ನೆಲಮಂಗಲ: ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಕಾಲೇಜಿನ ದಿನಗಳಲ್ಲಿ ಪರಿಚಯವಾಗಿದ್ದ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿಯಿದ್ದು...
ಚಿಕ್ಕಮಗಳೂರು: ಕೋಮುದ್ವೇಷ ಹರಡುವ ಭಾಷಣಕಾರ ಶರಣ್ ಪಂಪ್ ವೆಲ್ ಗೆ ಚಿಕ್ಕಮಗಳೂರು ಪ್ರವೇಶಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ನಿಷೇಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಂದಿನ 30 ದಿನಗಳ ಕಾಲ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೊರಡಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅಮಾಯಕ ಯುವತಿಯ ಮೇಲೆ ಬಲವಂತದ ಲೈಂಗಿಕ ಸಂಪರ್ಕ ನಡೆಸಿ ಆಕೆಯನ್ನು ಗರ್ಭಾವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ಪರಾರಿಯಾಗಿದ್ದ ಪ್ರಕರಣದ ಆರೋಪಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್(Srikrishna J. Rao) ಮೈಸೂರಿನ ಸಮೀಪ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹೈಸ್ಕೂಲ್ ನಲ್ಲಿ ಓ...
ಬೆಂಗಳೂರು: ಪತಿಯನ್ನು ಹತ್ಯೆ ಮಾಡಿ ಹೃದಯಾಘಾತ ಎಂದು ನಂಬಿಸಿದ್ದ ಮಹಿಳೆಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ. ಭವಾನಿ ನಗರದ ನಿವಾಸಿ ಭಾಸ್ಕರ್ (41) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತನ ಪತ್ನಿ ಶ್ರುತಿಯನ್ನು ಪೊಲೀಸರು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ. ಹನ್ನೆರಡು ವರ್ಷಗಳ ಹಿಂದೆ ಚಿಕ್ಕಮಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತೇನೆಂದು ಹೇಳಿದ್ದ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾನೆಂದು ವರದಿಯಾಗಿದೆ. ಅಪರಾಧ ಕೃತ್ಯಗಳ ಬಗ್ಗೆ ತನಿಖೆಗೆ ಕೋರಿರುವ ಅನಾಮಧೇಯ ...
ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಇದೀಗ ನಿರ್ಮಾಪಕಿಯಾಗಿದ್ದಾರೆ. ‘ಕೊತ್ತಲವಾಡಿ’ ಚಿತ್ರಕ್ಕೆ ಪುಷ್ಪಾ ಅರುಣ್ ಕುಮಾರ್ ಬಂಡವಾಳ ಹಾಕಿದ್ದಾರೆ. ಆಗಸ್ಟ್ 1 ರಂದು ‘ಕೊತ್ತಲವಾಡಿ’ ಚಿತ್ರ ರಿಲೀಸ್ ಆಗಲಿದೆ. ಇದೇ ವೇಳೆ ಯಶ್ ಬಗ್ಗೆ ಅವರು ಮಾತನಾಡಿರುವ ಹೇಳಿಕೆಗಳು ತಾಯಿ ಮಗನ ನಡುವೆ ಮುನಿಸು ಇರುವಂತೆ ಕಂಡು ಬಂದಿದ್ದು, ಚರ್ಚೆ...
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಯ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದ...
ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್...
ಧಾರವಾಡ: ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಧಾರವಾಡ ಎಎಸ್ ಪಿ ನಾರಾಯಣ ವಿ. ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಎಎಸ್ ಪಿ ನಾರಾಯಣ.ವಿ.ಭರಮನಿ ಸ್ವಯಂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈಗಾಗಲೇ ನಾರಾಯಣ ವಿ. ಭರಮನಿ ರಾಜೀನಾಮೆಗೆ ಸರ್ಕಾರಕ...
ಧಾರವಾಡ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿ ಮಾಡುತ್ತಿದೆ. ಜಿಲ್ಲೆಯ ನವಲಗುಂದ ಪಟ್ಟಣದ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ...