ಬೆಂಗಳೂರು: ಜನಪ್ರಿಯ ಹೃದ್ರೋಗ ತಜ್ಞ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಇತ್ತೀಚೆಗೆ ಟೊಯೊಟಾ ಕಿರ್ಲೋಸ್ಕರ್(Toyota Kirloskar) ಮೋಟಾರ್ (ಟಿಕೆಎಂ) ಕಂಪನಿಗೆ ಭೇಟಿ ನೀಡಿದರು. ಹೃದ್ರೋಗ ಕ್ಷೇತ್ರದಲ್ಲಿ ಅಪಾರ ಅನುಭವ ಮತ್ತು ಪರಿಣತಿ ಹೊಂದಿರುವ ಪ್ರತಿಷ್ಠಿತ ವೈದ್ಯರಾಗಿರುವ ಡಾ. ಸಿ.ಎನ್. ಮಂಜ...
ಮೈಸೂರು: ಹೊರಗಡೆ ಸಿದ್ದರಾಮಯ್ಯ ರಾಜೀನಾಮೆಯ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕರು ಇದೀಗ ಸಿಎಂ ತವರಿನಲ್ಲೇ ರಹಸ್ಯ ಸಭೆ ನಡೆಸಿ ಕುತೂಹಲ ಸೃಷ್ಟಿಸಿದ್ದಾರೆ. 3-4 ದಿನಗಳ ಹಿಂದೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯನ್ನ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ರು. ಬಳಿಕ ಮೊನ್ನೆ ಪರಮೇಶ್ವರ್, ಸತೀಶ್ ಜಾರಕಿಹ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ಚಿಕ್ಕಮಗಳೂರು: ಅಕ್ರಮ ಒತ್ತುವರಿ ತೆರವಿಗೆ ಎರಡನೇ ಬಲಿಯಾಗಿದೆ. ಕೊಪ್ಪ ತಾಲೂಕಿನ ಮೇಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒತ್ತುವರಿ ತೆರವಿನಿಂದ ನೊಂದು ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಕರುಣಾಕರ್ (58) ನೇಣು ಬಿಗಿದುಕೊಂಡು ಸಾವಿಗೆ ಶರಣಾದವರಾಗಿದ್ದಾರೆ. ಬದುಕಿಗಾಗಿ ಅರ್ಧ ಎಕರೆ ಒತ್ತುವರಿ ಮಾಡಿದ್ದ ಕರುಣಾಕರ್, ಬ್ಯಾಂಕ್...
ಗಂಗಾವತಿ(ಕೊಪ್ಪಳ): ಸಿಎಂ ಸಿದ್ದರಾಮಯ್ಯ ಅವರ ಕಾರು ಸಂಚರಿಸಲು ಹಾಕಿದ್ದ ಝೀರೋ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಹೀರೋ ಆಗಲು ಮುಂದಾಗಿದ್ದ ಶಾಸಕ ಜನಾರ್ದನ ರೆಡ್ಡಿ ಅವರ ಎರಡು ಕಾರುಗಳನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವ ಸಂದರ್ಭದಲ್ಲಿ ಝೀರೊ ...
ಬೆಂಗಳೂರು: ಇತ್ತೀಚೆಗೆ ಖಾಸಗಿ ವಾಹಿನಿಯ ಅವಾರ್ಡ್ ಕಾರ್ಯಕ್ರಮದಲ್ಲಿ ಕಾಮಿಡಿ ನಟ ಹುಲಿ ಕಾರ್ತಿಕ್ ನೀಡಿರುವ ಹೇಳಿಕೆ ವಿವಾದಕ್ಕೀಡಾಗಿದ್ದು, ಇದೀಗ ಕಾರ್ತಿಕ್ ವಿರುದ್ಧ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡುತ್ತಿರುವ ನಟ ಕಾರ್ತಿಕ್ ...
ಬೆಂಗಳೂರು: ಮನೆಯ ಬಳಿಯಲ್ಲಿ ನಿಂತಿದ್ದ ಮಹಿಳೆಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತಪಟ್ಟವರಾಗಿದ್ದಾರೆ. ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ...
ಅಗ್ರ ಶ್ರೀಮಂತ, ಟೆಲ್ಸಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರ ಬಹುನಿರೀಕ್ಷಿತ ರೊಬೊಟ್ಯಾಕ್ಸಿ ಅಕ್ಟೋಬರ್ 10ರಂದು ಬಿಡುಗಡೆಯಾಗಲಿದೆ. ಇದು ಸಂಪೂರ್ಣವಾಗಿ ಚಾಲಕರಹಿತ ಕಾರು. ಇದರಲ್ಲಿ ಅಲಂಕಾರಕ್ಕೂ ಸ್ಟಿಯರಿಂಗ್ ವೀಲ್ ಅಥವಾ ಪೆಡಲ್ ಗಳು ಇರುವುದಿಲ್ಲ. ಗಿಯರ್ ಬಾಕ್ಸ್, ಕ್ಲಚ್, ಆಕ್ಸಿಲರೇಟರ್, ಬ್ರೇಕ್ ಯಾವುದೂ ಇತರೆ ಕಾರುಗಳಂತೆ ಇರುವುದಿಲ್ಲ....
ಮಂಗಳೂರು: ಮಾಜಿ ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಝ್ ಅಲಿ ಅವರು ನಾಪತ್ತೆಯಾದ ಘಟನೆ ನಡೆದಿತ್ತು. ಇದೀಗ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ. ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್...