ಬೆಂಗಳೂರು: ಸಂತ್ರಸ್ತೆಯ ಅಪಹರಣ ಆರೋಪದಡಿ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಇದೀಗ ಜೈಲಿಂದ ಅವರು ಬಿಡುಗಡೆಯಾಗಿದ್ದಾರೆ. ಇನ್ನೂ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿಚಾರ ತಿಳಿದು ರೇವಣ್ಣ ಬೆಂಬಲಿಗರು ಮತ್ತು ನೂರಾರು ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರ...
ಬೆಂಗಳೂರು: ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದು, ಎಸ್ ಐಟಿ ಅಧಿಕಾರಿಗಳ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪೆನ್ ಡ್ರೈವ್ ಬಿಡುಗಡೆ ಹಿಂದೆ ದೊಡ್ಡ ತಿಮಿಂಗಿಲವಿದೆ. ಪೆನ್ ಡ್ರೈ...
ಬೆಂಗಳೂರು: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ, ಇಂದು ಕೂಡ ...
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿಯಲ್ಲಿ ಜೈಲು ಸೇರಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ - ಪ್ರತಿವಾ...
ಚಿಕ್ಕಮಗಳೂರು: ಕಾಡಾನೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ನಡೆದಿದೆ. ವಾರದ ಹಿಂದೆ ಇದೇ ಭಾಗದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದರು. ಇದೀಗ ಸುಮಾರು 35 ವರ್ಷ ವಯಸ್ಸಿನ ಕಾಡಾನೆಯೊಂದು ಈ ಭಾಗದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ...
ಕಾರು ಅಪಘಾತದಲ್ಲಿ ಕರ್ನಾಟಕ ಮೂಲದ ನಟಿ ಪವಿತ್ರ ಜಯರಾಂ ನಿಧನರಾಗಿದ್ದು, ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ನಟಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪವಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಪವಿತ್ರಾ ಜಯರಾಮ್ ಅವರು ಕರ್ನಾಟಕದಿಂದ ಹೈದರಾಬಾದ್ ಗೆ ವಾಪಸ್ ಆಗುತ್ತಿದ್ದರು. ಮಾರ್ಗ...
ಬೆಂಗಳೂರು: ತಂದೆ ಕಾರು ವಾಶ್ ಮಾಡುತ್ತಿದ್ದ ವೇಳೆ 15 ವರ್ಷದ ಬಾಲಕ ಕಾರು ಹತ್ತಿ ಎಕ್ಸಿಲೇಟರ್ ತುಳಿದಿದ್ದು, ಪರಿಣಾಮ ಕಾರು ಮುಂದೆ ಚಲಿಸಿ 5 ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ನಡೆದಿದೆ. ಆರವ್(5) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಇಂದು ಬೆಳ...
ಬೆಂಗಳೂರು: ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯನ್ನು ಪ್ರಸಾರ ಮಾಡುವ ವೇಳೆ ಖಾಸಗಿ ಸುದ್ದಿವಾಹಿನಿ ಸುವರ್ಣ ನ್ಯೂಸ್ ಭಾರತ ಹಾಗೂ ಪಾಕಿಸ್ತಾನದ ಧ್ವಜ ಬಳಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏ...
ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ, ವಕೀಲೆ ಚೈತ್ರಾ ಗೌಡ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದ ಮನೆಯಲ್ಲಿ ನಡೆದಿದೆ. ಮನೆಯ ಬೆಡ್ ರೂಮ್ ನಲ್ಲಿ ಚೈತ್ರಾ ಗೌಡ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಇನ್ನು ತಮ್ಮ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಕಾರಣಗಳನ್ನು...
ಕೊಡಗು: SSLC ವಿದ್ಯಾರ್ಥಿನಿ ಮೀನಾಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪಿ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿ ಬಾಲಕಿಯ ತಲೆಯನ್ನು ಎಸೆದ ಸ್ಥಳವನ್ನು ತೋರಿಸಿದ್ದಾನೆ. ಘಟನಾ ಸ್ಥಳದಿಂದ 50ಮೀ. ದೂರದಲ್ಲಿ ಆರೋಪಿ ಅಪ್ರಾಪ್ತೆ ಮೀನಾಳ ರುಂಡ ಎಸೆದಿದ್ದನು. ತನ್ನ ವಿಕೃತ ಮನಸ್ಥಿತಿಗೆ ಇನ್ನೂ ಪ್ರಪಂಚ ಅರಿಯದ ಮುಗ್ದ ಬಾ...