ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಸ್ಸೊಂದು ಉರುಳಿ ಬಿದ್ದ ಘಟನೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಿದ್ದಿದೆ. ...
ಶಿರ್ತಾಡಿ: ಮೂಡುಬಿದಿರೆ ತಾಲೂಕಿನ ಶಿರ್ತಾಡಿಯ ಡಾ. ಬಿ.ಆರ್. ಅಂಬೇಡ್ಕರ್ ನಗರ ದಡ್ಡಲ್ ಪಲ್ಕೆಯಲ್ಲಿ ಕರ್ನಾಟಕ ಭೀಮ್ ಆರ್ಮಿ ಮೂಡುಬಿದಿರೆ ತಾಲೂಕು ವತಿಯಿಂದ ವಿಭಿನ್ನ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇಲ್ಲಿನ ಬಡ ಕುಟುಂಬವೊಂದಕ್ಕೆ ಕರ್ನಾಟಕ ಭೀಮ್ ಆರ್ಮಿ ದ.ಕ. ಜಿಲ್ಲಾಧ್ಯಕ್ಷ ವಿವೇಕಾನಂದ ಶಿರ್ತಾಡಿ ಅವ...
ಕೊಟ್ಟಿಗೆಹಾರ: ಕಳೆದ ಗುರುವಾರ ಬೆಟ್ಟಗೆರೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವರು ಗಂಭೀರ ಗಾಯವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಟ್ಟಗೆರೆಯ ಗದ್ಗೋಡು ಗ್ರಾಮದ ಲಕ್ಷ್ಮಣ ಶೆಟ್ಟಿ ಗಂಭೀರ ಗಾಯಗೊಂಡಿರುವ ವ್ಯಕ್ತಿ. ಮಂಗಳವಾರ ರಾತ್ರಿ 8:30 ಸಮಯದಲ್ಲಿ ಮನೆಗೆ ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಲಕ್ಷ್ಮಣ ಅವರ ಕಾಲು ಹಾಗೂ...
ಕೊಟ್ಟಿಗೆಹಾರ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದಿದ್ದು, ಈ ಪವರ್ ಲೈನ್ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿರುವ ಘಟನೆ ಬಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಹೊಸಳ್ಳಿ ಗ್ರಾಮದ ಗಣಪ ಎಂಬವರಿಗೆ ಸೇರಿದ ಹಸು ಸಾವನ್ನಪ್ಪಿದ ಹಸುವಾಗಿದೆ. ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ಬಿ.ಹೊಸಳ್ಳಿ ಗ್ರಾಮದಲ್ಲಿ ಬೃಹತಾ...
ಮೂಡುಬಿದಿರೆ : ಜೈಭೀಮ್ ಯುವ ಸೇನೆ ನೆತ್ತೋಡಿ ಲೋಕಲ್ಕೆ ಇದರ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ನೆತ್ತೋಡಿ ಲೋಕಲ್ಕೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರ ದೊಂದಿಗೆ ಗಂಟಲ್ ಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ಬಳಿಯಿಂದ ನೆತ್ತೋಡಿ ಲೋಕಲ್ಕೆ ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ಧಕ್ಕೂ ಅಂಬೇಡ್ಕ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಪ್ರೊ. ಬಿ. ಕೃಷ್ಣಪ್ಪ --ಎಕ್ಕಾರು ಗ್ರಾಮಶಾಖೆ ವತಿಯಿಂದ "ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ. ಆರ್. ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣಾ ಕಾರ್ಯಕ್ರಮವನ್ನು ದಿನಾಂಕ 14--04--2024 ರವಿವಾರ ಎಕ್ಕಾರು ಗ್ರಾಮಪಂಚಾಯತ್ ಮೈದಾನದಲ್ಲಿ ಸಭಾ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ...
ಉಡುಪಿ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಹಿರಿಯ ನಾಗರಿಕರ ಕಾರ್ಯಕ್ರಮದಡಿಯಲ್ಲಿ ಇವರು ಮತದಾನ ಮಾಡಿದ್ದರು. ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಅವರು ಕ...
ಪಾಣೆಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಘಟಕದ ಹಿರಿಯ ಕಾರ್ಯಕರ್ತ ಎಂ.ಎಚ್.ಶಾಹುಲ್ ಹಮೀದ್ ಇಂದು ಮಧ್ಯಾಹ್ನ ಬೋಳಂಗಡಿಯಲ್ಲಿರುವ ತಮ್ಮ ಸ್ವ ಗೃಹದಲ್ಲಿ ನಿಧನರಾದರು. ಅವರಿಗೆ 90 ವಯಸ್ಸಾಗಿತ್ತು. ಮೂಲತಃ ಬಂಟ್ವಾಳ ತಾಲೂಕಿನ ಮೂಲರಪಟ್ನದ ನಿವಾಸಿಯಾಗಿದ್ದ ಇವರು, ಹಲವು ವರ್ಷಗಳ ಹಿಂದೆ ಬೋಳಂಗಡಿಯಲ್ಲಿ ಕಿರಾಣಿ ಅಂಗಡಿ ವ್ಯಾಪಾರ ...
ಪುತ್ತೂರು: ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲಾಬ್ ಕುಸಿದು ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಂಜ ಎಂಬಲ್ಲಿ ನಡೆದಿದೆ. ಪುಣಚದ ಬರೆಂಜ, ನಿಡ್ಯಾಳ, ಕುರುಡಕಟ್ಟೆ ಮೂಲಕ ಬಲ್ನಾಡು ರಸ್ತೆಯ ಬರೆಂಜದಲ್ಲಿರುವ ತೋಡಿಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಸೋಮವಾರ ಸೇತುವೆಯ ಸ...
ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನ ಮಲೆನಾಡು ತಾಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ , ಖಾಂಡ್ಯ, ಮುತ್ತೋಡಿ ಭಾಗದಲ್ಲಿ ಭಾರೀ ಮಳೆಯ...