ಬೆಂಗಳೂರು: ಕದ್ದ ನೆಕ್ಲೆಸ್ ಧರಿಸಿಕೊಂಡು ಫೋಟೋ ತೆಗೆದು ವಾಟ್ಸಾಪ್ ಡಿಪಿಯಲ್ಲಿ ಹಾಕಿಕೊಂಡಿದ್ದ ಮಹಿಳೆಯೊಬ್ಬರನ್ನು ಎಚ್ ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರತ್ತಹಳ್ಳಿಯ ನಿವಾಸಿ ರೇಣುಕಾ (38) ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ 5 ಲಕ್ಷ ರೂ. ಮೌಲ್ಯದ 80 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಮಾರತ್ತಹಳ್ಳಿಯ ಅಪಾರ್ಟ್ಮೆಂಟ್ನ...
ಕೊಪ್ಪಳ: ಮಕ್ಕಳಿಗೆ ಮೊಟ್ಟೆ ವಿತರಿಸಿ, ವಿಡಿಯೋ ಮಾಡಿಕೊಂಡು ನಂತರ ಮೊಟ್ಟೆಯನ್ನು ಕಸಿದುಕೊಂಡಿರುವ ಆರೋಪದ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಲಕ್ಷ್...
ಬೆಂಗಳೂರು: ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಮಾರಣಾಂತಿಕ ದಾಳಿ ನಡೆಸಿರುವ ಘಟನೆ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ನಡೆದಿದೆ. ಸುನೀತಾ(42) ಮಾರಣಾಂತಿಕ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಗೋಪಾಲ್ ಎಂಬಾತ ಕೃತ್ಯ ನಡೆಸಿದ ಆರೋಪಿಯಾಗಿದ್ದಾನೆ. ಆಂಧ್ರಪ್ರದೇಶದ ಕಡಪ ಮೂಲದ ಮೂಲದ ಸುನೀತಾ ಇಬ್ಬರು ಮಕ್ಕಳ ಜೊತ...
ಶಿವಮೊಗ್ಗ: ಬೆಕ್ಕು ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಸಾಕಿದ ಬೆಕ್ಕು ಕಚ್ಚಿದ್ದರೂ ಸರಿಯಾದ ಮುನ್ನೆಚ್ಚರಿಕೆ ವಹಿಸದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಳಘಟ್ಟದ ಗಂಗೀಬಾಯಿ(50) ಮೃತಪಟ್ಟ ಮಹಿಳೆಯಾಗಿದ್ದಾರೆ. ಇವರ ಕಾಲಿಗೆ ಎರಡು ತ...
ಉಡುಪಿ: ಜಿಲ್ಲೆ ಬೈಂದೂರು ತಾಲೂಕು ಶಿರೂರು ಗ್ರಾಮದ ಮೇಲ್ಪಂಕ್ತಿ ಅಂಬೇಡ್ಕರ್ ಕಾಲೋನಿ ಎಂಬಲ್ಲಿನ ಸರ್ಕಾರಿ ಜಾಗದಲ್ಲಿ ನಿವೃತ್ತ ಅಧ್ಯಾಪಕ ರಾಮಕೃಷ್ಣ ಡಿ. ಮತ್ತು ಅವರ ಪುತ್ರ ರಾಮನಾಥ ಭಟ್ ಎಂಬುವರು ಅಕ್ರಮ ಗಣಿಗಾರಿಕೆ ನಡೆಸಿ ಗುಡ್ಡದ ಮಣ್ಣನ್ನು ಅಕ್ರಮವಾಗಿ ಮಣ್ಣುಸಾಗಾಟ ಮಾಡಿದ್ದ ಪರಿಣಾಮವಾಗಿ ಅಲ್ಲಿನ ಸುಮಾರು 15ರಿಂದ 20 ದಲಿತ ಕುಟುಂಬಗಳು...
ಆಗಸ್ಟ್ 10ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಇಲ್ಲಿ ನೀಡಲಾಗಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ). ಉತ್ತರ ಕನ್ನಡ ಬೆಳಿಗ್ಗೆಯಿಂದ ಅಲ್ಲಲ್ಲಿ ...
ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಸ್ವಾತಂತ್ರ...
ಬಳ್ಳಾರಿ: ಭೀಮವಾದ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ಬೆಳಗ್ಗೆ 11ರಂದು ನಗರದ ಅಂಬೇಡ್ಕರ್ ಭವನದಲ್ಲಿ (ಮೊದಲನೇ ಗೇಟ್) ಹೊಸಪೇಟೆ ರಸ್ತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಘಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ್ ಕಂಬಳೆ, ಯಮುನ...
ಕುಸ್ತಿಪಟು ವಿನೇಶ್ ಪೋಗಟ್ ಅನರ್ಹತೆ ದೇಶಾದ್ಯಂತ ಕ್ರೀಡಾಪ್ರೇಮಿಗಳ ದುಃಖಕ್ಕೆ ಕಾರಣವಾಗಿದೆ. ಈ ಬಗ್ಗೆ ನಾನಾ ರೀತಿಯ ಚರ್ಚೆಗಳು ದೇಶದಲ್ಲಿ ನಡೆಯುತ್ತಿದ್ದು, ಈ ನಡುವೆ ಚಿತ್ರ ನಟ ಪ್ರಕಾಶ್ ರಾಜ್ ತಮ್ಮದೇ ಆದ ಶೈಲಿಯಲ್ಲಿ ಕಾರ್ಟೂನ್ ವೊಂದನ್ನು ಶೇರ್ ಮಾಡಿಕೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಕಾಶ್ ರಾಜ್ ಶೇರ್ ಮಾಡಿರುವ ಕಾರ...
ಚಿಕ್ಕಮ್ಮನ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಪತಿ ಹಾಗೂ ಆತನ ಚಿಕ್ಕಮ್ಮ ಸೇರಿ ಆ್ಯಸಿಡ್ ಕುಡಿಸಿ, ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಶಬ್ನಮ್ ಖಾತೂನ್ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಹತ್ಯೆಯ ಬಳಿಕ ಆರೋಪಿಗಳು ಮೃತದೇಹವನ್ನು ಕೋಸಿ ನದಿಗೆ ಎಸೆದಿದ್ದಾರೆ. ಪತಿ ಫಯಾಝ್ ಹಾಗೂ ಚ...