ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಯುವಕನ ಹತ್ಯೆ ಪ್ರಕರಣದ ಒಂದೊಂದೇ ವಿಚಾರಗಳು ಹೊರ ಬರುತ್ತಿದ್ದು, ಯುವಕನನ್ನು ಅತ್ಯಂತ ಅಮಾನವೀಯವಾಗಿ ಹತ್ಯೆ ಮಾಡಲಾಗಿತ್ತು ಎನ್ನುವ ಸ್ಫೋಟಕ ಅಂಶ ಬಯಲಾಗಿದೆ. ರೇಣುಕಾಸ್ವಾಮಿ ಅವರ ಮುಖದ ಮ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದ ಬೆನ್ನಲ್ಲೇ ಇದೀಗ ನಟ ದರ್ಶನ್ ಗೆಳತಿ ಪವಿತ್ರಾ ಗೌಡಳನ್ನು ಆರ್.ಆರ್.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪವಿತ್ರಾ ಗೌಡಳನ್ನು ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್ ಗೆ ಪೊಲೀಸರು ಕರೆತಂದಿದ್ದಾರೆ. ಇನ್ನೂ ಪವಿತ್ರಾ ಅವರ ಜೊತೆಗೆ ಆಕೆಯ ಅಕ್ಕಾ ಕೂಡ ಠಾಣೆಗೆ ಆಗಮಿಸಿದ...
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ವರದಿಗಳ ಪ್ರಕಾರ, ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ...
ಮೈಸೂರು: ಕೆಲವು ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿ ಬರ್ಬರವಾಗಿ ಹತ್ಯೆಯಾಗಿದ್ದರು. ಇದೀಗ ಸ್ವಾಮೀಜಿಯ ಹತ್ಯೆಗೆ ಕಾರಣ ಬಯಲಾಗಿದೆ. ಸ್ವಾಮೀಜಿಯ ಆಪ್ತ ಸಹಾಯಕ ಎನ್ನಲಾಗಿರುವ ರವಿ ಎಂಬಾತನೇ ಸ್ವಾಮೀಜಿಯನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆತನಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀ...
ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಕಳೆ ಬಂದಿದೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದೇ ಸಂಕಷ್ಟಕ್ಕೀಡಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಪರಿಣಾಮ ಸುಮಾರು ಆರು ಅಡಿಯಷ್ಟು ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ. ಇನ್ನೂ ನೀರಿನ ಮಟ್ಟ ಹೆಚ್ಚುತ್ತ...
ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದರು. ನಾವಿಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರಗಳು ಸುಳ್ಳು ಎಂದು...
ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಡಾ.ರಾಜ್ ಕುಮಾರ್ ಕುಟುಂಬದ ಯುವ ಅವರು ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಯುವ ಹಾಗೂ ಶ್ರೀದೇವಿ ವಿವಾಹ ಆಗಿದ್ದರು. ಇವರದ್ದು ಲವ್ ಮ್ಯ...
ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್...
ಬೆಂಗಳೂರು: ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಕೇಂದ್ರ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಕರ್ನಾಟಕದಿಂದ ಈ ಬಾರಿ ನಾಲ್ವರು ಮಂತ್ರಿಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂದು ಸಂಜೆಯೇ ನಾಲ್ವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೈಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸಂಸತ್ಗೆ ಆಯ್ಕೆಯಾದ ವಿ.ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಚಿತವಾಗಿದೆ. ನರೇಂದ್ರ ಮೋದಿ ಅವರ ಮನೆಯ ಚಹಾಕೂಟದಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಾತ್ರಿ...