ಮಂಗಳೂರು: ವಯೋವೃದ್ಧ ಮಾವನಿಗೆ ಸ್ಟೀಲ್ ವಾಕಿಂಗ್ ಸ್ಟಿಕ್ ನಿಂದ ಅಮಾನುಷವಾಗಿ ಥಳಿಸಿದ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕುಲಶೇಖರ ಎಂಬಲ್ಲಿ ಪದ್ಮನಾಭ ಸುವರ್ಣ ಎಂಬ 87 ವರ್ಷದ ವ್ಯಕ್ತಿಗೆ ಸೊಸೆ ಉಮಾ ಶಂಕರಿ ಎಂಬುವವರು ಥಳಿಸಿದ್ದಾರೆ. ಮಾರ್ಚ್ 9 ರಂದು ಘಟನೆ ನಡೆದಿದ್ದು, ವಾಕಿಂಗ್ ಸ್ಟಿಕ್ ಅನ್ನು ಬಳಸಿರುವುದರಿಂದ ವೃದ್ಧ ...
ಚಿಕ್ಕಮಗಳೂರು : ಉಡುಪಿ—ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಭರ್ಜರಿಯಾಗಿಯೇ ನಡೆಯುತ್ತಿದೆ. ಈ ನಡುವೆ ಜಯಪ್ರಕಾಶ್ ಹೆಗ್ಡೆ ಕೈ ಅಭ್ಯರ್ಥಿಯಾಗೋದು ಬಹುತೇಕ ಖಚಿತವಾಗಿದೆ. ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಬಹುತೇಕ ಫಿಕ್ಸ್ ಆಗಿದೆ. ಕೈ ಅಭ್ಯರ್ಥಿಯಾಗಿ ಹೆಗ್ಡೆ ಬಹುತೇಕ ಖಚಿತ ಎಂದು ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.)ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ತಾಲೂಕು ಸಮಿತಿ, ಮಂಗಳೂರು ಇದರ ವತಿಯಿಂದ ಒಂದು ದಿನದ ‘ದಲಿತ ಜಾಗೃತಿ’ ಎಂಬ ಪರಿಕಲ್ಪನೆ ಯೊಂದಿಗೆ ಕಾರ್ಯಕರ್ತರ ವಿಚಾರ ಸಂಕಿರಣವನ್ನು ಭಾನುವಾರ ಸಾಮ್ರಾಟ್ ಅಶೋಕ್ ಚಕ್ರವರ್ತಿ ಸಭಾಭವನ , ಸಿದ್ಧಾರ್ಥ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ...
ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಗೆ ಸಿಕ್ಕಿಬಿದ್ದ ಪತ್ನಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚೇಳೂರಿನ ಚಿನಗಾನಪಲ್ಲಿಯಲ್ಲಿ ನಡೆದಿದೆ. ನರಸಮ್ಮ(45) ಹತ್ಯೆಗೀಡಾದ ಮಹಿಳೆಯಾಗಿದ್ದು, ಇವರ ಪತಿ ಗಂಗುಲಪ್ಪ(55) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿ ಹಾಗೂ ಆತನ ಪತ್ನಿಯ ನಡುವೆ ಪ್ರಿಯಕರನ ವಿಚಾರವಾಗಿ ಆಗಾಗ...
ಮೈಸೂರು: ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಶಾಸಕರಾದ ವಾಸು(72) ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವಾಸು ಅವರು ವಯೋಸಹಜ ಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರಿಂದ...
ಬೆಳ್ತಂಗಡಿ: ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಬೆಳ್ತಂಗಡಿ ತಾಲೂಕಿನ ಲಾಯಿಲದ ಜ್ಯೋತಿ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ನ ಬಗ್ಗೆ ಮಾಹಿತಿ ಶಿಬಿರ ಹಾಗೂ ತಪಾಸಣೆ ನಡೆಯಿತು. 75 ರಿಂದ ಅಧಿಕ ಸದಸ್ಯರು ಹಾಜರಿದ್ದು, ಶಿಬಿರದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ರಿತ ಅಬ್ರಹಾಂನವರು ಸ್ತನ ಕ್ಯಾನ್ಸರ್ ನಿಂದ ತಮಗಾದ ಅನುಭವವ...
ಚಿಕ್ಕೋಡಿ: "ಪ್ರಸ್ತುತ ಪರಿಸ್ಥಿತಿಯಲ್ಲಿ ಮಹಿಳೆಯರು ಒಂದಾಗಬೇಕು ಮುಂದಾಗಬೇಕು ಆವಾಗಲೇ ದೇಶದ ಅಭಿವೃದ್ಧಿ ಆಗಲು ಸಾಧ್ಯವಿದೆ. ಮಹಿಳೆಯರೆಲ್ಲಾ ಮುಂದಾಗಬೇಕಾದರೆ ಶಿಕ್ಷಣ ಪಡೆಯಬೇಕು. ಶಿಕ್ಷಣ ಪಡೆಯುವುದೊಂದೇ ಮಹಿಳೆಯರೆಲ್ಲರ ಮುಕ್ತಿ ಮಾರ್ಗವಾಗಿದೆ. " ಎಂದು ಯುವ ಕವಿಯತ್ರಿ ಕುಮಾರಿ ಪಲ್ಲವಿ ಕಾಂಬಳೆ ಹೇಳಿದರು ಅವರು ಇಂದು ಚಿಕ್ಕೋಡಿ ತಾಲೂ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ತಿರುವಿನಲ್ಲಿ KSRTC ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದಂತಾಗಿದೆ. ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ತಿದ್ದಂತೆ ಚಾಲಕ ಸಂತೋಷ್ ಬಸ್ಸನ್ನು ಡಿವೈಡರ್ ಗೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ. ಬಸ್ ವೇಗವಾಗಿ ಡಿವೈಡರ್ ಗೆ ಉಜ್ಜಿಕೊಂಡು ಹೋದ ಪರಿಣಾಮ...
ಚಿಕ್ಕಮಗಳೂರು: ವಿನಯ್ ಗುರೂಜಿ ಅವರು ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ಪಾದಯಾತ್ರಿಗಳ ಕಾಲಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿ ಕಾಲು ತೊಳೆದು ಪುಷ್ಪಗಳನ್ನ ಹಾಕಿದರು. ಶಿವರಾತ್ರಿಯಂದು ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಮಾಡಲು ಪಾದಯಾತ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಾದಯಾತ್ರಿಗಳ ಕಾಲ...
ಕುಂದಾಪುರ: ರಸ್ತೆ ಬದಿಯಲ್ಲಿ ಸಿಕ್ಕಿದ ಬೆಲೆಬಾಳುವ ಮೊಬೈಲ್ ಫೋನನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಸಮನ್ವಯ ಸಮಿತಿ ಕುಂದಾಪುರ ತಾಲೂಕು ಪತ್ರಿಕಾ ಕಾರ್ಯದರ್ಶಿ ಶಶಿ ಬಲ್ಕೂರು ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ಸೋಮವಾರ ಮಧ್ಯಾಹ್ನ ಸುಮಾರು ನಾಲ್ಕು ಗಂಟೆ ಹೊತ್ತಿಗೆ ನಾನು ಕುಂದಾಪುರದಿಂದ ಶಶಿ ಬಲ್ಕೂರು ಅವರು ಮನೆಗೆ ತೆರಳುತ್ತಿದ್ದ ವೇಳ...