ತುಮಕೂರು: ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಟ್ಟಿ ಗಂಗಾಧರ್, ಹಿರಿಯ ಔಷಧಿಕಾರ, ಜಿಲ್ಲಾ ಆಸ್ಪತ್ರೆ, ಎನ್.ಎಸ್.ರಮೇಶ್ ಎನ್.ಎಸ್.ಮೆಡಿಕಲ್ಸ್ ಮತ್ತು ಎನ್.ರಾಜೇಂದ್ರ, ಜಿಲ್ಲಾ ಆಸ್ಪತ್ರೆ, ತುಮಕೂರು ರವರುಗಳು ಆಗಮಿಸಿ ತಮ್ಮ ...
ಬೆಂಗಳೂರು ನಗರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/-ಗಳ ಆರ್ಥಿಕ ನೇರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರ ಮಾಹಿತಿಯನ...
ಬೆಂಗಳೂರು ನಗರ: ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 10, 2024ರ ವರೆಗೆ ವಿಸ್ತರಿಸಲಾಗಿದೆ. ಗೃಹ ರಕ್ಷಕ ಸದಸ್ಯ...
ಕರಾವಳಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 28ರಿಂದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ....
ಚಿಕ್ಕಮಗಳೂರು: ಅನಾರೋಗ್ಯ ಪೀಡಿತ ವೃದ್ಧೆಯನ್ನ ಮಲೆನಾಡಿಗರು 3 ಕಿ.ಮೀ. ಹೊತ್ತುಕೊಂಡು ಬಂದಿರುವ ಘಟನೆ ನಡೆದಿದ್ದು, ರಸ್ತೆ ಇಲ್ಲದ ಕಾರಣ ತೂಗುಸೇತುವೆ ಮೇಲೆ ವೃದ್ಧೆಯನ್ನು ಎತ್ತಿಕೊಂಡು ಹಳ್ಳಿಗರು ಸಾಗಿದರು. ಕಳಸ ತಾಲೂಕಿನ ಸಂಸೆ ಗ್ರಾಪಂ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿ ಎಂಬ 70ರ ವೃದ್ಧೆ ಅನಾರೋಗ್ಯ ಪ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್...
ಚಿಕ್ಕಮಗಳೂರು: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ. ಗಾಳಿ--ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಹಸುಗಳು ತುಳಿದಿದ್ದು, ಪರಿಣಾಮವಾಗಿ ವಿದ್ಯುತ್ ಶಾಕ್ ತಗುಲಿ ಹಸುಗಳು ದಾರುಣವಾಗಿ ಸಾವನ್ನಪ್ಪಿವೆ. ಮೂವರು ರೈತರಿಗೆ ಸೇರಿದ 5 ಹಸ...
ಮೂಡಿಗೆರೆ: ಎಕಾಥ್ಮ ಮಾನವತವಾದದ ಪಿತಾಮಹ ಪಂಡಿತ್ ದೀನ್ ದಯಾಳರ ನೆನಪು. ಕಾರ್ಯ ಭಾರತದ ಚರಿತ್ರೆಯಲ್ಲಿ ಅಜರಾಮರ ಎಂದು ಬಿಜೆಪಿ ಮಾಜಿ ಅಧ್ಯಕ್ಷ ಡಿ.ಎಸ್.ಸುರೇಂದ್ರ ತಿಳಿಸಿದರು. ಅವರು ಇಲ್ಲಿನ ಪಕ್ಷದ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳರ ಜನ್ಮ ದಿನಾಚರಣೆ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ, ದೇಶದ ತನ್ನ ಮುಂದಿನ ಪೀಳಿಗೆಗಾಗಿ ಜೀವನವನ್ನೆ ತ್ಯ...
ಮೂಡಿಗೆರೆ: ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದರೂ, ಕಾಫಿ, ಕಾಳುಮೆಣಸು, ಅಡಿಕೆ, ತೆಂಗು ಸೇರಿದಂತೆ ಬಡ ರೈತನ ಫಸಲನ್ನ ಒತ್ತುವರಿ ಹೆಸರಲ್ಲಿ ನಾಶ ಮಾಡುವುದೇ ಕಾಂಗ್ರೆಸ್ ಸರಕಾರ ಸಾಧನೆ ಆಗಿದ್ದು. ಈಗ ಅರಣ್ಯ ಸಚಿವ ಈಶ್ವರ ಖಂಡ್ರೆ ಮೂಲಕ ಕಸ್ತೂರಿ ರಂಗನ್ ವರದಿ ಜಾರಿಗೆ ತರಲು ಹವಣಿಸುತ್ತಿದೆ ಎಂದು ಬಿಜೆಪಿ ಮಂಡಲ ವಕ್ತಾರ ವಿನಯ್ ಹಳೆ...
ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗ...