ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಚಳಿಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಫಿನಾಲೆ ವಾರದಲ್ಲಿರುವ ಸ್ಪರ್ಧಿಗಳಿಗೆ ಬಿಗ್ ಬಾಸ್ ವಿಶೇಷ ಅವಕಾಶವೊಂದನ್ನು ನೀಡಿದ್ದರು. ಸ್ಪರ್ಧಿಗಳು ತಮ್ಮ ಮೂರು ಆಸೆಗಳನ್ನು ಬಿಗ್ ಬಾಸ್ ಮುಂದೆ ಇಡಬೇಕಾಗಿತ್ತು, ಅದರಲ್ಲಿ ಒಂದನ್ನು ಈಡೇರಿಸುವುದಾಗಿ ಬಿಗ್ ಬಾಸ್ ಭರವಸೆ ನೀಡಿದ್ದರು. ಈ ಸಂದರ್ಭದಲ್ಲಿ ಸ್ಪರ್...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್' ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಟೀಸರ್ನಲ್ಲಿ ಅಸಭ್ಯ ಮತ್ತು ಅಶ್ಲೀಲ ದೃಶ್ಯಗಳಿವೆ ಎಂದು ಆರೋಪಿಸಿ ವಕೀಲ ಲೋಹಿತ್ ಕುಮಾರ್ ಅವರು ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ವಕೀಲ ಲೋಹಿತ್...
ಬೆಂಗಳೂರು: ಮುಸ್ಲಿಂ ಮಹಿಳೆಯರೇ ನಡೆಸುತ್ತಿರುವ ರಾಜ್ಯದ ಏಕೈಕ ಮಹಿಳಾ ಮಾಸಿಕ ಅನುಪಮ ಮಾಸಿಕಕ್ಕೆ 25 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ 25 ವರ್ಷಗಳ ಯಶಸ್ಸಿನ ಹಿನ್ನೋಟವಿರುವ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಗುರುವಾರ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, "ಪತ್ರಿಕೋದ್ಯಮದಲ್ಲಿ ಮು...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ 2ನೇ--3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ(Wild Elephant) ಕಾಣಿಸಿಕೊಂಡ ಘಟನೆ ನಡೆದಿದೆ. ರಾತ್ರಿ ಸುಮಾರು 9:45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ...
ವಿಜಯಪುರ: ರಾಜ್ಯ ರಾಜಕಾರಣದ 'ಟಗರು' ಮತ್ತು 'ಬಂಡೆ' ಎಂದೇ ಖ್ಯಾತರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಸಣ್ಣ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯಪುರದಲ್ಲಿ ನಡೆದ ಸನ್ಮಾನ ಸಮಾರಂಭವೊಂದರಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರೀತಿಯಿಂದ ತಿನಿಸಿದ ಲಡ್ಡುವನ್ನು ಮುಖ್ಯ...
ಆನೇಕಲ್: ಕಾಲೇಜು ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಯಶಸ್ವಿನಿ (23) ಎಂದು ಗುರುತಿಸಲಾಗಿದೆ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಓರ...
ಬೆಳಗಾವಿ: ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಗಾಯಗೊಂಡಿದ್ದ ಎಲ್ಲ ಎಂಟು ಕಾರ್ಮಿಕರು ಈಗ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಗೋಕಾಕ ತಾಲೂಕಿನ ರಾಘವೇಂದ್ರ ಮಲ್ಲಪ್ಪ ಗಿರಿಯಾಳ (36) ಎಂಬುವವರು ಮೃತಪಟ್ಟ ಬೆನ್ನಲ್ಲೇ, ಈ ದುರಂತದಲ್ಲಿ ಬಲ...
ಕೋಲಾರ: ಹೊಸ ಬೈಕ್ ಕದಿಯುವ ಉದ್ದೇಶದಿಂದ 19 ವರ್ಷದ ಯುವಕನೋರ್ವ ಪರಿಚಯಸ್ಥ ಸೆಕ್ಯೂರಿಟಿ ಗಾರ್ಡ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ. ಏನಿದು ಘಟನೆ? ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು (45) ಕೊಲೆಯಾದ ವ್ಯಕ್ತಿ. ಈತ ಸ್ಥಳೀಯ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ...
ಬೆಂಗಳೂರು: ಕನ್ನಡ ಚಿತ್ರರಂಗದ 'ರಾಕಿಂಗ್ ಸ್ಟಾರ್' ಯಶ್ ಇಂದು ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾದ ಟೀಸರ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಈ ಮೂಲಕ ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಬಿದ್ದಿದ್ದು, ಚಿತ್ರತಂಡ ಯಶ್ ಪಾತ್ರವನ್ನು ಅದ್ಧೂರಿಯಾಗಿ ಪರಿಚಯಿಸಿ...