ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಸಹೋದರ ದಿನಕರ್ ತೂಗುದೀಪ ಭೇಟಿಯಾಗಿದ್ದಾರೆ. ದರ್ಶನ್ ವಿಜಯಲಕ್ಷ್ಮೀ ಅವರೊಂದಿಗೆ ಆಗಮಿಸಿದ ದಿನಕರ್ ತಮ್ಮ ಸಹೋದರ ದರ್ಶನ್ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ದರ್ಶನ್ ಅವರ ಪರವಾಗಿ ಪತ್ನಿ ವಿಜಯಲಕ್ಷ್ಮೀ ಕಾನೂನು...
ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗಲು ಪೊಲೀಸರು ರಕ್ಷಿತ್ ಶೆಟ್ಟಿಗೆ ಸೂಚನೆ ನೀಡಿದ್ದಾರೆ. ಎಂಆರ್...
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಭರ್ಜರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉ...
ಬೆಂಗಳೂರು: ಸದ್ಯದಲ್ಲೇ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ. ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮೊನ್ನೆ ತಾನೇ ಬೋರ್ಡ್ ಮೀಟಿಂಗ್ ಮುಗಿದಿದ್ದು 15--20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರ ದರ್ಪ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಪೊಲೀಸರು ಅತಿರೇಕದ ವರ್ತನೆ ತೋರುವವರಿಗೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ದರೂ, ಪುಂ...
ಕೊಟ್ಟಿಗೆಹಾರ: ಪಾನಮತ್ತರಾಗಿದ್ದ ಪ್ರವಾಸಿಗರು ಚಾಲನೆ ಮಾಡುತ್ತಿದ್ದ ಕಾರೊಂದು ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಂಬುಲೆನ್ಸ್ ಚಾಲಕ ಸೇರಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿ ಹುಚ್ವಾಟ ನಡೆಸಿದ್ದಾರೆ. ಕೊಟ್ಟಿಗೆಹಾರದ ಚಾರ್ಮಾಡಿ ಘಾಟಿ ಆರಂಭದಲ್ಲಿನ ತೇಜಸ್ವಿ ಪ್ರತಿಷ್ಠಾನದ ಸಮೀಪ ನಿಂತಿದ್...
ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟಿ ಕೋಟಿ ಹಣಗಳ ಲೂಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ರಾಯಚೂರಿನಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಕಾಂಗ್ರೆಸ್ ಶಾಸಕ, ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್...
ಬೆಂಗಳೂರು: ಖಾಸಗಿ ಕ್ಷಣಕ್ಕೆ ಅಡ್ಡಿ ಪಡಿಸಿತೆಂದು 3 ವರ್ಷದ ಮಗುವನ್ನು ವ್ಯಕ್ತಿಯೋರ್ವ ಥಳಿಸಿ ಕೊಂದು ಹಾಕಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆ್ಎ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನ್(3) ಹತ್ಯೆಗೀಡಾಗಿರುವ ಮಗುವಾಗಿದೆ. ವರದಿಗಳ ಪ್ರಕಾರ, ಮೃತ ಅಶ್ವಿನ್ ತಾಯಿ ರಮ್ಯಾಳ ಪ್ರಿಯಕರ ಮ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಇಡಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ವಿಚಾರಣೆಗೆ ನಾಗೇಂದ್ರ ಮನೆಗೆ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿದ್ದು, ಬಳಿಕ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದಿದೆ ಎಂದು...
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನ ಕನ್ನಡ ಚಿತ್ರರಂಗ, ಕಿರುತೆರೆಗೆ ದೊಡ್ಡ ಆಘಾತ ನೀಡಿದೆ. ಕನ್ನಡದ ನಂಬರ್ ಒನ್ ನಿರೂಪಕಿ ಎಂದು ಹೆಸರಾಗ...