ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ...
Mahanayaka--ಕೋಲಾರ: KGF ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೈನೈಡ್ ದಿಬ್ಬಗಳಲ್ಲಿ ಚಿನ್ನ, ಪಲ್ಲಾಡಿಯಂ, ರೋಡಿಯಂ ಖನಿಜ ದಿಬ್ಬಗಳಲ್ಲಿರುವ ಖನಿಜ ಸಂಪತ್ತನ್ನು ಹೊರ ತೆಗೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 36,000 ಕೋಟಿ ರೂ. ಮೌಲ್ಯದ ಖನಿಜ ಸಂಪತ್ತು ಇರುವ ಬಗ್ಗೆ ಮಾಹಿತಿ ಇದೆ. ಈಗಾಗಲೇ ಚಿನ್ನದ ಅದಿರಿ...
Mahanayaka--ಜುಲೈ 6ರಂದು ಹಿಮಾಚಲ ಪ್ರದೇಶದ ಸೋಲನ್ ನಲ್ಲಿ ನಡೆದ ಭಾರತೀಯ ಅಂಚೆ ನೌಕರರ ಸಂಘಗಳ ಒಕ್ಕೂಟದ14 ನೇ "ಫೆಡರಲ್ ಕೌನ್ಸಿಲ್"ನಲ್ಲಿ ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿಯಲ್ಲಿ ಸಾರ್ವಜನಿಕ ಸಂಪರ್ಕ ನಿರೀಕ್ಷಕರಾದ ಬಿ.ಜೆ.ಸುಂದರೇಶ್ ರವರು ಅಖಿಲ ಭಾರತ ಕಾರ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಸುದ್ದ...
Mahanayaka--ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್(Golana Enterprises) ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು, ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ ತುಮಕೂರು ಜಿಲ್ಲೆಗೆ ಹೆಮ್ಮೆ ತಂದಿದೆ. ಗೊಲನ ಎಂಟರ್ ಪ್ರೈಸಸ್ ಸಂಸ್ಥೆಯ ಯಶಸ್ವಿಗೆ ಸಂಸ್ಥೆಯ ಸಂಸ್ಥಾಪಕರಾದ ನಟರಾಜು ಜಿ.ಎಲ್. ಅವರ ಪರಿಶ್ರಮ ಮತ...
ಹಾಸನ(Mahanayaka): ಪ್ರೇಮಿಯ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ಪತ್ನಿ ಆಕೆಯ ತಾಯಿ ಹಾಗೂ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಮಧು (36) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಮೃತದೇಹ ಜುಲೈ 5ರಂದು ರಾ...
ಬೆಂಗಳೂರು(Mahanayaka): ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಮತ್ತೆ ಮುಂದುವರಿದಿದ್ದು, ಇಂದು ಚಾಮರಾಜನಗರ, ದಾವಣಗೆರೆ ಹಾಗೂ ರಾಮನಗರದಲ್ಲಿ ಒಂದೊಂದು ಪ್ರಕರಣಗಳು ವರದಿಯಾಗಿವೆ. ಪಾಠ ಕೇಳುತ್ತಿದ್ದ ವೇಳೆಯೇ ಹೃದಯಾಘಾತ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ...
ಬೆಂಗಳೂರು(Mahanayaka): ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹಣ, ಪೀಠೋಪಕರಣ ದೋಚಿರುವ ಘಟನೆ ದೊಡ್ಡನಾಗಮಂಗಲದ ಲೇಔಟ್ನಲ್ಲಿರುವ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸ...
ಬೆಂಗಳೂರು(Mahanayaka): ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈ ವಾರವೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8ರಿಂದ 12ರವರೆಗೆ ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ...
ಶಿವಮೊಗ್ಗ(Mahanayaka): ಅನಾರೋಗ್ಯ ಪೀಡಿತ ಮಹಿಳೆಗೆ ದೆವ್ವ ಹಿಡಿದಿದೆ ಎಂದು ಮಹಿಳೆಯೊಬ್ಬಳು ದೆವ್ವ ಬಿಡಿಸುವುದಾಗಿ ಹೇಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಜಂಬರಗಟ್ಟೆಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಮೃತಪಟ್ಟವರು...
ಬೆಂಗಳೂರು(Mahanayaka): ರಾಜಧಾನಿ ಬೆಂಗಳೂರಿನಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ ಎಂದು ತಿಳಿದು ಬಂದಿದ್ದು, ಟೋಯಿಂಗ್ ಜಾರಿಗೆ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ ಹೀಗಾಗಿ ಸದ್ಯಕ್ಕೆ ಟೋಯಿಂಗ್ ಮರು ಜಾರಿ ಇಲ್ಲ ಎಂದು ಹೇಳಲಾಗಿದೆ. ನಗರಗಳಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆಗಳಿಲ್ಲದ ಕಾರಣ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ...