ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂ...
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 31 ದಿನಗಳಿಂದ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ಅವರು ವಿದೇಶದಲ್ಲಿರುವುದಾಗಿ ಹೇಳಿಕೊಂಡಿದ...
ಬೆಂಗಳೂರು: ವಿವಿಧ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣವಿರುದ್ಧ ವಾರೆಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ಬಂಧನ ಮಾಡಲೇಬೇಕಿರುತ್ತದೆ, ಅದನ್ನು ಎಸ್ ಐಟಿಯವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸ್ ಐಟಿ ಅವರು ಪ್ರಜ್ವಲ್ ರೇವಣ್ಣ ಬರುವಿಕೆಗಾಗಿ ಕ...
ನವದೆಹಲಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳನ್ನು ಹರಿಯಬಿಟ್ಟಿರುವ ಆರೋಪದಲ್ಲಿ ಎಸ್ ಐಟಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇಂದು ಹೈಕೋರ್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್ ನನ್ನು ಎಸ್ಐಟಿ ಬಂಧಿಸಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸ...
ಮೈಸೂರು: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅಂದರೆ, ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪುಟ ಬದಲಾವಣೆ ಮಾಡಲಾಗಿದೆ. ಅದ...
ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಪ್ರಜ್ವಲ್ ರೇವಣ್ಣ ಇಂದು ದಿಢೀರ್ ವಿಡಿಯೋ ಬಿಡುಗಡೆಯ ಮೂಲಕ ತಾನು ಮೇ 31ರಂದು ಬೆಳಗ್ಗೆ 10:30ಕ್ಕೆ ಎಸ್ ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದಾರೆ. ಈ ವಿಡಿಯೋದಲ್ಲಿ ತಂದೆ ತಾಯಿ ಹಾಗೂ ತಾತನ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆಯಾಚಿಸಿದ್ದಾ...
ಬೆಂಗಳೂರು: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಬಸವರಾಜು ಎಂ.ಎಸ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಬೇಕು ಮತ್ತು ಅವರು ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪರಿಶಿಷ್ಟ ...
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ...
ಕಲಬುರಗಿ: ಬೈಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಬಳಿ ನಡೆದಿದೆ. ಕಿಣ್ಣಿ ಸಡಕ್ ಗ್ರಾಮದ ವಿಶಾಲ್ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆಲಸಕ್ಕಾಗಿ ಒಂದೇ ಬೈಕ್ ನಲ್ಲಿ ತಮ್ಮ ...