ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮ...
ಮಧ್ಯಪ್ರದೇಶ: ದೇಶದಾದ್ಯಂತ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಜನರಿಗೆ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ವಿಭಿನ್ನ ಹಾಗೂ ಸಾಂಪ್ರದಾಯಿಕ ಉಪಾಯವೊಂದನ್ನು ಹಂಚಿಕೊಂಡಿದ್ದಾರೆ. "ಜೇಬಿನಲ್ಲಿ ಒಂದು ಈರುಳ್ಳಿಯನ್ನು ಇಟ್ಟುಕೊಳ್ಳಿ, ಅದು ನಿಮ್ಮನ್ನು ಹೀಟ್ ಸ್ಟ್ರೋಕ್ ನಿಂದ ...
ಬೆಂಗಳೂರು: ದಶಕಗಳ ಕಾಲದ ಹೋರಾಟ ಮತ್ತು ಬೇಡಿಕೆಗೆ ಮನ್ನಣೆ ನೀಡಿರುವ ರಾಜ್ಯ ಸಚಿವ ಸಂಪುಟವು, ಪರಿಶಿಷ್ಟ ಜಾತಿಯ (SC) ಒಳಮೀಸಲಾತಿ ಹಂಚಿಕೆ ಕುರಿತು ಇಂದು ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ತೀರ್ಪುಗಳ...
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಂತ್ರಸ್ತೆ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾಲನಾ ಶುಲ್ಕ (Mainten...
ಹೊಳೆನರಸೀಪುರ: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ದೈವಭಕ್ತಿ ಮತ್ತು ಜನಪರ ಕೆಲಸಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಒಟ್ಟು ಶೇ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ...
ಬೆಂಗಳೂರು: ಮಗಳ ಪ್ರಾಣ ಉಳಿಸಲು ಹಣವಿಲ್ಲದೆ ನೊಂದ ತಂದೆಯೊಬ್ಬರು ತನ್ನ ಕಿಡ್ನಿ ಮಾರಾಟ ಮಾಡಲು ಮುಂದಾದ ಕರುಣಾಜನಕ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ತಕ್ಷಣ ಸ್ಪಂದಿಸಿ ಕುಟುಂಬಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾಲು ಕಳೆದುಕೊಂಡ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ರ ಜೂನ್ 15ರಂದು ...
ಬೆಂಗಳೂರು: ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಉತ್ತರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಮೂಲದ ಮಿಥುನ್ ಬಂಧಿತ ಆರೋಪಿ. ಆರೋಪಿ ಮಿಥುನ್ ತಾನು ಐಎಎಸ್ ಅಧಿಕಾರಿ ಎಂದು ನಕಲಿ ದಾಖಲ...
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಮುಂಗಾರು ಮಳೆ ಕೊರತೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ...