ಔರಾದ: ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಬಿಜೆಪಿ ಔರಾದ(ಬಿ) ಮಂಡಲ ವತಿಯಿಂದ ಆಗಸ್ಟ್ 14ರಂದು ಔರಾದ(ಬಿ) ಪಟ್ಟಣದಲ್ಲಿ ತಿರಂಗಾ ಬೈಕ್ ರ್ಯಾಲಿ ಅದ್ದೂರಿಯಾಗಿ ಜರುಗಿತು. ಪಟ್ಟಣದಾದ್ಯಂತ ತ್ರಿವರ್ಣ ಧ್ವಜಗಳು ರಾರಾಜಿಸಿದವು. ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಔರಾದನ ಆರಾಧ್ಯದೈವ ಶ್ರೀ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸ...
ಚಿಕ್ಕಮಗಳೂರು: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ, ಸರ್ಕಾರದ ವಿರುದ್ದ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಧೋರಣೆ ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಶೃಂಗೇರಿ, ಕೊಪ್ಪ, ಎನ್.ಆರ್ಪುರ ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು, ಮೂರು ತಾಲೂಕಿನ ವ್ಯಾಪ್ತಿಯ...
ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಬಿಜೆಪಿ ಔರಾದ(ಬಿ) ಮಂಡಲದ ವತಿಯಿಂದ ಆಗಸ್ಟ್ 14 ರಂದು ಔರಾದ ಪಟ್ಟಣದಲ್ಲಿ ಬೈಕ್ ರ್ಯಾಲಿ ಏರ್ಪಡಿಸಲಾಗಿದೆ. ಔರಾದ(ಬಿ) ಕ್ಷೇತ್ರದ ಆರಾಧ್ಯದೈವ ಉದ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನದ ಹತ್ತಿರ ಬೆಳಗ್ಗೆ 10 ಗಂಟೆಗೆ ಮಾಜಿ ಸಚಿವರು ಹಾಗ...
ಚಿಕ್ಕಮಗಳೂರು: ಹುಡುಗಿಗಾಗಿ ಯುವಕನೊಬ್ಬ ಬುರ್ಖಾ ಧರಿಸಿ ಚಿಕ್ಕಮಗಳೂರಿಗೆ ಬಂದು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಡಿದ್ದಾನೆ. ಆದರೆ ಆತನ ಕೈ ಬೆರಳಿ ಹಾಗೂ ಕಾ...
ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28) ಭುವನೇಶ್ವರಿ ಮಗ ದರ್ಶನ್ (22) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ. ಭುವನೇಶ್ವರಿ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರ ಸಹೋದರ ಮಾರು...
ಕೊಟ್ಟಿಗೆಹಾರ: ಮಳೆಯಿಂದ ಹಾನಿಗೊಳಗಾಗಿದ್ದ ಮನೆ ಪರಿಹಾರ ಫಲಾನುಭವಿ ಖಾತೆಗೆ ಹಾಕುವ ಬದಲು ಮತ್ತೊಬ್ಬರ ಖಾತೆಗೆ ಜಮಾ ಆಗಿರುವುದು ಮೂಡಿಗೆರೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿನ್ನಡಿ ಗ್ರಾಮದ ದಿನೇಶ್ ಎಂಬುವರ ಮನೆ ಈ ಬಾರಿ ಸುರಿದ ಮಳೆಗೆ ಕುಸಿದು ಬಿದ್ದಿತ್ತು ಕುಟುಂಬಸ್ಥರು ಪರಿಹಾರಕ್ಕಾಗ...
ಚಿಕ್ಕಮಗಳೂರು: ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ಬಳಿ ನಡೆದಿದೆ. ಮೃತನನ್ನ 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯ...
ಬೆಳಗಾವಿ: ಛೆ..! ಇವರೆಂಥಾ ಅಧಿಕಾರಿಗಳು, ಇವರಿಗೂ ಕುಟುಂಬ, ಮಕ್ಕಳು, ಸಂಸಾರ ಅನ್ನೋದು ಇಲ್ವಾ..! ಈ ರೀತಿಯ ಅಮಾನವೀಯತೆ ಯಾರ ಬಳಿಯೂ ತೋರಬಾರದು ಅನ್ನೋ ಮಾತು ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಕೇಳಿ ಬಂದಿದೆ. ಹೌದು..! ಅಗ್ನಿ ಅವಘಢದಲ್ಲಿ ಮಗ ಸಾವನ್ನಪ್ಪಿದ ನೋವಿನಲ್ಲಿದ್ದ ತಂದೆಯ ಕೈಗೆ ಚೀಲವೊಂದರಲ್ಲಿ ಮಗನ ಮೃತದೇಹ ತುಂಬಿ ಕಳುಹ...
ಕೊಟ್ಟಿಗೆಹಾರ : ಬಣಕಲ್, ಕೊಟ್ಟಿಗೆಹಾರ ಪಟ್ಟಣಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಸವಾರರು, ವರ್ತಕರು ತೊಂದರೆ ಅನುಭವಿಸುವಂತಾಗಿದೆ. ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ 50ಕ್ಕೂ ಅಧಿಕ ಬಿಡಾಡಿ ದನಗಳು ಬಸ್ ನಿಲ್ದಾಣ, ರಸ್ತೆ, ಅಂಗಡಿಗಳ ಮುಂದೆ ಮುಂತಾದ ಕಡೆಗಳಲ್ಲಿ ಬೇಕಾಬಿಟ್ಟಿ ಓಡಾಡಿಕೊಂಡಿರುತ್ತವೆ. ಹಗಲು ವೇಳೆಯಲ್ಲಿ ರಸ್ತೆ...
ಔರಾದ್: ಉಪನ್ಯಾಸಕರ ಕೊರತೆಯಿಂದ ನಮ್ಮ ಬದುಕು ಹಾಳಾಗುತ್ತಿದೆ. ಕಾಲೇಜಿನಲ್ಲಿ ಸಮರ್ಪಕ ಸೌಲಭ್ಯಗಳು ಇಲ್ಲದ ಕಾರಣ ಪಾಠ--ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪಟ್ಟಣದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅಖಿಲ ಭಾರತ...