ಅಜ್ಜಾವರ/ಸುಳ್ಯ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ (ಮೇನಾಲ) ಇಲ್ಲಿ ಆಗಸ್ಟ್ ನೂತನ ಎಸ್ ಡಿ ಎಂ ಸಿ ರಚನೆ ಮಾಡಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಶೌಕತ್ ಆಲಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ರಶ್ಮಿತಾ ಕರ್ಕೇರ, ಸಮಿತಿ ಸದಸ್ಯರಾಗಿ ಬಾಲಕೃಷ್ಣ, ಶಿಹಾಬ್, ಅಬ್ದುಲ್, ಮಹಮ್ಮದ್, ರಫೀಕ್, ಶರೀಫ್, ಅನಿಲ್ ಕುಮಾರ್, ಸುಮಾಲಿ...
ಬೆಳಗಾವಿ: ಕಲುಷಿತ ನೀರು ಸೇವಿಸಿ ಒಂದೇ ದಿನ 41 ಮಂದಿ ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿರುವ ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಹಾಗೂ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಾರ್ವಜನಿಕರಿಗೆ ವಾಂತಿ—ಬೇದಿ ಕಾಣಿಸಿಕೊಂಡಿದೆ...
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿ ಟಿಕೆಟ್ ಸಿಗದಿದ್ದರೆ, ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಹೈಕಮಾಂಡ್ ಗಳ ಕರೆ ಹಿನ್ನೆಲೆ ದೆಹಲಿಗೆ ಪ್ರಯಾಣಿಸುವುದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು. ಬಿಜೆಪಿ ಟಿಕೆಟ್ ಸ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತ ಬಿಜೆಪಿ—ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಬಿ.ಎಸ್.ಯಡಿಯೂರಪ್ಪ(B.S.Yeddyurappa)ನವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸದ್ದಿಲ್ಲದೇ ಜೀವ ನೀಡಲು ಮುಂದಾಗಿದೆ. ವರದಿಗಳ ಪ್ರಕಾರ, ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾನ...
ಬೆಂಗಳೂರು: ಅಕ್ಟೋಬರ್ 3 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಸರಾ ಸಂಬಂಧ ಪ್ರತಿಕ್ರಿಯೆ ನೀಡಿದರು. ದಸರ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬ ನಿರ...
ಚಿಕ್ಕಮಗಳೂರು: ಕಡೂರು ತಾಲೂಕಿನ ಲಿಂಗ್ಲಾಪುರ ಟೋಲ್ ಬಳಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ರಸ್ತೆ ಪೂರ್ಣವಾಗದೇ ಟೋಲ್ ಸಂಗ್ರಹ ಮಾಡಲಾಗುತ್ತಿದೆ, ಅಲ್ಲದೇ ನಮ್ಮ ಊರಿನಲ್ಲಿ ಓಡಾಡ ಬೇಕಾದ್ರೆ ಹಣ ಕೊಟ್ಟು ಓಡಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಜಮೀನು-ಮಣ್ಣು ಕೊಟ್ಟು ಓಡಾಡೋಕೆ ದುಡ್ಡೂ ಕೊಡ್ಬೇಕು, ರಸ್ತೆ ಪೂರ್ಣವಾಗ...
ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿದೆ. ಹೀಗಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗ್ತಿದೆ. ಇದರಿಂದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ...
ಹೊಸ ಜೀವನ ಶುರು ಮಾಡ್ತಿದ್ದೀವಿ ತುಂಬಾ ಖುಷಿ ಇದೆ. ದರ್ಶನ್ ಸರ್ ನಮ್ ಜೀವನದಲ್ಲಿ ಇಂಪಾರ್ಟೆಂಟ್ ರೋಲ್ ಪ್ಲೇ ಮಾಡಿದ್ದಾರೆ. ಅವರನ್ನು ಯಾವತ್ತೂ ಮರೆಯಲ್ಲ ಎಂದು ಸೋನಲ್ ಮೊಂಥೆರೋ ಹೇಳಿದ್ದಾರೆ. ಇಂದು ನಿರ್ದೇಶಕ ತರುಣ್ ಸುಧೀರ್ ಜೊತೆಗೆ ಸಪ್ತಪದಿ ತುಳಿದ ನಂತರ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ನನ್ನ ಹುಟ್ಟು ಹಬ್ಬದ ದಿನದಂದೇ ನಾ...
ಬೆಂಗಳೂರು: ಕಾಫಿಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮರಾ ಆನ್ ಮಾಡಿ ಇಟ್ಟಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ ಅಂತ ಗುರುತಿಸಲಾಗಿದೆ. ಈತ ಕಾಫಿ ಶಾಪ್ ನಲ್ಲಿ ಕಾಫಿ ಮೇಕರ್ ಆಗಿದ್ದ. ಕಸದ ಡಬ್ಬಕ್ಕೆ ರಂಧ್ರ ಕೊರೆದು ಆರೋಪಿ ಮೊಬೈಲ್ ಇಟ್ಟಿದ್ದ ಆರೋಪಿ...
ಮೈಸೂರು: ನಾನು ಮೊದಲಿನ ಸಿದ್ದರಾಮಯ್ಯ ಅಲ್ಲ, ಬದಲಾಗುತ್ತೇನೆ ಇನ್ನು ಮುಂದೆ ವಿಪಕ್ಷಗಳ ಯಾವ ಮುಖಂಡರ ಮೇಲೂ ಕರುಣೆ ತೋರಿಸಲ್ಲ ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ—ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲರ ಬಗ್ಗೆ ಹೋಗ್ಲಿ ಬಿಡು ಅಂತಿದ್ದೆ. ಅದೇ ನನಗೆ ಮುಳುವಾಗಿದೆ. ವಿಪಕ್ಷಗಳ ಎಲ್ಲ ನಾಯಕರ ಹಳೆಯ ಕಥೆ ಓಪನ್ ಮಾಡ್ತೀ...