ಬಳ್ಳಾರಿ: ಭೀಮವಾದ ದಲಿತ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರ ಬೆಳಗ್ಗೆ 11ರಂದು ನಗರದ ಅಂಬೇಡ್ಕರ್ ಭವನದಲ್ಲಿ (ಮೊದಲನೇ ಗೇಟ್) ಹೊಸಪೇಟೆ ರಸ್ತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಘಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ್ ಕಂಬಳೆ, ಯಮುನ...
ಕುಸ್ತಿಪಟು ವಿನೇಶ್ ಪೋಗಟ್ ಅನರ್ಹತೆ ದೇಶಾದ್ಯಂತ ಕ್ರೀಡಾಪ್ರೇಮಿಗಳ ದುಃಖಕ್ಕೆ ಕಾರಣವಾಗಿದೆ. ಈ ಬಗ್ಗೆ ನಾನಾ ರೀತಿಯ ಚರ್ಚೆಗಳು ದೇಶದಲ್ಲಿ ನಡೆಯುತ್ತಿದ್ದು, ಈ ನಡುವೆ ಚಿತ್ರ ನಟ ಪ್ರಕಾಶ್ ರಾಜ್ ತಮ್ಮದೇ ಆದ ಶೈಲಿಯಲ್ಲಿ ಕಾರ್ಟೂನ್ ವೊಂದನ್ನು ಶೇರ್ ಮಾಡಿಕೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಕಾಶ್ ರಾಜ್ ಶೇರ್ ಮಾಡಿರುವ ಕಾರ...
ಚಿಕ್ಕಮ್ಮನ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಪತಿ ಹಾಗೂ ಆತನ ಚಿಕ್ಕಮ್ಮ ಸೇರಿ ಆ್ಯಸಿಡ್ ಕುಡಿಸಿ, ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಶಬ್ನಮ್ ಖಾತೂನ್ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಹತ್ಯೆಯ ಬಳಿಕ ಆರೋಪಿಗಳು ಮೃತದೇಹವನ್ನು ಕೋಸಿ ನದಿಗೆ ಎಸೆದಿದ್ದಾರೆ. ಪತಿ ಫಯಾಝ್ ಹಾಗೂ ಚ...
2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ 19 ವರ್ಷ ಮೀರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟು ಮೀಸಲಾತಿ ಇದ್ದು, ಎರಡು ವರ್ಷದ ಡಿಪ್ಲೊಮಾ ಕೋರ್ಸ್ ನಲ್ಲಿ ಕೃಷಿ, ತೋಟಗಾರಿಕ...
ಕೊಪ್ಪಳ: ಯಾದಗಿರಿಯಲ್ಲಿ ನಿಗೂಢವಾಗಿ ಮೃತಪಟ್ಟ ಪಿಎಸ್ ಐ ಪರಶುರಾಮ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರಲ್ಲದೇ, ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು. ಕಾರಟಗಿಯ ಸೋಮನಾಳ ಗ್ರಾಮದಲ್ಲಿರುವ ನಿವಾಸದಲ್ಲಿ ಒಂದು ತಾಸಿಗು ಹೆಚ್ಚು ಪರಶುರಾಮ ಅವರ ಕುಟುಂಬದವರೊಂದಿಗೆ ಚ...
ನೆಲಮಂಗಲ: ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದ ತುಂಬು ಗರ್ಭಿಣಿ ಹಾಗೂ ಆಕೆಯ ಗರ್ಭದಲ್ಲಿದ್ದ 8 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಎಡೇಹಳ್ಳಿಯ ಸಿಂಚನಾ (30) ಮೃತಪಟ್ಟ...
ಆಗಸ್ಟ್ 8ರವರೆಗಿನ ಹವಾಮಾನ ಇಲಾಖೆ ವರದಿ ಪ್ರಕಟಗೊಂಡಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ....
ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಬುಧವಾರ ರಾತ್ರಿ 1:50 ರ ಸುಮಾರಿಗೆ ಕುಸಿದಿದ್ದು, ಗೋವಾದಿಂದ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ...
ವಯನಾಡ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹ...
ಔರಾದ: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಔರಾದ ವತಿಯಿಂದ ತಾಲೂಕಿನ ಚಿಂತಾಕಿ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನು ವಿತರಿಸುವ ಮೂಲಕ ಕೇಕ್ ಕತ್ತರಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ ಐ ಸಿದ್ಧ...