ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಹೋದಲ್ಲಿ ಬಂದಲ್ಲಿ, ಮೊದಲು ಕೇಳುವ ಪ್ರಶ್ನೆ, ನಿಮ್ಮ ಮದುವೆ ಯಾವಾಗ ಅಂತ. ಆದ್ರೆ, ಇದೀಗ ಅನುಶ್ರೀ ಅವರೇ ತಮ್ಮ ಮದುವೆ ಬಗ್ಗೆ ಮಾತನಾಡಿದ್ದು, ಕೊನೆಗೂ ತುಳುನಾಡಿನ ಚೆಲುವೆ ಮದುವೆಯಾಗಲು ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ. ತಮ್ಮದೇ ಯೂಟ್ಯೂಬ್ ಚಾನೆಲ್ ನಲ್ಲಿ ಅನುಶ್ರೀ ಅವರು ಮದುವೆ ಫಿಕ್ಸ್ ಆಗಿರ...
ಕಾರವಾರ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಅಂಗಡಿಯಲ್ಲಿದ್ದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರದಲ್ಲಿ ಶುಕ್ರವಾರ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಗರದ ಲಿಂಕ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿ ಮತ್ತು ಸಂಡೆ ಮಾರ್ಕೆಟ್ ನ ಅಂಗಡಿಯಲ್ಲಿ ಈ ಘಟನೆ ನಡೆದಿದೆ...
ಹುಬ್ಬಳ್ಳಿ: ಟಿಕೆಟ್ ಕೊಡಿಸುವುದಾಗಿ ನಂಬಿಸಿ 1 ಕೊಟಿ 75 ಲಕ್ಷ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಕೇಳಿ ಬಂದಿದೆ. ಮಾಜಿ ಶಾಸಕ ದೇವಾನಂದ ಚೌಹಾಣ್ ಪತ್ನಿ ಸುನಿತಾ ಚೌಹಾಣ್ ಎನ್ನುವವರು ಗೋಪಾಲ್ ಜೋಶಿ ವಿರುದ್ಧ ದೂರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ...
ಚಿಕ್ಕಬಳ್ಳಾಪುರ: ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ 17 ವರ್ಷ ವಯಸ್ಸಿನ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತ್(17) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ತಂದೆ ತಾಯಿ ಕೂಲಿ ಕಾರ್ಮಿಕರಾಗಿದ್ದಾರೆ. ಇಲ್ಲಿನ ಹಳೆಯ ಬಾಡಿಗೆ ಮನೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ಜೀವನ ಸಾಗಿಸುತ್ತಿದ್ದರು....
ಶಿವಮೊಗ್ಗ: ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸರು ಮೂರು ಮೀಟರ್ ಉದ್ದದ ಬಿಲ್ ನೀಡಿದ್ದಾರೆ. ಬಳಿಕ 11,000 ರೂ, ದಂಡ ಕಟ್ಟಿಸಿಕೊಂಡಿರುವ ಘಟನೆ ನಡೆದಿದೆ. ಶಿವಪ್ಪನಾಯಕ ವೃತ್ತದ ಬಳಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ. ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಕಾರು ಚಾಲಕ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ದಾವಣಗೆರೆ: ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಕೆಲವರು ಮುಖ್ಯಮಂತ್ರಿ ಆಗಬೇಕೆಂದು 1 ಸಾವಿರ ಕೋಟಿ ರೂ. ಇಟ್ಟುಕೊಂಡು ಕಾಯುತ್ತಾ ಇದ್ದಾರೆ ಎಂದು ದಾವಣಗೆರೆ ಜಿಎಂಐಟಿಯಲ್ಲಿ ಗೆಸ್ಟ್ ಹೌಸ್ ನಲ್ಲಿ ಯತ್ನಾಳ್ ಇತ್ತೀಚೆಗೆ ಹೇಳಿಕೆ ನೀಡಿದ್ದರು...
ಬೆಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯ ಠಾಣೆಯ ಎಎಸ್ ಐ ಶಿವಶಂಕರ್ ಚಾರಿ ಮೃತಪಟ್ಟವರಾಗಿದ್ದಾರೆ. ಗುರುವಾರ ಎಂದಿನಂತೆ ಬೆಳಗ್ಗೆ ಶಿವಶಂಕರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ರೌಂಡ್ಸ್ ಗೆ ತೆರಳುವ ಸಂದರ್ಭದಲ್ಲಿ ಅವರು ಉಸಿರಾಟದ ಸ...
ಬಳ್ಳಾರಿ: ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ವಾಲ್ಮೀಕಿ ನಿಗಮ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ, ತಮ್ಮ ಮೇಲಿನ ಆರೋಪವನ್ನು ನೆನೆಸಿ ಕಣ್ಣೀರು ಹಾಕಿರುವ ಘಟನೆ ನಡೆಯಿತು. ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದಲ್ಲಿ ಹುಟ್ಟಿದವರು ಯಾರೂ ಕೂಡ ಇಂತಹ ನೀಚ ...