ಬೆಂಗಳೂರು: ಬಿಡದಿ ಬಿಟ್ಟು ಓಡಿ ಹೋಗಿರುವ ಭಕ್ತರ ಸ್ವಂತ ದೇವರು ನಿತ್ಯಾನಂದ ಸ್ವತಂತ್ರ 'ಕೈಲಾಸ' ದೇಶ ಸ್ಥಾಪನೆ ಮಾಡಿದ್ದಾನೆ ಎಂದು ಹೇಳಿಕೊಂಡಿದ್ದ. ಇದೀಗ ಹಲವು ವರ್ಷಗಳಿಂದ ತಲೆಮರೆಸಿಕೊಂಡಿರುವ ನಿತ್ಯಾನಂದ ತನ್ನ ಕೈಲಾಸ ದೇಶದ ಸ್ಥಳ ಎಲ್ಲಿದೆ ಎನ್ನುವುದನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾನೆ. ಇದೇ ಮೊದಲ ಬಾರಿಗೆ ನಿತ್ಯಾನಂದ ಕೈಲಾಸದ ಸ...
ಬೆಂಗಳೂರು: ಸ್ಪಾ ಮ್ಯಾನೇಜರ್ ಗೆ ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ಪೊಲೀಸರು ಖಾಸಗಿ ಚಾನಲ್ ನ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಷಿ ಸುದ್ದಿ ದಿವ್ಯಾ ವಸಂತ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಚಾನೆಲ್ ನಲ್ಲಿ ಕೆಲ...
ರಾಯಚೂರು: ದರೋಡೆಯ ಕಥೆ ಸೃಷ್ಟಿಸಿ, ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿಯನ್ನು ಗುಳುಂ ಮಾಡಲು ಹೊರಟಿದ್ದ ಸ್ವಾಮೀಜಿ ಪೊಲೀಸರಿ ತನಿಖೆಯಿಂದ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರ...
ಶಿವಮೊಗ್ಗ: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಸಿಗಂದೂರಿಗೆ ಹೋಗುತ್ತಿದ್ದ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿಫ್ಟ್ ಕಾರಿನಲ್ಲಿ...
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈ...
ಚಿತ್ರದುರ್ಗ: ಪರ ಸ್ತ್ರೀ ಜೊತೆಗೆ ಲಾಡ್ಜ್ ಗೆ ತೆರಳಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಎದುರಿನ ಲಾಡ್ಜ್ನಲ್ಲಿ ನಡೆದಿದೆ. ಹರಿಹರ ಮೂಲದ ಗೋಪಾಲ ಟಿ. ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಪವಿತ್ರಾ ಎ...
ಕೊಟ್ಟಿಗೆಹಾರ: ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ...
ಮಂಗಳೂರು: ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭ...
ಬೆಂಗಳೂರು : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಭ್ರಷ್ಟಾಚಾರದ ಗಂಭೀರ ಆರೋಪಗಳ ಬಗ್ಗೆ ತಕ್ಷಣದ, ಪಾರದರ್ಶಕತೆಯ ತನಿಖೆ ಅಗತ್ಯವಿದೆ ಎಂದು ನಟ ಅಹಿಂಸಾ ಚೇತನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಚೇತನ್ ಅಹಿಂಸಾ ', ತನಿಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇರದಂತೆ ಸಿಬಿಐಗೆ ವಹಿಸಬೇಕು ಎಂದು ಅ...
ಬೆಳಗಾವಿ: ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 20 ಸಾವಿರ ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬಂದಿದ್ದು, ಒಂದೇ ದಿನದಲ್ಲಿ ಜಲಾ...