ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಲೋಪದೋಷಗಳನ್ನು ತಡೆಯಲು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಭೇ...
ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ(Food safety) ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಿರುವ ಸರ್ಕಾರ, ಹೋಟೆಲ್ ಗಳು ಮತ್ತು ಮೆಡಿಕಲ್ ಸ್ಟೋರ್ ಗಳ ಪರಿಶೀಲನೆಯನ್ನು ಮತ್ತಷ್ಟು ಬಿಗಿಗೊಳಿಸಿದೆ. ಇತ್ತೀಚೆಗೆ ರಾಜ್ಯಾದ್ಯಂತ ನಡೆದ ವ್ಯಾಪಕ ದಾಳಿಗಳ ಬೆನ್ನಲ್ಲೇ ಆಹಾರ ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನ...
ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ನಗರದ ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಸಚಿವ ನಾಗೇಂದ್ರ ಹಾಗೂ ರಾಜ್ಯ ಕಾಂ...
ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ್ದ ರಾಜ್ಯ ಜೈಲುಗಳ ಮಹಾನಿರ್ದೇಶಕರಾದ (ಡಿಜಿಪಿ) ಅಲೋಕ್ ಕುಮಾರ್ ಅವರು, ಹೈಫ್ರೊಫೈಲ್ ಕೈದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರ...
ಮಂಗಳೂರು: ನೆಮ್ಮದಿಡ್ ವನಸ್ ಮನ್ಪೆರೆ ಕುಡ್ಲ ಬೆಸ್ಟ್ ಮರ್ರೆ ಪಂದ್ ಪನ್ಪಿನ ಕುಡ್ಲಡೇ ಇಂಚ ಆಂಡ ಎಂಚ ಮರ್ರೆ… ಅಂತ ಮಂಗಳೂರಿಗರು ಮೂಗಿನ ಮೇಲೆ ಬೆರಳಿಡುವಂತಹ ಘಟನೆಯೊಂದ ನಡೆದಿದೆ. ನಗರದ ಖ್ಯಾತ ಸಿಟಿ ಸೆಂಟರ್ ಮಾಲ್ನಲ್ಲಿರುವ KFC (ಕೆಎಫ್ಸಿ) ಔಟ್ಲೆಟ್ ಮೇಲೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್...
ಗದಗ: ನಗರದಲ್ಲಿ ಮಾನಸಿಕ ಅಸ್ವಸ್ಥ ಯುವತಿಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿ, ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ನಡೆಸಿದ ಗದಗ ಮಹಿಳಾ ಠಾಣೆಯ ಪೊಲೀಸರು, ನಾಲ್ವರು ಆರೋಪಿಗಳು ಹಾಗೂ ಅಕ್ರಮ ಗರ್ಭಪಾತಕ್ಕೆ ಸಹಕರಿಸಿದ ವೈದ್ಯ, ನರ್ಸ್ ಸೇರಿದಂತೆ ಒಟ್ಟು 7 ಜನರನ್ನು ಬಂಧಿ...
ಬೆಂಗಳೂರು: "ನಾನು ಹಿಂದೂಸ್ತಾನಿ, ನಾನು ಕನ್ನಡಿಗ. ದೇಶದ ಮೇಲಿನ ಅಭಿಮಾನ ಹಾಗೂ ದೇಶಭಕ್ತಿಯನ್ನು ನಾನು ಬಿಜೆಪಿಯವರಿಂದ ಕಲಿಯುವ ಅಗತ್ಯವಿಲ್ಲ" ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಪಕ್ಷಗಳ ಆರೋಪಗಳಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸ್ವಕ್ಷೇತ್ರ ಚಾಮರಾಜಪೇಟೆಯ ಇತಿಹಾಸ ಪ್ರಸಿದ್ಧ ಈದ್ಗಾ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ...
ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ವಲಯದ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದು ಮೂವರು ಅಸುನೀಗಿದ್ದಾರೆ. ಘಟನೆಯಲ್ಲಿ ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್ ಹಾಗೂ ಕುಮಾರ್ ಮೃತಪಟ್ಟಿದ್ದಾರೆ. ಮಹಿಮದಾಸ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ...
ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್ ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧಕ್ಕೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದು, ತಾವು ಹೊರಡಿಸಿರುವ ನಿಷೇಧ ಆದೇಶವನ್ನು ವಾಪಸ್ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ನಿರ್ಧಾರವನ್ನು ಸಾರ್ವಜನಿಕರ ಆರ...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ನೋಂದಣಿಯಾಗಿಲ್ಲ ಮತ್ತು ಮುಂದೆಯೂ ನೋಂದಣಿ ಮಾಡಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸ್ಪಷ್ಟಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಬನ್ನಪ್ಪ ಪಾರ್ಕ್ನಲ್ಲಿ ‘ಹಿಂದೂ ಜಾಗರಣ ವೇದಿಕೆ’ ಆಯೋಜಿಸಿದ್ದ 'ಅ...