ಕೋಝಿಕ್ಕೋಡ್: ಕರ್ನಾಟಕದ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿಯಲ್ಲಿ ಸಿಲುಕಿರುವ ಮಲಯಾಳಿ ಚಾಲಕನ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಬೇಕು ಎಂದು ಕೇರಳದ ಮಾಧ್ಯಮಗಳು ಆಗ್ರಹಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಆಮೆಗತಿಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದುರ್ಘಟನೆ ನಡೆದು ನಾಲ್ಕು ದಿನ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಾದ್ಯಂತ ಮಳೆಯೋ ಮಳೆ, ಭಾರೀ ಮಳೆಯಿಂದ ಮಲೆನಾಡ ತಾಲೂಕುಗಳು ಹೈರಾಣಾಗಿವೆ. ಹೊರನಾಡು--ಶೃಂಗೇರಿ ಮುಖ್ಯ ರಸ್ತೆ ಸಂಪರ್ಕ ಕಟ್ ಆಗಿದೆ. ಧರೆ ಕುಸಿತದಿಂದ ರಸ್ತೆ ಮೇಲೆ ಬೃಹತ್ ಮಣ್ಣಿನ ರಾಶಿ ಬಿದ್ದಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರಗಳನ್ನು ತೆರವು ಕಾರ್ಯಾಚರಣೆ ನಡೆಸಲಾಯಿತು....
ಚಿಕ್ಕಮಗಳೂರು: ಕಾಫಿನಾಡ ಪಶ್ವಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ನದಿಯ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳಸ ಸಮೀಪ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ಕಳಸದ ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಹೆಬ್ಬಾಳ ಸೇತುವೆ ಮುಳುಗಡೆಯಿಂದ ಕಳಸದ-ಹೊರನಾಡು ಸಂಪರ್ಕ ಖಡಿತವಾಗಿದೆ. ...
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಬ್ಯಾಕ್ ವಾಟರ್ ಮೀನಿಗೆ ಫುಲ್ ಡಿಮ್ಯಾಂಡ್ , ಭದ್ರಾ ಬ್ಯಾಕ್ ವಾಟರ್ ನ ಫ್ರೆಶ್ ಮೀನುಗಳಿಗೆ ಎನ್.ಆರ್.ಪುರದಲ್ಲಿ ಜನರು ಮುಗಿ ಬಿದ್ದರು. ಕೇವಲ ಒಂದೇ ಗಂಟೆಯಲ್ಲಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮೀನು ಮಾರಾಟವಾಗಿದೆ. ಎನ್.ಆರ್.ಪುರ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರವಾಗ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ತುಂಗಾ ನದಿ ಅಬ್ಬರಕ್ಕೆ ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತುಂಗಾ ನದಿ ಅಂಚಿನ ಗ್ರಾಮಗಳಲ್ಲಿ ತೋಟಗಳು ಜಲಾವೃತವಾಗಿವೆ. ಶೃಂಗೇರಿ ತಾಲೂಕಿನ ಕೂತಗೋಡು ವ್ಯಾಪ್ತಿಯ ಬೆಟ್ಟಗೇರೆ, ಕೆರೆಮನೆ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಇನ್ನೊಂದೆಡೆ ತುಂಗಾ ...
ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ನ್ನು 7 ದಿನಗಳ ಕಾಲ ಮುಚ್ಚಿಸುವುದಾಗಿ ಸಚಿವ ಬೈರತಿ ಸುರೇಶ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಜಿ.ಟಿ ಮಾಲ್ ನಲ್ಲಿ ರೈತರೊಬ್ಬರಿಗೆ ಪಂಚೆ ಉಟ್ಟುಕೊಂಡು ಬಂದಿರುವುದಕ್ಕೆ ಪ್ರವೇಶ ನಿರಾಕರಿಸಿದ ಘಟನೆಗೆ ಸಂಬಂಧಿಸಿದಂತೆ ವಿಧಾನ ಸಭೆಯಲ್ಲಿ ಚರ್ಚೆ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು,...
ಬೆಂಗಳೂರು: ರಾಜ್ಯದಲ್ಲಿ ಹಗರಣ ಆರೋಪಗಳ ಸರಮಾಲೆಯೇ ಹರಿದು ಬಂದರೂ ಸೈಲೆಂಟ್ ಆಗಿದ್ದ ವಿಪಕ್ಷ ಬಿಜೆಪಿ ಕೊನೆಗೂ ಮೈಕೊಡವಿ ಎದ್ದು ನಿಂತಿದ್ದು, ರಾಜ್ಯ ಸರ್ಕಾರದ ವಿರುದ್ಧ ಅಬ್ಬರದ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರಮುಖ ನಾಯಕರೂ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ...
ಚಿಕ್ಕಮಗಳೂರು: ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ, ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿಯಾಗಿದೆ. ಮಲೆನಾಡಲ್ಲಿ ಮಳೆಯ ರುದ್ರನರ್ತನಕ್ಕೆ ಜನರ ಜೊತೆ ಜಾನುವಾರುಗಳಿಗೂ ಉಳಿಗಾಲವಿಲ್ಲ ಎಂಬಂತಾಗಿದೆ. ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಹೋಗುತ್ತಿದ್ದ ದನವೊಂದು ನೋಡ ನೋಡುತ್ತಿದ್ದಂತೆಯೇ ನದಿಪಾಲಾಗಿರುವ ಘಟನ...
ಚಿಕ್ಕಮಗಳೂರು: ಹಳ್ಳವೆಲ್ಲಾ ಜಲಪಾತವಾಗೋ ಭಾಗ್ಯ ಕೊಟ್ಟ ಮಳೆರಾಯ , ಮಲೆನಾಡ ಮಳೆ ಅಬ್ಬರಕ್ಕೆ ಜಲಪಾತದಂತೆ ಧುಮ್ಮಿಕ್ತಿವೆ ಹಳ್ಳಗಳು. ಹೌದು..! ಕಾಫಿನಾಡ ನಿರಂತರ ಮಳೆಗೆ ಹಳ್ಳಿ-ಹಳ್ಳಿಯಲ್ಲೂ ಜಲಪಾತ ಸೃಷ್ಠಿಯಾಗಿದೆ. ಜಲಪಾತದ ರೂಪ ಪಡೆದ ಮೂಡಿಗೆರೆ ತಾಲೂಕು ಕೋಗಿಲೆ ಗ್ರಾಮದ ಹಬ್ಬಿ ಹಳ್ಳ ಹೊಸ ರೂಪ ಪಡೆದುಕೊಂಡಿದೆ. ಹಳ್ಳಗಳು ನೋಡಲು ಹಾ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕು ತ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುತ್ತಿ ಗ್ರಾಮದ ಗಿರಿಜಮ್ಮ ಎಂಬವರ ಮನೆ ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಅಡುಗೆ ಮನೆ ಕುಸಿದು ಬಿದ್ದು ಗಿರಿಜಮ್ಮ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಆಗಿದ್ದರಿಂದ ದೊಡ್ಡ ಅನಾಹುತ ಒಂದು ತಪ್ಪಿದಂತಾಗಿದೆ. ಹಗಲಿನಲ್ಲಿ ಆಗಿದ್ದರೆ ದೊಡ್ಡ ದುರಂತ...