ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಂ ಪಿಎಸ್ಐ ಆಗಿ ಇವರು ವರ್ಗಾವಣೆಯಾಗಿದ್ದರು. ಹೀಗಾಗಿ ನಗರ ಠಾಣೆಯಲ್ಲಿ ಅವರನ್ನು ಸಿಬ್ಬಂದಿ ಬೀಳ್ಕೊಟ್ಟಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್ ನಿವಾಸದಲ್ಲಿ ಅವ...
ಮಡಿಕೇರಿ: ಚುನಾವಣೆ ಕಳೆದ ಬಳಿಕ ಗೃಹ ಲಕ್ಷ್ಮೀ ಹಣ ಬಂದಿಲ್ಲ, ಗೃಹ ಲಕ್ಷ್ಮೀ ಯೋಜನೆಯನ್ನು ಕಾಂಗ್ರೆಸ್ ನಿಲ್ಲಿಸುತ್ತದೆಯೇ ಎಂದು ಆತಂಕದಲ್ಲಿದ್ದ ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಮಡಿಕೇರಿಯಲ್ಲಿ ನೆರೆಹಾನಿಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರ...
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ—ಜೆಡಿಎಸ್ ಜಂಡಿ ಪಾದಯಾತ್ರೆಯಿಂದ ಜೆಡಿಎಸ್ ಹಿಂದಕ್ಕೆ ಸರಿದಿರುವುದು ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಕೋಲಾಹಲ ಎಬ್ಬಿಸಿದೆ. ಈ ನಡುವೆ ಈ ಪಾದಯಾತ್ರೆ ವಿರುದ್ಧ ಬಿಜೆಪಿಯೊಳಗೆಯೇ ಅಸಮಾಧಾನ ಸೃಷ್ಟಿಯಾಗಿದೆ. ಬಿಜೆಪಿಯಲ್ಲಿ ಅಸಮಾಧಾನಿತರ ಗುಂಪು ಸಭೆ ಸೇರಿ ಪಕ್ಷದ ನೇತೃತ್ವ ವಹಿಸಿ...
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೆನ್ ಡ್ರೈವ್ ನಲ್ಲಿರುವ ವಿಡಿಯೋದ FSL ರಿಪೋರ್ಟ್ ಪೊಲೀಸರ ಕೈ ಸೇರಿದೆ. FSL Reportನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋಗಳು ಅಸಲಿ ವಿಡಿಯೋಗಳು ಎಂದು ದೃಢಪಡಿಸಲಾಗಿದೆ. ಈ ವಿಡಿಯೋಗಳನ್ನು ಎಡಿಟಿಂಗ್ ಅಥವಾ ಮಾರ್ಫಿಂಗ್ ಮಾಡಿಲ್ಲ ಎಂದು...
ಮಂಡ್ಯ: ಕೇರಳದ ವಯನಾಡ್ ನ ಭೀಕರ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ ಮಂಡ್ಯ ಮೂಲದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ರಾತ್ರಿ ಕತ್ತರಿಘಟ್ಟ ಗ್ರಾಮದಲ್ಲಿ ನಡೆಯಿತು. ಸೋಮವಾರ ಮಧ್ಯರಾತ್ರಿ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ಸಂಭವಿಸಿತ್ತು. ಈ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ...
ಮಂಡ್ಯ: ಸಿಎಂ ವಿರುದ್ದ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದ್ರೂ ಸರ್ಕಾರಕ್ಕೆ ಯಾಕೆ ತೊಂದರೆ ಆಗುತ್ತೆ? ಮೂಡ ವಿಚಾರದಲ್ಲಿ ಸಿಎಂ ಪಾತ್ರ ಇಲ್ಲ, ಅವರು ಕಾನೂನು ಬದ್ದವಾಗಿಯೇ ಅವರು ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವಧಿಯಲ್ಲಿ. ಹಾಗಾಗಿ ಅವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರ...
ಚಿಕ್ಕಮಗಳೂರು: ಮಳೆಯಿಂದ ಗುಂಡಿ ರಸ್ತೆಯಲ್ಲಿ ಬಿದ್ದು ಯಾರೂ ಅಪಾಯಕ್ಕೀಡಾಗುವುದು ಬೇಡ ಎಂದು ಅಪಘಾತ ತಪ್ಪಿಸಲು ಮಲೆನಾಡಿಗರ ವಿನೂತನ ಪ್ರಯತ್ನ ಮಾಡಿದ್ದಾರೆ. ಶೃಂಗೇರಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ರಸ್ತೆ ಮಧ್ಯೆ ಗಿಡನೆಟ್ಟು ಅಪಘಾತ ತಪ್ಪಿಸುವ ಪ್ರಯತ್ನ ನಡೆದಿದೆ. ಶಾರದಾಂಭೆ ದೇಗುಲದ ಮೇನ್ ರೋಡ್ ಭಾರತೀ ತೀರ್ಥ ಶ್ರೀಗಳ ಹೆಸರಿನ ರಸ್ತೆಯಲ್...
ಬೆಂಗಳೂರು: 2023--24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ: 17,18 ಮತ್ತು 19ನೇ ಆಗಸ್ಟ್ 2024ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ Online ಮೂಲಕ ಹೆಸರು ನೋಂದಣಿ ಆಗಿರುವ ಕ್ರೀಡಾಪಟುಗಳು ಮಾತ್ರ ಈ ...
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚ...
ಹಾಸನ: ಗುಡ್ಡ ಕುಸಿತದ ಪರಿಣಾಮ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದ ಪರಿಣಾಮ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಗುಡ್ಡ ಕುಸಿತದ...