ಬೆಂಗಳೂರು: ಖಾಸಗಿ ಕ್ಷಣಕ್ಕೆ ಅಡ್ಡಿ ಪಡಿಸಿತೆಂದು 3 ವರ್ಷದ ಮಗುವನ್ನು ವ್ಯಕ್ತಿಯೋರ್ವ ಥಳಿಸಿ ಕೊಂದು ಹಾಕಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆ್ಎ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನ್(3) ಹತ್ಯೆಗೀಡಾಗಿರುವ ಮಗುವಾಗಿದೆ. ವರದಿಗಳ ಪ್ರಕಾರ, ಮೃತ ಅಶ್ವಿನ್ ತಾಯಿ ರಮ್ಯಾಳ ಪ್ರಿಯಕರ ಮ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಇಡಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ವಿಚಾರಣೆಗೆ ನಾಗೇಂದ್ರ ಮನೆಗೆ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿದ್ದು, ಬಳಿಕ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದಿದೆ ಎಂದು...
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನ ಕನ್ನಡ ಚಿತ್ರರಂಗ, ಕಿರುತೆರೆಗೆ ದೊಡ್ಡ ಆಘಾತ ನೀಡಿದೆ. ಕನ್ನಡದ ನಂಬರ್ ಒನ್ ನಿರೂಪಕಿ ಎಂದು ಹೆಸರಾಗ...
ಅಪರ್ಣಾ ಅವರು ಆಕಾಶವಾಣಿ ಮತ್ತು ಕಿರುತೆರೆಯ ಕಲಾವಿದೆಯಾಗಿದ್ದರು. ಇವರ ಪೂರ್ತಿ ಹೆಸರು ಅಪರ್ಣಾ ವಸ್ತಾರೆ. ಕಣಗಾಲ್ ಪುಟ್ಟಣ್ಣನವರ ‘ಮಸಣದ ಹೂವು’ ಚಿತ್ರದಿಂದ ಬೆಳಕಿಗೆ ಬಂದವರು. ಅಚ್ಚಗನ್ನಡವನ್ನು ಸ್ವಚ್ಛವಾಗಿ ಆಡುವಾಕೆಯೆಂದೇ ಹೆಸರು ಮಾಡಿದ್ದರು. ಇವರ ಅನಿರೀಕ್ಷಿತ ಸಾವು ಅವರ ಅಪಾರ ಅಭಿಮಾನಿಗಳಿಗೆ ಆಘಾತ ತಂದಿದೆ. ಕನ್ನಡ ದೂರದರ್ಶನದ ಆರ...
ಬೆಂಗಳೂರು: ಖ್ಯಾತ ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಖ್ಯಾತ ನಿರೂಪಕಿ ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಅಪರ್ಣಾ ಅವರ ನಿಧನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾ...
ಬೆಂಗಳೂರು: ‘ನಾನು ನಂದಿನಿ ಬೆಂಗಳೂರು ಬಂದಿನಿ’ ಎಂಬ ರೀಲ್ಸ್ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ವಿಕ್ಕಿಪಿಡಿಯಾ(Vickypedia The Gagster) ಕ್ರಿಯೇಟರ್ ವಿಕಾಸ್ ಗೆ ಸಂಕಷ್ಟ ಎದುರಾಗಿದೆ. ವಿಕ್ಕಿಪೀಡಿಯಾ ವಿಕಾಸ್ ಡ್ರಗ್ಸ್ (ಮಾದಕ ವಸ್ತು ವ್ಯಸನ) ವಿಚಾರಕ್ಕೆ ಸಂಬಂಧಿಸಿದಂತ ರೀಲ್ಸ್ ವೊಂದನ್ನು ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋ ವೈ...
ಚಿಕ್ಕಮಗಳೂರು: ನೀವು ಹೇಳೋದ್ ಹೇಳ್ತಾ ಇರಿ... ನಾವು ಮಾಡೋದು ಮಾಡ್ತೀರ್ತೀವಿ ಇದು, ಕಾಫಿನಾಡ ಮಲೆನಾಡ ಜಲಪಾತಗಳ ಬಳಿ ಪ್ರವಾಸಿಗರ ಮೊಂಡತನ. 2-3 ಸಾವಿರ ಅಡಿ ಆಳದ ಪ್ರಪಾತದ ಜಲಪಾತಗಳ ಬಳಿ ಪ್ರವಾಸಿಗರು ಹುಚ್ಚಾಟವಾಡುತ್ತಿದ್ದು, ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಪರಿಸ್ಥಿತಿ ನಿರ್ಮಿಸುತ್ತಿದ್ದಾರೆ. ಮೂಡಿಗೆರೆ ತಾಲೂಕಿನ ರಾಣಿಝರಿ,...
ಝಾನ್ಸಿ: ಸರ್ಕಾರಿ ನೌಕರಿ ಸಿಗುತ್ತಿದ್ದಂತೆಯೇ ಮಹಿಳೆಯೊಬ್ಬಳು ಪತಿಯನ್ನು ತೊರೆದು ಮತ್ತೊಬ್ಬನ ಜೊತೆಗೆ ಮದುವೆ ಮಾಡಿಕೊಂಡಿರುವ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪತ್ನಿ ಮಾಡಿದ ಕೆಲಸದಿಂದ ಕಂಗಾಲಾಗಿರುವ ಪತಿ ಇದೀಗ ಎಲ್ಲಿದ್ದರೂ ತನ್ನ ಮನೆಗೆ ಬರುವಂತೆ ಪತ್ನಿಗೆ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಂಡಿದ್ದಾನೆ. ಕಾರ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಗೆ ಹೈಕೋರ್ಟ್ ನಲ್ಲಿ ನಿರಾಸೆಯಾಗಿದ್ದು, ಮನೆಯ ಊಟ, ಬಟ್ಟೆ, ಚಮಚ, ಪುಸ್ತಕಗಳನ್ನು ನಿರೀಕ್ಷೆ ಮಾಡಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಎಸ್.ಆರ್.ಕೃಷ್ಣಕುಮಾರ್ ನೇತೃತ್ವದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ದರ್ಶನ್ ಪರ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ರಾಜ್ಯಾದ್ಯಂತ ಇಂದು ಬೆಳಗ್ಗಿನಿಂದಲೇ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದಾರೆ. ವರದಿಗಳ ಪ್ರಕಾರ, ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ 18ಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಇ.ಡಿ ಅಧಿಕಾ...