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೋ ಶಾಲೆಯ ಬಳಿ ನಡೆದಿದೆ. ರಾಜು ಮತ್ತು ದೇವರಾಜು ಮೃತಪಟ್ಟ ಆಟೋ ಚಾಲಕರಾಗಿದ್ದಾರೆ. ಒಬ್ಬರು ಪುತ್ತೂರು ನಿವಾಸಿಯಾಗಿದ್ದರೆ ಮತ್ತೊಬ್ಬರು ಸಕಲೇಶಪುರ ನಿವಾಸಿಯಾಗಿದ್ದರು. ಮಂಗಳೂರು ನಗರದ ಪಾಂಡ...
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಲ್ವರು ಆರೋಪಿಗಳನ್ನ ತುಮಕೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಆದೇಶ ಹಿನ್ನೆಲೆ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ನನ್ನು ತುಮಕೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಗಾಳಿ-ಮಳೆಗೆ ಬೃಹತ್ ಮರ ಧರೆಗುರುಳಿದೆ. ರಾಜ್ಯ ಹೆದ್ದಾರಿಗೆ ಭಾರೀ ಗಾತ್ರದ ಮರ ಅಡ್ಡ ಬಿದ್ದಿದೆ. ಕಳಸ ತಾಲೂಕಿನ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಕಳಸ--ಮಂಗಳೂರು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಇದೀಗ ಮಳೆಯ ಪರಿಣಾಮ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ರಿಹಾನ ಮಂಝಿಲ್ ಮನೆಯ ಯಾಸಿರ್(45),ಅವರ ಪತ್ನಿ ಮರಿಯಮ್ಮ...
ಚಿಕ್ಕಮಗಳೂರು: ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ದಿನದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಲಾಯಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಕರಪತ್ರ ಅಂಟಿಸಲು ಮುಂದಾದ ಘಟನೆಯೂ ನಡೆಯಿತು. 20ಕ್ಕೂ ಹೆಚ್ಚು ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ...
ಮುಗಳಖೋಡ: ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮುಗಳಖೋಡ ಪಟ್ಟಣದಲ್ಲಿ ಗುರುವಾರ ಜೂ.20 ತಡರಾತ್ರಿ ಪಟ್ಟಣದ ಮಲ್ಲಿಕಾರ್ಜುನ ಕಮ್ಯುನಿಕೇಶನ್ ಅಂಗಡಿ ಬೀಗ ಒಡೆದು ಸ್ಯಾಮ್ಸಂಗ್ ಎಸ್ 24 ಅಲ್ಟ್ರಾ ಮೊಬೈಲ್ ಸೇರಿದಂತೆ ಒಟ್ಟು 07 ವಿವಿಧ ಕಂಪನಿಯ ಅಂದಾಜು 2.84 ಲಕ್ಷ ರೂಗಳ ಮೊಬೈಲ್ ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು: ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ಆಶ್ರಯದಲ್ಲಿ ಜೂ.24 ದ.ಕ.ಜಿಲ್ಲಾಧಿಕಾರಿಗಳನ್...
ಸಮೀರವಾಡಿ: ಮಕ್ಕಳು ದೇಶದ ಸಂಪತ್ತು ಆದರೆ, ಇಂದು ಮಕ್ಕಳನ್ನು ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿದೆ. ಆದ್ದರಿಂದ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗಾಗಿ ತಾವೆಲ್ಲರೂ ಕೈಜೊಡಿಸಬೇಕಿದೆ ಎಂದು ನ್ಯಾಯವಾದಿ ಎಮ್.ಎನ್.ಕೊಪರ್ಡೆ ಹೇಳಿದರು. ಅವರು ಜೂ.24 ಸೋಮವಾರದಂದು ಗ್ರಾಮದ ಸೋಮೈಯಾ ವಿನಯ ಮಂದಿರ ಪ್ರೌಢ ಶಾಲೆಯಲ್ಲಿ , ಬಾಗಲಕೋಟ ಜಿಲ್ಲಾ ಬ...