ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್ಸಿಬಿ (RCB) ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಐಪಿಎಲ್ ಚಾಂಪಿಯನ್ ಆಗಿರುವ ಹಿನ್ನೆಲೆ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ...
ಬೆಂಗಳೂರು: ಐಪಿಎಲ್ ಗೆದ್ದ ಆರ್ ಸಿಬಿ ತಂಡದ ವಿಜಯೋತ್ಸವ ಆಚರಣೆ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹಾಗೂ ವಿಧಾನ ಸೌಧದ ಆವರಣದಲ್ಲಿ ಮಂಗಳವಾರ ಸಂಜೆ ಸುಮಾರು 8 ಲಕ್ಷ ಜನರು ನೆರೆದಿದ್ದರು ಎಂದು ಪರಮೇಶ್ವರ್ ಬಹಿರಂಗಪಡಿಸಿದ್ದಾರೆ. ...
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 7ರಲ್ಲಿ ದುರಂತ ನಡೆದಿದ್ದು, 11 ಜನರು ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣ ಏನು ಎನ್ನುವುದರ ಬಗ್ಗೆ ವ್ಯಾಪಕ ಚರ್ಚೆಗಳು ಕೇಳಿ ಬಂದಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ ಗೇಟ್ ನಂಬರ್ 7ರಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಉಚಿತ ಟಿಕೆಟ್ ಸಿಗುತ್ತಿದ...
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ವಿಪಕ್ಷ ಬಿಜೆಪಿ ನಾಯಕರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಂಸದರಾದ ಪಿ.ಸಿ.ಮೋಹನ್, ಡಾ. ಕೆ.ಸುಧಾಕರ್ ಆಸ್ಪತ್ರೆಗೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದಕ್ಕೂ ಮ...
ಮುಂಬೈ: ಬಾಯಿಂದ ಮಾತುಗಳೇ ಹೊರಡುತ್ತಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ವಿರಾಟ್ ಕೊಹ್ಲಿ ಕಂಬನಿ ಮಿಡಿದಿದ್ದಾರೆ. ಇನ್’ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಅಭಿಮಾನಿಗಳ ಸಾವ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಂಭ್ರಮಾಚರಣೆ ಸಂದರ್ಭದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಇಡೀ ದೇಶವೇ ಮರುಗಿದೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ವಿವರ ಹೀಗಿದೆ: ಭೂಮಿಕ್, 20 ವರ್ಷ (ನೆಲಮಂಗಲ), ಸಹನ 19 ವರ್ಷ (ಕೋಲಾರ), ಪೂರ್ಣಚಂದ್, 32 ವರ್ಷ (ಮಂಡ್ಯ), ಚಿನ್ಮಯಿ, 19 ವರ್ಷ, ದಿವ್ಯಾಂಶಿ, 13 ವರ್ಷ,...
ಬೆಂಗಳೂರು: RCB ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ 11 ಜನರ ಸಾವು ಹಾಗೂ ಹಲವಾರು ಮಂದಿ ಗಾಯಗೊಳ್ಳುವುದರೊಂದಿಗೆ ದುಃಖಕರ ಸನ್ನಿವೇಶದಲ್ಲಿ ಮುಕ್ತಾಯವಾಗಿದೆ. ರಾಜ್ಯ ಸರ್ಕಾರ ಪೊಲೀಸರ ಮೇಲೆ ಎಲ್ಲ ಹೊಣೆಯನ್ನು ಹಾಕಿ ಸುಮ್ಮನಾಗಿದೆ. ಇದೇ ವೇಳೆ ಪೊಲೀಸರ ಸಲಹೆಯನ್ನು ಧಿಕ್ಕರಿಸಿ ಏಕಾಏಕಿ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ವ್ಯಾಪಕ ಅನುಮಾನಗಳ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಹೈಲೈಟ್ಸ್ ಹೀಗಿದೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಜನಸಾಗರವೇ ಆಗಮಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ 10 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸರ್ಕಾರದ ಬೇಜವಾಬ್ದಾರಿ ಎದ...