ಚಿಕ್ಕಮಗಳೂರು: ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಹೆಸರಿಗೆ ಇಲ್ಲೊಂದು ಪ್ರೌಢ ಶಾಲೆ ಮಂಗಳ ಹಾಡಿದ್ದು, ಕಾಫಿನಾಡಲ್ಲಿ ಹೊಸ ಮಾದರಿಯ ತರಗತಿಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ವೃತ್ತಾಕಾರದಲ್ಲಿ ತರಗತಿಗಳನ್ನ ಪ್ರಾಯೋಗಿಕವಾಗಿ ಆರಂಭ ಮಾಡಲಾಗಿದೆ. ಬಣಕಲ್ ಪ್ರೌಢ ಶಾಲೆಯಲ್ಲಿ ಆರಂಭಿಕವಾಗಿ...
ಚಿಕ್ಕಮಗಳೂರು: ನದಿ ನೀರನ್ನ ಕೆರೆಗೆ ಹರಿಸಲು ರೈತರ ವಿರೋಧ ವ್ಯಕ್ತವಾಗಿದೆ. ವೇದಾ ನದಿ ನೀರಿಗಾಗಿ 2 ಊರಿನ ರೈತರ ಮಧ್ಯೆ ಕೋಲ್ಡ್ ವಾರ್ ಆರಂಭಗೊಂಡಿದೆ. ಕಡೂರು ತಾಲೂಕಿನ ವೇದಾ ನದಿ ನೀರಿಗಾಗಿ ರೈತರ ಹೋರಾಟ ಆರಂಭಗೊಂಡಿದೆ. ವೇದಾ ನದಿ ನೀರನ್ನ ಹುಲಿಕೆರೆ--ನಾಗೇನಹಳ್ಳಿ ಕೆರೆಗೆ ಹರಿಸಲು ಪರಸ್ಪರ ವಿರೋಧ ವ್ಯಕ್ತವಾಗಿದೆ. ಕಡೂರು--ಸಖರಾಯ...
ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆ ಆಗಿದ್ದೀನಿ 18 ವರ್ಷ ಪಕ್ಷಕ್ಕೆ ಸೇರಿಸಿಕೊಳ್ಳಬೇಕು, ಆದರೆ ನೋಡಿ 2 ತಿಂಗಳಲ್ಲಿ ಮತ್ತೆ ಬಿಜೆಪಿಗೆ ಮರಳಿ ಸೇರಿಸಿಕೊಳ್ಳುತ್ತಾರೆ ಎಂದು ಇತ್ತೀಚೆಗೆ ಬಿಜೆಪಿಯಿಂದ ಉಚ್ಛಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿ...
ಚಿಕ್ಕಮಗಳೂರು : ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರ ಪರದಾಡುತ್ತಿದ್ದು, ಇದೀಗ ಸಾವು--ಬದುಕಿನ ಮಧ್ಯೆ ಹೋರಾಡುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಡಾಕ್ಟ್ರಿಲ್ಲ...! ಎಂದು ಸಿಬ್ಬಂದಿ ಹೇಳಿದ್ದಾರೆ. ಡಾಕ್ಟ್ರಿಗೆ ಜನ ಕಾಯಬಹುದು, ಜೀವ ಕಾಯ್ತದಾ? ವ್ಯಕ್ತಿಯ ಪ್ರಾಣವೇ ಹೊರಟು ಹೋಗಿದೆ. ಅತ...
ಬಂಟ್ವಾಳ: ಪುರಸಭಾ ಸದಸ್ಯ ದಲಿತ ಮುಖಂಡ ಜನಾರ್ದನ ಚೆಂಡ್ತಿಮಾರ್(55) ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಜನಾರ್ಧನ್ ಅವರು ಇತ್ತೀಚೆಗೆ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಮೃತರು ಪತ್ನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಭಾರೀ ಮಳೆಯ ಹಿನ್ನೆಲೆ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ, ಎರಡು ಮನೆ, ಎಲೆಕ್ಟ್ರಾನಿಕ್ ಶಾಪ್, ಕಾರ್ ಸಂಪೂರ್ಣ ಜಖಂಗೊಂಡಿದೆ. ಮೂಡಿಗೆರೆ ಪಟ್ಟಣದ ಹೊರವಲಯದ ಗಂಗನಮಕ್ಕಿಯಲ್ಲಿ ಈ ಘಟನೆ ನಡೆ...
ಕೊಟ್ಟಿಗೆಹಾರ: "ಗುರು ಅಂದರೆ ಕೇವಲ ಪಾಠಗಾರರಲ್ಲ; ಅವರು ಬದುಕಿಗೆ ದಾರಿದೀಪ ತೋರಿಸುವ ಮಾರ್ಗದರ್ಶಕರು," ಎಂಬ ನುಡಿಮುತ್ತುಗಳನ್ನು ಪ್ರತಿಬಿಂಬಿಸುವಂತೆ, ಕೊಟ್ಟಿಗೆಹಾರ ಜುಮ್ಮಾ ಮಸೀದಿಯ ಮದ್ರಸಾ ಮಕ್ಕಳಿಂದ ಮೌಲ್ವಿ ಡೇ ವಿಶೇಷ ಆಚರಣೆ ಶ್ರದ್ಧಾಭರವೊಂದಿಗೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾಜಿ ಟಿ.ಎ. ಖಾದರ್ ಅವ...
ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಕೂರಲು ಚೇರ್ ಹಾಕಿಸಲೂ ಸಾಧ್ಯವಿಲ್ಲದಷ್ಟು ರಾಜ್ಯ ಸರ್ಕಾರ ಕಷ್ಟದಲ್ಲಿದೆ ಎನ್ನುವ ಕಾರಣಕ್ಕೆ ಅಜ್ಜಂಪುರ ತಾಲೂಕಿನ ತಾಲೂಕು ಕಚೇರಿಗೆ ದಲಿತ ಸಂಘಟನೆಯ ಕಾರ್ಯಕರ್ತರು ಭಿಕ್ಷೆ ಬೇಡಿ ಚೇರ್ ಕೊಡುಗೆ ನೀಡಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ಭಿಕ್ಷೆ ಎತ್ತಿ ತಾಲೂಕು ಕಚೇರಿಗೆ ಕೂರಲು ಚೇರ್ ವ್ಯವಸ್ಥೆಯನ್ನು...
ಬೆಂಗಳೂರು: ಆ ವ್ಯಕ್ತಿ ತಾನು ಹೂತ ಶವಗಳನ್ನು ಹೊರ ತೆಗೆಯುತ್ತೇನೆ ಎಂದರೂ, ಪೊಲೀಸರು ಹೊರ ತೆಗೆಯಲು ಮುಂದಾಗ್ತಿಲ್ಲ, ಆತನ ಮಂಪರು ಪರೀಕ್ಷೆ ಕೇಳುತ್ತಿದ್ದಾರೆ. ಹೂತ ಮೃತದೇಹ ಹೊರ ತೆಗೆಯದೇ ಮಂಪರು ಪರೀಕ್ಷೆಯನ್ನು ಯಾವ ಹುಚ್ಚನೂ ಕೇಳುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲರಾದ ಕೆ.ವಿ. ಧನಂಜಯ್ ಖಾರವಾಗಿ ಪ್ರತಿ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್...