ನೆಲಮಂಗಲ: ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದ ತುಂಬು ಗರ್ಭಿಣಿ ಹಾಗೂ ಆಕೆಯ ಗರ್ಭದಲ್ಲಿದ್ದ 8 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಎಡೇಹಳ್ಳಿಯ ಸಿಂಚನಾ (30) ಮೃತಪಟ್ಟ...
ಆಗಸ್ಟ್ 8ರವರೆಗಿನ ಹವಾಮಾನ ಇಲಾಖೆ ವರದಿ ಪ್ರಕಟಗೊಂಡಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ....
ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಬುಧವಾರ ರಾತ್ರಿ 1:50 ರ ಸುಮಾರಿಗೆ ಕುಸಿದಿದ್ದು, ಗೋವಾದಿಂದ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ...
ವಯನಾಡ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹ...
ಔರಾದ: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಔರಾದ ವತಿಯಿಂದ ತಾಲೂಕಿನ ಚಿಂತಾಕಿ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನು ವಿತರಿಸುವ ಮೂಲಕ ಕೇಕ್ ಕತ್ತರಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ ಐ ಸಿದ್ಧ...
ಔರಾದ್ : ಪಟ್ಟಣದ ಬಸವ ಗುರುಕುಲ ಪಬ್ಲಿಕ್ ಸ್ಕೂಲ್ ಶಾಲೆಯ ಸಹಯೋಗದಲ್ಲಿ ಗುರುಬಸವ ಪಟ್ಟದ್ದೇವರ 42ನೇ ಜನ್ಮದಿನವನ್ನು ಇಲ್ಲಿಯ ಅಲೆಮಾರಿ ಜನಾಂಗದ ಬಡಾವಣೆಯಲ್ಲಿ ಅನಾಥ ಮತ್ತು ಬಡ ಮಕ್ಕಳಿಗೆ ಹಾಲು, ಹಣ್ಣು ಹಂಪಲು ವಿತರಿಸುವ ಮೂಲಕ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಿತು. ತಾ.ಪಂ. ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ಈ ಭಾಗದ ಧಾರ್ಮ...
ಈ ಬಾರಿಯ ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಚಿತ್ರನಟ ಸುದೀಪ್ ಅವರಿಗೆ ಡಾಕ್ಟರೇಟ್ ನೀಡಲು ನಿರ್ಣಯ ಕೈಗೊಳ್ಳಲಾಗಿತ್ತು ಆದರೆ ಅದನ್ನು ಅವರು ನಯವಾಗಿ ತಿರಸ್ಕಾರ ಮಾಡಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿವಿಧ ಹಂತ...
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಪುತ್ರನೇ ತಾಯಿಯ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೃತ್ಯದ ಬಳಿಕ ತಂದೆ, ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಇಬ್ಬರನ್ನೂ ಮನೆ ಹಿಂಭ...
ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಅಪಾ...
ಬೆಂಗಳೂರು: ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ಎಳೆದಾಡಿ, ಚುಂಬಿಸಿ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್(25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕ್ಯಾಬ್ ಚಾಲಕ ಎಂದು ತಿಳಿದು ಬಂದಿದೆ. ಆಗಸ್ಟ್ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪ...