ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಮ್ಮ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಗಿಡ) ಅಭಿಯಾನದಂತೆ ಜುಲೈ 6ರಂದು ವಿಧಾನಸೌಧದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೂ ಮುನ್ನ ಬೆಂಗಳೂರಿನ ಬಸವೇಶ್ವರ ವೃತ್ತದ ಬಳಿಯ ಹನುಮಾನ ದೇವಸ...
ಚಿಕ್ಕಮಗಳೂರು: ಕಾಫಿನಾಡ ಪಶ್ಚಿಮ ಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ರಾತ್ರಿಯಿಡಿ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಭದ್ರಾ ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದ್ದು, ಕ್ಷಣ ಗಣನೆ ಆರಂಭವಾಗಿದೆ. ಹೆಬ್ಬಾಳೆ ಸೇತುವೆಗ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ, ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಪಾಯಕ್ಕೆ ಆಹ್ವಾನಿಸುತ್ತಿದೆ. ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಳೆ ಹೆಚ್ಚಾದ ಬೆನ್ನಲ್ಲೇ ರಸ್ತೆಯಲ...
ಹಾಸನ: ಡೆಂಗ್ಯೂ ಜ್ವರಕ್ಕೆ ಹಾಸನ ಜಿಲ್ಲೆಯಲ್ಲಿ 15 ವರ್ಷ ವಯಸ್ಸಿನೊಳಗಿನ ಮೂವರು ಹೆಣ್ಣು ಮಕ್ಕಳು ಬಲಿಯಾಗಿದ್ದು, ಮಕ್ಕಳಲ್ಲೇ ಹೆಚ್ಚಾಗಿ ಡೆಂಗ್ಯೂ ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ ಹಿಮ್ಸ್ ನಲ್ಲಿ ಡೆಂಗ್ಯೂನಿಂದ ಚಿಕಿತ್ಸೆಗೆ ದಾಖಲಾಗಿರುವ 48 ಮಂದಿಯಲ್ಲಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ, ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ...
ಮಂಗಳೂರು: ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆಯ ನಿಧಾನಗತಿಯ ಕಾಮಗಾರಿಯಿಂದ ಈ ರಸ್ತೆಯನ್ನು ಅವಲಂಬಿಸಿರುವ ಜನರು ಪರದಾಡುವುದು ಮಾತ್ರವಲ್ಲದೆ, ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗಿ ಅಡಚಣೆಯುಂಟಾಗಿದೆ. ರೈಲ್ಚೇ ಕಾಮಗಾರಿಯ ಪರಿಶೀಲಿಸಬೇಕಾಗಿದ್ದ ಶಾಸಕ ವೇದವ್ಯಾಸ ಕಾಮತ್ ಅವರ ಬೇಜವಾಬ್ದಾರಿಯಿಂದಾಗಿ ಒಂದು ಊರಿಗೆ ಸಂಪರ್ಕಿಸುವ ಮುಖ್ಯರಸ್ತ...
ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಜುಲೈ 1ರಂದು ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಬಳತ್(ಬಿ) ಗ್ರಾಮದಲ್ಲಿ 3 ಕೋಟಿಯ ರಸ್ತೆ ಕಾಮಗಾರಿ, ಹಾಲಳ್ಳಿಯಲ್ಲಿ 1.10 ಕೋಟಿಯ ಪ್ರಾಥಮಿಕ ಶಾಲಾ ಕಟ್ಟಡ, ಬೋರಾಳನಲ್ಲ...
ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನದಂದು 'ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಘಮಸುಬಾಯಿ ತಾಂಡಾದಲ್ಲಿ ಜೂನ್ 30ರಂದು ತಮ್ಮ ತಾಯಿ ಸ್ವ.ಮೋತಿಬಾಯಿ ಅವರ...
ಬಿ.ಸಿ.ರೋಡ್: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಓ ಪಾಣೆಮಂಗಳೂರು ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ...
ಚಿಕ್ಕಮಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತಾಂಡವವಾಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬಾಲಕಿಯೊಬ್ಬಳು ಡೆಂಗ್ಯೂಗೆ ಬಲಿಯಾಗಿದ್ದಾಳೆ. ಆರು ವರ್ಷದ ಬಾಲಕಿ ಸಾನಿಯಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಈಕೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲ...