ಬೆಂಗಳೂರು: ಜನ ಬೈದರೂ ಕೂಡ ನೀರಿನ ದರವನ್ನು ಹೆಚ್ಚಳ ಮಾಡಲೇಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮ, ಜನ ವಿರೋಧಿಸಿದರು. ವಿಪಕ್ಷಗಳು ಟೀಕಿಸಲಿ ತಲೆ ಕೆಡಿಸಿಕ...
ಸುಳ್ಯ: ಶ್ರೀ ಕೃಷ್ಣ ಜನ್ಮಾಷ್ಠಮಿ ಸೇವಾ ಸಮಿತಿ ಕಲ್ಲಗುಡ್ಡೆ ಇದರ ವತಿಯಿಂದ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆಗಸ್ಟ್ 26ರಂದು ಕಲ್ಲಗುಡ್ಡೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಾಶ್ ಕಲ್ಲಗುಡ್ಡೆಯವರು ವಹಿಸಲಿದ್ದು, ಉದ್ಘಾಟನೆಯನ್ನು ಸ್ಥಳೀಯ ಪುಟಾಣಿ ಮಕ್ಕಳು ನೆರವೇರಿಸಲಿದ್ದಾರೆ. ಅಥಿತಿಗಳಾ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆ ಹಿನ್ನೆಲೆ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಬಂಡೆಗಳು ಉರುಳಿ ಬೀಳುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲೇ ಸಣ್ಣದಾಗಿ ಗುಡ್ಡಗಳ ಕುಸಿತ ಸಂಭವಿಸಿದೆ. ಚಾರ್ಮಾಡಿ ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರು--ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ...
ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್ ಇನ್ India ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗೂ ಗಂಡ ಹೆಂಡತಿ ಜಗಳ...
ಔರಾದ: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಔರಾದ(ಬಿ) ಮತಕ್ಷೇತ್ರದಲ್ಲಿ ನಡೆದ ಎಲ್ಲ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿವೆ. ಯಾವ ಗ್ರಾಮಕ್ಕೆ ಬೇಟಿ ನೀಡಿದರೂ ಜೆಜೆಎಂ ಲೋಪಗಳ ಕುರಿತು ದೂರುಗಳು ಬರುತ್ತಿವೆ. ಇದಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆದಾರರೇ ಹೊಣೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಆಕ್ರ...
ತುಮಕೂರು: ರಾಜ್ಯಪಾಲರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿ ನನಗಾಗಲಿ ಅಥವಾ ನಮ್ಮ ಇಲಾಖೆಗೆ ಇದುವರೆಗೂ ಬಂದಿಲ್ಲ ಎಂದು ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯಪಾಲರ ಇತಿಮಿತಿಯಲ್ಲಿ ಅನ್ನಿಸಿರಬಹುದು. ಅಲ್ಲದೆ ಬೆದರಿಕೆ ಮಾಹಿತಿ ವಿವಿಧಡೆಯಿಂದ ಬಂದಿರಬಹುದು ಎಂದು ತಿಳಿಸಿದರು. ನನ್ನ ಸಹಿಯನ್ನು...
ಮಂಡ್ಯ: ಪತ್ನಿ ನೇಣುಬಿಗಿದು ಸಾವಿಗೆ ಶರಣಾದ ಬೆನ್ನಲ್ಲೇ ಪತಿ ಕೂಡ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರಿನಲ್ಲಿ ನಡೆದಿದೆ. ಪತ್ನಿ ಸ್ವಾತಿ (21) ಹಾಗೂ ಪತಿ ಮೋಹನ್ ಸಾವಿಗೆ ಶರಣಾಗಿರುವವರಾಗಿದ್ದಾರೆ. ಇವರ ಒಂದು ವರ್ಷದ ಹೆಣ್ಣು ಮಗು ತಂದೆ—ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ. ಎರಡು ...
ವಿಜಯಪುರ: ಹೆಎಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಡ, ಒಬ್ಬ ಪಿಸಿ ಸಾಕು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರನ್ನು ಬಂಧಿಸಲ...
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯ ಕೋರ್ ...
ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡ್ತೇವೆ ಅನ್ನೋ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ ಕಿಡಿಕಾರಿದ ಹೆಚ್ ಡಿಕೆ, ನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗ...