ಬೆಂಗಳೂರು: ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಮೂಲದ ವಿದ್ಯಾರ್ಥಿಯೊಬ್ಬ ನಿಫಾ ವೈರಸ್ ಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇರಳದ ಮಲಪುರಂ ಮೂಲದ 24 ವರ್ಷ ವಯಸ್ಸಿನ ವಿದ್ಯಾರ್ಥಿ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತ ಕಾಲಿಗೆ ಪೆಟ್ಟು ಬಿದ್ದ ಹಿನ್ನೆಲೆ ಆಗಸ್ಟ್ 25ರಂದು ಬೆಂಗಳೂರಿನಿಂದ...
ಬೆಂಗಳೂರು: ಜಾತಿ ನಿಂದನೆ, ಗುತ್ತಿಗೆದಾರನಿಗೆ ಜೀವ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಮುನಿರತ್ನನನ್ನು ಪೊಲೀಸರು ಬಂಧಿಸಿದ್ದಾರೆ. ಮುನಿರತ್ನಗೆ ಬಿಜೆಪಿಯೂ ಶಾಕ್ ನೀಡಿದೆ. ಮುನಿರತ್ನ ಬಂಧನದ ಬೆನ್ನಲ್ಲೇ ಬಿಜೆಪಿ ನೋಟಿಸ್ ನೀಡಿದ್ದು, ದೃಶ್ಯ ಮಾಧ್ಯಮದಲ್ಲಿ 13.09.2024ರಿಂದ ಪ್ರಸಾರಗೊಳ್ಳುತ್ತಿರುವಂತೆ ನೀವು ಅವಹೇಳನಾಕಾರಿಯಾಗಿ ...
ಮೈಸೂರು: ಮಾನಸ--ಸಿಕ್ರಂ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಸೆ.14 ರಂದು ಮೈಸೂರು ಜಿಲ್ಲೆಯ, ನಂಜನಗೂಡು ತಾಲೂಕಿನ, ಕಳಲೆ ಗ್ರಾಮದಲ್ಲಿ ಕಾನೂನು ಸಲಹಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾನೂನು ಸಲಹಾ ಶಿಬಿರದಲ್ಲಿ ನಂಜನಗೂಡಿನ ವಕೀಲರಾದ ಮಹದೇವಸ್ವಾಮಿ ರವರು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಭಾರತದ ಸಂವಿಧಾನದಲ್ಲಿ ಪ್ರತಿಯೊಬ್...
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ಭದ್ರತಾ ಲೋಪ ನಡೆದಿರುವ ಘಟನೆ ಇಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಯುವಕನೊಬ್ಬ ಸಿಎಂ ಬಳಿ ನುಗ್ಗಲು ಯತ್ನಿಸಿದ್ದಾನೆ. ಕಾರ್ಯಕ್ರಮದಲ್ಲಿ ಸಚಿವ ಮಹದೇವಪ್ಪ ಮಾತನಾಡುತ್ತಿದ್ದರು. ಈ ವೇಳೆ ಯುವಕನೊಬ್ಬ ಏಕಾಏಕಿ ವೇದಿಕೆ ಮುಂಭಾಗದಿಂದ ಹಾರಿ ವೇದಿಕೆ ಏರಿದ್ದಾನೆ. ಆತನ...
ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್ ಇನ್ India ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ. ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗೂ ಗಂಡ ಹೆಂಡತಿ ಜಗ...
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ನಿರ್ದಿಷ್ಟ ಸಮುದಾಯದ ನಿಂದನೆ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಬಂಧನದ ಸುಳಿವು ಲಭ್ಯವಾಗುತ್ತಿದ್ದಂತೆಯೇ ಮುನಿರತ್ನ ಆಂಧ್ರದ ಚಿತ್ತೂರಿಗೆ ಹೊರಡಲು ಮುಂದಾಗಿದ್ದು, ಈ ವೇಳೆ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ...
ಚಿಕ್ಕಮಗಳೂರು: ಆಟೋಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ನಲ್ಲಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಮತ್ತೋರ್ವ ಸಾವನ್ನಪ್ಪಿದವರಾಗಿದ್ದಾರೆ. ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೊಬ್ಬ ಆಸ್ಪತ್ರೆಗೆ ಸ...
ಬೆಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಕಾರ್ಮಿಕ ಸೇವಾ ಕೇಂದ್ರಗಳಿಂದ ತೆಗೆದುಹಾಕಿರುವ 1,123 ಕಾರ್ಮಿಕ ಬಂಧು ಸ್ವಯಂಸೇವಕರನ್ನು ಖಾಯಂ ಮಾಡಬೇಕು ಎಂದು ರಾಜ್ಯ ಕಾರ್ಮಿಕ ಬಂಧು ಹಿತರಕ್ಷಣಾ ಸಂಘ ಒತ್ತಾಯಿಸಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಂಗಸ್ವಾಮಿ, 2018ರ ಮಾ.17 ರಂದು 1,123 ಕಾರ್ಮಿ...
ಬೆಂಗಳೂರು: ನಟ ದರ್ಶನ್ ಕೇಸ್ ಆರಂಭಗೊಂಡಂದಿನಿಂದ ಕನ್ನಡದ ಸುದ್ದಿವಾಹಿನಿಗಳ ನಡತೆಯ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇಡೀ ದಿನ ನೋಡಿದರೂ ದರ್ಶನ್ ಗೆ ಸಂಬಂಧಪಟ್ಟ ವಿಚಾರಗಳೇ ಮಾಧ್ಯಮಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದ ಯಾವುದೇ ಪ್ರಮುಖ ವಿಚಾರಗಳ ಬಗ್ಗೆ ಮಾಧ್ಯಮಗಳು ತಲೆಕೆಡಿಸಿಕೊಳ್ಳುತ್ತಾ ಇಲ್ಲ. ಗಂಟೆಗಟ್ಟಲ...
ಮಂಡ್ಯ: ಗಣೇಶೋತ್ಸವ ಮೆರವಣಿಗೆ ವೇಳೆ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಕುಮಾರಸ್ವಾಮಿ, ಮಾಲೀಕರ ಅಳಲು ಆಲಿಸಿದರು. ಕುಮಾರಸ್ವಾಮಿ ಜೊತೆಗೆ ಮ...