ಮಂಡ್ಯ: ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾದ ಬ್ರಹ್ಮ ಹಂಸಲೇಖ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನೂ ಅಷ್ಟೇ ನೋವು ತಿಂದಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯ...
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜುಲೈ 1ರಿಂದ ಜಾರಿಗೆ ಬರುವಂತೆ ಗ...
ಬೆಳಗಾವಿ: ಕಳೆದ 2 ತಿಂಗಳುಗಳಿಂದ ಗೃಹ ಲಕ್ಷ್ಮೀ ಹಣ ಬಂದಿಲ್ಲ ಎಂದು ಬಡ ಮಹಿಳೆಯರು ಕಂಗಾಲಾಗಿದ್ದಾರೆ. ಕಷ್ಟದ ದಿನಗಳಲ್ಲಿ ಗೃಹ ಲಕ್ಷ್ಮೀ ಹಣ ಕುಟುಂಬ ನಿರ್ವಹಣೆಗೆ ಬೆಂಬಲವಾಗಿ ನಿಲ್ಲುತ್ತಿದೆ. ಹೀಗಾಗಿ ಗೃಹಲಕ್ಷ್ಮೀ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಈ ನಡುವೆ ವಿಪಕ್ಷಗಳು ಗೃಹ ಲಕ್ಷ್ಮೀ ಯೋಜನೆ ನಿಲ್ಲುತ್ತದೆ ಎಂದು ಹೇಳಿಕೆ ನೀಡುತ...
ಕಲಬುರಗಿ: ಸಿಎಂ ಸ್ಥಾನದಿಂದ ಕೆಳಗಿಳಿದು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯನವರ ಎದುರೇ ಹೇಳಿಕೆ ನೀಡಿ ಮುಜುಗರ ಸೃಷ್ಟಿಸಿದ್ದರು. ಇದೀಗ ಮತ್ತೋರ್ವ ಸ್ವಾಮೀಜಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ರಂಭಾಪುರಿ ಪೀಠದ ಜಗದ್ಗುರು ಇದೀಗ ಸಿಎಂ ಬದಲಾವಣ...
ಬೆಂಗಳೂರು: ಬೆಂಕಿ ತಗುಲಿ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಹಳೆ ಬಸ್ ಗಳು ಕೆಟ್ಟು ಹೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2:40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ದುರ್ಘಟ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆಯಿಂದ ರಸ್ತೆ ಕಾಣದೇ ಹೇಮಾವತಿ ನದಿಗೆ ಕಾರೊಂದು ಬಿದ್ದ ಘಟನೆಯ ಬೆನ್ನಲ್ಲೇ ಇದೀಗ ಮತ್ತೊಂದು ಕಾರು ಅದೇ ಜಾಗದಲ್ಲಿ ನದಿಗೆ ಬಿದ್ದಿದೆ. ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಇದೀಗ ಬಿದ್ದ ಆಲ್ಟೋ ಕಾರು ನದಿಗೆ ಬಿದ್ದಿದೆ. ನಿನ್ನೆ ಇದೇ ಜಾಗದಲ್ಲಿ ಇದೇ ರೀತಿಯಲ್ಲಿ ಸ್ವಿಫ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮ...
ಬೆಂಗಳೂರು : ಮೊಮ್ಮಗಳ ಮೇಲೆ ತಾತನೇ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವಿಚಾರತ ತಾಯಿಗೆ ತಿಳಿಯುತ್ತಿದ್ದಂತೆಯೇ ಬೆದರಿಕೆ, ಆಮಿಷವೊಡ್ಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಚಕ್ರವರ್ತಿ (60) ಎಂಬ ವೃದ್ದ ಸುಮಾರು 6 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 28ರಂದು ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಜಿಲ್ಲೆಯ ಅಂಗನವಾಡಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 28...
ದಾವಣಗೆರೆ: ಸ್ವಾಮೀಜಿ ಹೇಳಿದ್ರು ಅಂತ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಆಗುತ್ತದೆಯೇ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿ...