ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮನೆಯೂಟಕ್ಕೆ ಅನುಮತಿ ನೀಡುವಂತೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು (ಜುಲೈ 25) ಅರ್ಜಿ ವಿಚಾರಣೆ ನಡೆಸಿದೆ. ನಟ ದರ್ಶನ್ ಆರೋಗ್ಯ ...
ಚಿಕ್ಕಮಗಳೂರು: ಹೆಬ್ಬಾಳೆ ಸೇತುವೆ ಮೇಲೆ ಎರಡು ಅಡಿ ಎತ್ತರಕ್ಕೆ ನೀರು ಹರಿಯುತ್ತಿದ್ದು, ಅಪಾಯದ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ, ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದಾರೆ. ಆದರೆ ಜೀಪ್ ಚಾಲಕನೋರ್ವ ಬ್ಯಾರಿಕೇಡ್ ದಾಟಿ ರಸ್ತೆ ದಾಟಲು ಯತ್ನಿಸಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಳಸ ತಾಲೂಕ...
ಚಿಕ್ಕಮಗಳೂರು: ಇಂಧನ ಸಚಿವರ ತವರಲ್ಲಿ ಮೊಬೈಲ್ ಚಾರ್ಜಿಗೂ ಹಣ ಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಒಂದು ಮೊಬೈಲ್ ಚಾರ್ಜ್ ಮಾಡೋಕೆ 60 ರೂಪಾಯಿ ಹಣ ಕೊಡಬೇಕು. ಹೌದು…! ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ನಡೆಸಲಾಗುತ್ತಿದ್ದು, ಮಳೆಯಿಂದ ಕಳೆ...
ಔರಾದ್: ತಾಲೂಕಿನ ಮುಸ್ತಾಪೂರ ಗ್ರಾಮದ ಸಮಾಜ ಸೇವಕ ಹೋರಾಟಗಾರ ಧನರಾಜ ಮುಸ್ತಾಪೂರ ಅವರಿಗೆ ನೆರೆಯ ತೆಲಂಗಾಣದ ಜಹೀರಾಬಾದನಲ್ಲಿ ಮೆಕ್ಸಿಕೊ ಟೋಲೋಸಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಜಿಲ್ಲೆಯಾದಾದ್ಯಂತ ಸದಾ ಸಾಮಾಜಿಕ ಕಾರ್ಯಗಳಲ್ಲಿ ಹಾಗೂ ವಿವಿಧ ಹೋರಾಟಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮ...
ತುಮಕೂರು: ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಬಿದ್ದಿದ್ದ ಕುರಿಗಳನ್ನು ರಕ್ಷಿಸಲು ಹೋಗಿ ಡಾಂಬರ್ ಗುಂಡಿಗೆ ಬಿದ್ದಿದ್ದ ಕುರಿಗಾಹಿಯನ್ನು ಎನ್ ಸಿಸಿ ಬೆಟಾಲಿಯನ್ ಕ್ಯಾಂಪ್ ಟೀಂ ನ ಸದಸ್ಯರು ರಕ್ಷಿಸಿದ್ದಾರೆ. ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಮೈತುಂಬ ಡಾಂಬರ್ ಮೆತ್ತಿ...
ಮಂಗಳೂರು: ನಗರದ ಕಾರಾಗೃಹದ ಮೇಲೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ನೇತೃತ್ವದಲ್ಲಿ 150ಕ್ಕೂ ಅಧಿಕ ಪೊಲೀಸರ ತಂಡ ಗುರುವಾರ ಮುಂಜಾನೆ ಹಠಾತ್ ದಾಳಿ ನಡೆಸಿದ್ದು, ಹಲವಾರು ಅಕ್ರಮಗಳು ಬಯಲಾಗಿವೆ. ಕಾರ್ಯಾಚರಣ...
ಶಿವಮೊಗ್ಗ: ಪ್ರೀತಿಗಾಗಿ ಜೊತೆಗೆ ಬಂದವಳನ್ನು ಯುವಕನೊಬ್ಬ ಕೊಂದು ಹೂತು ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮುಂಬಾಳು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಮೃತಪಟ್ಟ ಯುವತಿಯಾಗಿದ್ದು, ಸಾಗರ ಮೂಲದ ಆರೋಪಿ ಸೃಜನ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆಯಾಗುತ್ತಿದೆ. ಹೀಗಾಗಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜುಲೈ 25 ರಂದು ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ—ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದೆ. ...
ನಟ ಡಾಲಿ ಧನಂಜಯ ಅವರ ಅಜ್ಜಿ ಮಲ್ಲಮ್ಮ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ನಿಧನರಾಗಿದ್ದಾರೆ. ಮಲ್ಲಮ್ಮ ಅವರಿಗೆ 5 ಮಕ್ಕಳಿದ್ದರು. ಡಾಲಿ ಧನಂಜಯ್ ಅವರ ತಂದೆ ಅಡವಿಸ್ವಾಮಿ ಎರಡನೇಯ ಪುತ್ರ ಆಗಿದ್ದರು. ಅಜ್ಜಿ ಎಂದರೆ ನಟ ಡಾಲಿಗೆ ...
ಕೊಟ್ಟಿಗೆಹಾರ: ಪರ್ಸ್ ಕಳೆದುಕೊಂಡ ಮಹಿಳೆಗೆ ಪರ್ಸ್ ಹಿಂದಿರುಗಿಸುವ ಮೂಲಕ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದ ಘಟನೆ ಬಣಕಲ್ ನಲ್ಲಿ ನಡೆದಿದೆ. ಬಣಕಲ್ ನಲ್ಲಿ ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿಸಿ ಹೋಗಿದ್ದರು. ಆ ಪರ್ಸ್ ಸಬ್ಲಿ ದೇವರಾಜ್ ಅವರಿಗೆ ಸಿಕ್ಕಿತ್ತು. ಅದರಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಪಿಲೋಮಿ...