ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ತಮ್ಮ ಸೆಲ್ ನಿಂದ ಹೊರ ಬಂದು ಕುಟುಂಬಸ್ಥರನ್ನು ಭೇಟಿ ಮಾಡಿದ ನಂತರ ದರ್ಶನ್ ಬೆನ್ನು ನೋವಿನಿಂದಾಗಿ ನಡೆದಾಡಲು ಕೂಡ ಕಷ್ಟಪಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 80 ಮೀಟರ್ ಕೂಡ ನಡೆಯಲ...
ಚಿಕ್ಕಮಗಳೂರು : ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿದ ಘಟನೆ ನಡೆದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ಆವರಿಸಿದ್ದು, ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ—ಕಲ್ಲೋಲವಾಗಿದೆ. ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ...
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಸರೋಜಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು...
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿ...
ಮೂಡಿಗೆರೆ: ಪಟ್ಟಣದ ದೊಡ್ಡಿಬೀದಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಗೋಣಿಬೀಡು ಠಾಣಾ ವ್ಯಾಪ್ತಿಯ ಅಣಜೂರು ಬಳಿ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ. ಮೂಡಿಗೆರೆಯ ಡೊಡ್ಡಬೀದಿ ನಿವಾಸಿ 40 ವರ್ಷದ ಲಕ್ಷ್ಮಣ್ ಎಂಬವರು ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೆ ಶುಕ್ರವಾರ ಸಂಜೆ ಅಣಜೂರು ಸ...
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್ ಆಗಿದ್ದಾರೆ. ಈ ಬಗ್ಗೆ ದೂರುದಾರೆ ಸುನೀತಾ ಚೌಹಾಣ್ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದ್ದು, ಈ ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ...
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಮಳೆ ಮಧ್ಯೆ ಸಿಡಿಲಿಗೆ ಎತ್ತು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ. ಸುಮಾರು ಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ಇದೇ ಸಂದರ್ಭದಲ್ಲಿ ಹೊಲದಲ್ಲಿ ಮೇಯುತ್ತಿದ್ದ ಎತ್ತಿಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಎತ್...
ಬೆಳ್ತಂಗಡಿ: ಅಕ್ರಮವಾಗಿ ಪಿಕಪ್ ನಲ್ಲಿ ಹಿಂಸಾತ್ಮಕವಾಗಿ ದನಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿ, ದನ ಹಾಗೂ ವಾಹವನ್ನು ವಶಕ್ಕೆ ಪಡೆದ ಘಟನೆ ಇಲ್ಲಿನ ಮದ್ದಡ್ಕ ಎಂಬಲ್ಲಿ ನಡೆದಿದೆ. ಅಶ್ವಥ್(34) ಹಾಗೂ ಸಚಿನ್(27) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಕೊಟ್ಟಿಗೆಹಾರ ನಿವಾಸಿಗಳಾಗಿದ್ದಾರೆ. ಅ...
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ವಾಮಾಚಾರಕ್ಕೆ ಮಲೆನಾಡು ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಸ್ಥಳದಲ್ಲಿ ಕಿಡಿಗೇಡಿಗಳು ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಸಿರು ಬಳೆಗಳ ಮೇಲೆ ಮಣ್ಣಿನ ಬೊಂಬೆ ಇಟ್ಟು ವಾಮಾಚಾರ ನಡೆಸಲಾಗಿದೆ. ಮಡಕೆಗೆ ಮನುಷ್ಯನ ರೂಪ ನೀಡಿ ಭಯಂಕರವಾಗ...
ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಹೋದಲ್ಲಿ ಬಂದಲ್ಲಿ, ಮೊದಲು ಕೇಳುವ ಪ್ರಶ್ನೆ, ನಿಮ್ಮ ಮದುವೆ ಯಾವಾಗ ಅಂತ. ಆದ್ರೆ, ಇದೀಗ ಅನುಶ್ರೀ ಅವರೇ ತಮ್ಮ ಮದುವೆ ಬಗ್ಗೆ ಮಾತನಾಡಿದ್ದು, ಕೊನೆಗೂ ತುಳುನಾಡಿನ ಚೆಲುವೆ ಮದುವೆಯಾಗಲು ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ. ತಮ್ಮದೇ ಯೂಟ್ಯೂಬ್ ಚಾನೆಲ್ ನಲ್ಲಿ ಅನುಶ್ರೀ ಅವರು ಮದುವೆ ಫಿಕ್ಸ್ ಆಗಿರ...