ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಲೈಂಗಿಕ ಹಗರಣ ಕೇಸ್ ನ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಇಂದು ತಡರಾತ್ರಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಜ್ವಲ್ ರೇವಣ್ಣ ಇಂದು ತಡರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಟಿವಿ ವರದಿಗಳ ಪ್ರಕಾರ, ಪ್ರಜ್ವಲ್ ...
ಬೆಂಗಳೂರು: ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅನುಮತಿ ನೀಡಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮ...
ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಬಂಧನಕ್ಕಾಗಿ ಎಸ್ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಪ್ರಜ್ವಲ್ ಬೆಂಗಳೂರಿಗೆ ಇಂದು ಬಂದಿಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡಿಕೊಳ್ಳಲಾಗಿದೆ. ಚುನಾವಣೆ ...
ಬೆಂಗಳೂರು: ಪೆನ್ ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್ ಐಟಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ತನಿಖೆಯ ವೇಳೆ ನಾವು ಯ...
ಹುಬ್ಬಳ್ಳಿ: ಯುವತಿಯೋರ್ವಳನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ. ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿಯಾಗಿದ್ದಾಳೆ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ವರದಿಗಳ...
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ವಿಶಿಷ್ಟ ರೀತಿಯಲ್ಲಿ ಆಗಮಿಸಿ ಮತದಾರರನ್ನು ಸೆಳೆಯುವುದು ಸಾಮಾನ್ಯ. ಇಲ್ಲೊಬ್ಬರು ಅಭ್ಯರ್ಥಿ ಚಟ್ಟದಲ್ಲಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉತ್ತರ ಪ್ರದೇಶದ ಗೋರಕ್ಪುರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜನ್ ಯಾದವ್, ಚಟ್ಟದಲ್ಲಿ ಬಂದು ತಮ್ಮ ನಾ...
ಬೆಂಗಳೂರು : ಪ್ರಜ್ವಲ್ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂದು ಯಾರಿಗೂ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ. ನಮಗೂ ಗೊತ್ತಿಲ್ಲ ಪ್ರ...
ಬೆಳ್ತಂಗಡಿ: ಪಶು ವೈದ್ಯರೊಬ್ಬರು ಆತ್ಮೀಯತೆಯಿಂದ ಹೊಡೆದ ಏಟಿನಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ನಲ್ಲಿ ಸೋಮವಾರ ನಡೆದಿದೆ. ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪಶು ವೈದ್ಯ ಡಾ....
ಕೋಲಾರ: ಹಣದಾಸೆಗೆ ತಂದೆಯೇ ಗಂಡು ಮಗುವನ್ನು ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಗಾರಪೇಟೆ ನಗರ ನಿವಾಸಿ ಮುನಿರಾಜು ಬಂಧಿತ ಆರೋಪಿಯಾಗಿದ್ದು, ಈತ ತನ್ನ ಮಗುವನ್ನು ಕೆರೆಕೋಡಿ ನಿವಾಸಿಯ ವಲ್ಲಿ ಎಂಬ ಮಹಿಳೆಗೆ ಹಣಕ್ಕಾಗಿ ಮಾರಾಟ ಮಾಡಿದ್ದಾನ...
ಬೆಂಗಳೂರು: ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬ...