ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ಬೆಂಗಳೂರು: ಮನೆಯ ಬಳಿಯಲ್ಲಿ ನಿಂತಿದ್ದ ಮಹಿಳೆಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತಪಟ್ಟವರಾಗಿದ್ದಾರೆ. ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ...
ಅಗ್ರ ಶ್ರೀಮಂತ, ಟೆಲ್ಸಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರ ಬಹುನಿರೀಕ್ಷಿತ ರೊಬೊಟ್ಯಾಕ್ಸಿ ಅಕ್ಟೋಬರ್ 10ರಂದು ಬಿಡುಗಡೆಯಾಗಲಿದೆ. ಇದು ಸಂಪೂರ್ಣವಾಗಿ ಚಾಲಕರಹಿತ ಕಾರು. ಇದರಲ್ಲಿ ಅಲಂಕಾರಕ್ಕೂ ಸ್ಟಿಯರಿಂಗ್ ವೀಲ್ ಅಥವಾ ಪೆಡಲ್ ಗಳು ಇರುವುದಿಲ್ಲ. ಗಿಯರ್ ಬಾಕ್ಸ್, ಕ್ಲಚ್, ಆಕ್ಸಿಲರೇಟರ್, ಬ್ರೇಕ್ ಯಾವುದೂ ಇತರೆ ಕಾರುಗಳಂತೆ ಇರುವುದಿಲ್ಲ....
ಮಂಗಳೂರು: ಮಾಜಿ ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಝ್ ಅಲಿ ಅವರು ನಾಪತ್ತೆಯಾದ ಘಟನೆ ನಡೆದಿತ್ತು. ಇದೀಗ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ. ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್...
ಮಂಗಳೂರು: ಕೂಳೂರು ಸೇತುವೆ ಬಳಿ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಹಾಗೂ ಉದ್ಯಮಿ, ಸಮಾಜಸೇವಕ ಮುಮ್ತಾಝ್ ಅಲಿ ಅವರು ನಾಪತ್ತೆಯಾಗಿರುವ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಮುಮ್ತಾಝ್ ಅಲಿ ಅವರಿಂದ ಲಕ್ಷಾಂತರ ರೂಪಾಯಿ ಹಣವ...
ಮೂಡಿಗೆರೆ: ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿಕೊಂಡು ಕಾರಿನಲ್ಲಿ ನಿಂತುಕೊಂಡು ಮಹಿಳೆಯೊಬ್ಬರು ಫೋಟೋಗೆ ಫೋಸ್ ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ನೋಂದಣಿ ಹೊಂದಿರುವ ಕಾರು ಆಲ್ದೂರಿನಿಂದ ಹಾಂದಿ ಮಾರ್ಗವಾಗಿ ಮೂಡಿಗೆರೆಗೆ ತೆರಳುತ್ತಿತ್ತು. ಈ ವೇಳೆ ಮಹಿಳೆ ಕಾರಿನ ಡೋರ್...
ಬಿಗ್ ಬಾಸ್ ಕನ್ನಡ ಸೀಸನ್ 11ರ ಮೊದಲ ವಾರದ ಎಲಿಮಿನೇಷನ್ ನಡೆದಿದೆ. ಈ ಎಲಿಮಿನೇಷನ್ ಬಿಗ್ ಬಾಸ್ ವೀಕ್ಷಕರಿಗೆ ಅಚ್ಚರಿ ತಂದಿದೆ. ವಯಸ್ಸು 45 ದಾಟಿದರೂ ಗಟ್ಟಿಗಿತ್ತಿ ಸಹ ಸ್ಪರ್ಧಿಗಳಿಗೆ ಠಕ್ಕರ್ ಕೊಡುತ್ತಿದ್ದ ಯಮುನಾ ಶ್ರೀನಿಧಿ ಅವರು ಎಲಿಮಿನೇಷನ್ ಆಗಿದ್ದಾರೆ. ಇದು ಯಾರೂ ಊಹಿಸದ ಎಲಿಮಿನೇಷನ್ ಅಂತಿದ್ದಾರೆ ಬಿಗ್ ಬಾಸ್ ವೀಕ್ಷಕರು. ...
ಚಿಕ್ಕಮಗಳೂರು : ಬೆಂಗಳೂರಿನ ಟಿಟಿ ಡ್ರೈವರ್ ಚಿಕ್ಕಮಗಳೂರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಚಿಕ್ಕಮಗಳೂರಿಗೆ ಪ್ರವಾಸಿಗರನ್ನ ಕರೆತಂದಾಗ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವಿನಾಶ್ (25) ಮೃತ ದುರ್ದೈವಿ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ ಮೂರು ವರ್ಷದ ಹಿಂದೆ ಮದುವೆಯಾಗಿದ್ದು, ಅವರಿಗೆ 2 ವರ್ಷದ ಮಗು ಕೂಡ ...
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ದರ್ಶನ್ ಆತ್ಮಗಳು ಕಾಟ ಕೊಡ್ತಿವೆ ಎಂಬ ವರದಿ ವ್ಯಾಪಕವಾಗಿ ಹರಡುತ್ತಿದೆ. ವಾಸ್ತವವಾಗಿ ಈ ವರದಿ ಎಷ್ಟು ಸತ್ಯ ಎಷ್ಟು ಸುಳ್ಳು ಎನ್ನುವುದು ಗೊತ್ತಿಲ್ಲ. ...