ಚಿಕ್ಕಮಗಳೂರು: ಮರ ಕಡಿಯುವಾಗ ಮರ ಬಿದ್ದು ಯುವಕರೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಎಸ್ಟೇಟಿನಲ್ಲಿ ನಡೆದಿದೆ. ಅಬ್ದುಲ್ ಅಜೀಜ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೇರಳದಿಂದ ಟಿಂಬರ್ ಕಡಿಯಲು ಅಪ್ಪ-ಮಗ ಬಂದಿದ್ದರು ಎನ್ನಲಾಗಿದೆ. ಅಪ್ಪ ಮರ ಕತ್ತರಿಸುತ್ತಿದ್ದು, ಈ ವೇಳೆ ಮಗ ಕೆಳಗೆ ನಿಂತಿದ್ದ. ಈ ...
ಚಿಕ್ಕಮಗಳೂರು: ಕಳೆದ ನಾಲ್ಕೈದು ದಿನಗಳಿಂದ ಒಂದಷ್ಟು ಬಿಡುವು ನೀಡಿದ್ದ ಮಳೆರಾಯ, ಇದೀಗ ಮತ್ತೆ ಅಬ್ಬರಿಸುತ್ತಿದೆ. ಮಲೆನಾಡಲ್ಲಿ ಗಂಟೆಗಟ್ಟಲೆ ಮಳೆ ಸುರಿದಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗ...
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್’ನಿಂದ ಕಾರೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಜೀವ ...
ಬೆಳಗಾವಿ: KSRTC ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಖನಗಾಂವ ಗ್ರಾಮದಲ್ಲಿ ನಡೆದಿದೆ. ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29) ಮೃತಪಟ್ಟ ಬೈಕ್ ಸವಾರನಾಗಿದ್ದು ಇಲ್ಲಿನ ಕೆ.ಎಚ್.ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ...
ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಪಿಟಿಸಿಎಲ್ ವೇಣುಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಒಬ್ಬ ವ್ಯಕ್...
ಧಾರವಾಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಹುಣಸಿಮರದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 567 ಅಂಕಗಳು (ಶೇ.90.72) ರಷ್ಟು ಅಂಕ ಪ...
ಬೆಳ್ತಂಗಡಿ : ಮನೋಜ್ ಕಟ್ಟೆಮರ್ ಇವರ ಹುಟ್ಟುಹಬ್ಬ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ.ಚಂದ್ರಕಾಂತ್...
ಬೆಂಗಳೂರು: ನಿನ್ನೆ ನಡೆದ ದಿ ನ್ಯಾಷನಲ್ ಕಾಲೇಜ್ (ಸ್ವಾಯತ), ಬಸವನಗುಡಿ ಬೆಂಗಳೂರು ಇಲ್ಲಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನ ಆಚರಿಸಲಾಯಿತು. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಬನವಾಸಿಗೆ ಭೇಟಿ ನೀಡಿ ಅಲ್ಲಿ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಪರಿಸರ ಸಂರಕ್ಷಣೆಯಲ್ಲಿ ಸಾವಯವ ಕೃಷಿ ಪದ್ಧತಿಯ...
ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಹೊಸ ಗಿಡ, ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಸಂಸ್ಥೆ...
ಕೊಟ್ಟಿಗೆಹಾರ: ಮೂಡಿಗೆರೆಯಿಂದ ಮತ್ತಿಕಟ್ಟೆಗೆ ಸಾಗುವ ಸರ್ಕಾರಿ ಬಸ್ ನ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಬಣಕಲ್ ನಲ್ಲಿ ಬಸ್ ನಿಲ್ಲಿಸಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಬಸ್ ಮೂಡಿಗೆರೆಯಿಂದ ಮತ್ತಿಕಟ್ಟೆ, ಬಾಳೂರು ಹೊರಟ್ಟಿಗೆ ತೆರಳಿ ಶಾಲಾ ಮಕ್ಕಳು ಹಾಗೂ ಇತರೆ ಪ್ರಯಾಣಿಕರನ್ನು ಹತ್ತಿ...