ಕೊಟ್ಟಿಗೆಹಾರ: ಮೂಡಿಗೆರೆಯಿಂದ ಮತ್ತಿಕಟ್ಟೆಗೆ ಸಾಗುವ ಸರ್ಕಾರಿ ಬಸ್ ನ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಬಣಕಲ್ ನಲ್ಲಿ ಬಸ್ ನಿಲ್ಲಿಸಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಬಸ್ ಮೂಡಿಗೆರೆಯಿಂದ ಮತ್ತಿಕಟ್ಟೆ, ಬಾಳೂರು ಹೊರಟ್ಟಿಗೆ ತೆರಳಿ ಶಾಲಾ ಮಕ್ಕಳು ಹಾಗೂ ಇತರೆ ಪ್ರಯಾಣಿಕರನ್ನು ಹತ್ತಿ...
ಔರಾದ್ : ಬೀದರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಶಿಂಧೆ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ದೇಶದ ಅತ್ಯಂತ ಕಿರಿಯ ವಯಸ್ಸಿನ ಸಂಸದ ಸಾಗರ ಖಂಡ್ರೆ ಸಂಸತ್ತು ಪ್ರವೇಶಿಸಿದ್ದಾರೆ. ಇದು ಬೀದರ್ ಐತಿಹಾಸಿಕ ದಿನವ...
ವಿಜಯಪುರ: ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ವಿಜಯಪುರದ ಆದಿಲ್ ಶಾಹಿ ಸದನದಲ್ಲಿ ಕೌಂಟಿಂಗ್ ಸುಪರ್ ವೈಸರ್ ಆಗಿ ನೇಮಕಗೊಂಡಿದ್ದ ಅಧಿಕಾರಿ ಎದೆ ನೋವಿನಿಂದ ಅಸ್ವಸ್ಥರಾದ ಘಟನೆ ನಡೆದಿದೆ. ಸಿದ್ದರಾಜ ದೊಡ್ಡಮನಿ ಅಸ್ವಸ್ಥರಾದ ಅಧಿಕಾರಿಯಾಗಿದ್ದಾರೆ. ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಸದ್ಯ ಅವರನ್ನು ಪ್...
ಮಂಗಳೂರಿನ ದ.ಕ.ಜಿ. ಪಂ. ಹಿ. ಪ್ರಾ. ಶಾಲೆ ಕರಂಬಾರು ಇಲ್ಲಿನ 'ಶಾಲಾ ಪ್ರಾರಂಭೋತ್ಸವ'ವು ಅತ್ಯಂತ ಸಂಭ್ರಮ, ಸಡಗರದಿಂದ (ಮೇ 31) ನಡೆಯಿತು. ಬಜ್ಪೆ ವಿಮಾನ ನಿಲ್ದಾಣ ದ್ವಾರದಿಂದ ಶಾಲೆಯವರೆಗೆ ಮೆರವಣಿಗೆ ಸಾಗಿ ಬಂತು. ಇದೇ ವೇಳೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ಆ ನಂತರ ಶಾಲಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮಾತನಾಡಿದ ...
ಚಿಕ್ಕಮಗಳೂರು: ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಗೆ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದ್ದು, ಸಿ.ಟಿ.ರವಿ ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು. ಟಿಕೆಟ್ ...
ಉಡುಪಿ: ಉದ್ಯಮಿಯೋರ್ವ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಇದೀಗ ತನ್ನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ಆರೋಪಿ ಪರಾರಿಯಾಗಿದ್ದಾನೆ. ಶ್ರೇಯಸ್ ನಾಯ್ಕ(25) ಆರೋಪಿಯಾಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ...
ಕೊಪ್ಪಳ: ಮನೆಯ ಸಮೀಪದಲ್ಲಿರುವ ಬಾವಿಗೆ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಸಾವಿಗೀಡಾಗಿರುವ ದಾರುಣ ಘಟನೆ ಕೊಪ್ಪಳ ತಾಲೂಕಿನ ಜಿನ್ನಾಪೂರ ತಾಂಡಾದ ಹೊರವಲಯದ ಜಮೀನನಲ್ಲಿ ನಡೆದಿದೆ. ಸೌಂದರ್ಯ (10), ಹಾಗೂ ಲಕ್ಷ್ಮಿ (10) ಮೃತಪಟ್ಟ ಬಾಲಕಿಯರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಸ್ನಾನಕ್ಕೆ ಇಳಿದ ಬಾಲಕಿಯರು...
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಮೃತ ಅಧೀಕ್ಷಕ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ತಮ್ಮ ಪತಿ ಸಾವಿಗೆ ಶರಣಾದ ದಿನದಿಂದ ಸರಿಯಾಗಿ ಊಟ ಸೇವಿಸದ ಹಿನ್ನೆಲೆ ಕವಿತಾ ಅವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡ...
ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖ ತಗುಲಿ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ. ಮಡಿಕೇರಿಯ ಕುಶಾಲನಗರ ಮೂಲದ ಕಾರ್ಮಿಕ ಉದಯ್ (27) ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಬಾಯ್ಲರ್ ಸರಿಪಡಿಸುವಾಗ ಏಕ...
ಚಿಕ್ಕಮಗಳೂರು : ಸಿಲ್ವರ್ ಮರಕ್ಕೆ ಮರಗಸಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲು ಕಾರ್ಮಿಕ ಮರದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮರ ನೇರವಾಗಿ...