ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್ ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಆರ್ಸಿಬಿ ಎಕ್ಸ್ ಖಾತೆಯಲ...
ಮಂಗಳೂರು: ಧರ್ಮಸ್ಥಳ ಪ್ರಕರಣವು ಸಾಕ್ಷಿದೂರುದಾರನ ಬಂಧನದೊಂದಿಗೆ ಎಲ್ಲವೂ ಮುಗಿಯಿತು ಅಂತ ಮಾಧ್ಯಮ ವರದಿಗಳು ಹಾಗೂ ಕೆಲವರು ವದಂತಿಗಳನ್ನು ಹಬ್ಬಿದ ಬೆನ್ನಲ್ಲೇ ಈ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಏನಿಲ್ಲ, ಇದು ಬರೇ ಬುರುಡೆ ಕಥೆ ಎಂದವರಿಗೆ ಸೌಜನ್ಯ ಪರ ಹೋರಾಟಗಾರ, ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಗಿರೀಶ್ ಮಟ...
ಕೊಲ್ಲೂರು: ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆ ಇನ್ನೂ ಪತ್ತೆಯಾಗಿಲ್ಲ, ಕಳೆದ ಎರಡು ದಿನಗಳಿಂದ ಮಹಿಳೆಗಾಗಿ ನಿರಂತರವಾಗಿ ಹುಡುಕಾಟ ನಡೆಸಲಾಗ್ತಿದೆ. ಬೆಂಗಳೂರಿನ ವಸುಧಾ(46) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸಮೀಪದ ಸೌಪರ್ಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಆ.27ರಂದು ಈ ದುರ್ಘಟನೆ ನ...
ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಈತನ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಚಿನ್ನಯ್ಯನಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ಪಡೆದುಕೊಳ್ಳುವ ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಗೆ ಎಸ್ ಐಟಿ ಅಧಿಕಾರಿಗಳು ಬಿಗಿ ಭದ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಯ್ಯನಿಗೆ ಆಶ್ರಯ ನೀಡಿರುವ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಚೆನ್ನಯ್ಯನಿಗೆ ಆಶ್ರಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್ ಐಟಿ ನೋಟೀಸ್ ನೀಡಿತ್ತು. ಆ.29ರಂದು ವಿಚಾ...
ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಕೆ.ಸಿ.ರೋಡ್ ನಿಂದ ತೆರಳುತ್ತಿತ್ತು ಎನ್ನಲಾಗಿದೆ. ಈ ನಡುವೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪ...
ಕೊಟ್ಟಿಗೆಹಾರ: ಗೌರಿ ಗಣೇಶ್ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕೊಟ್ಟಿಗೆಹಾರ ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ನಡೆದ ಈ ಪಥಸಂಚಲನದಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್, ಮೂಡಿಗೆರೆ, ಗೋಣಿಬೀಡು, ಬಣಕಲ್ ಹಾಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭಾರೀ ಮಳೆ ಹಿನ್ನೆಲೆ 6 ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮುಲ್ಕಿ, ಮೂಡುಬಿದಿರೆ ಮತ್ತು ಪುತ್ತೂರು, ಬೆಳ್ತಂಗಡಿ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗ...
ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರ ವಿಜಯ್ ನಿರಾಣಿ ವಿರುದ್ಧದ ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣಕ್ಕೆ ಹೊಸ ತಿರುವು ಲಭ್ಯವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟ...