ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರೆಂಟಿ ಇಷ್ಟವಾಗಿಲ್ಲ, ಹಾಗಾಗಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು ಎಂದು ಎಂ.ಲಕ್ಷ್ಮಣ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರೆಂಟಿ ಇಷ್ಟವಿಲ್ಲ ಎಂದು ಫಲಿತಾಂಶ ಮೂಲಕ ತೋರಿಸಿಕೊಟ್ಟಿದ್ದಾರೆ. ಬಿಜೆಪಿಗರು ಗ್ಯಾರೆಂಟಿ ವಿರುದ್ಧ ಮಾತನಾಡಿದರೂ...
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಾನವ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, 30 ಮಂಗಗಳ ಮಾರಣಹೋಮ ನಡೆದಿದೆ. ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನು ಹತ್ಯೆ ಮಾಡಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳನ್ನು ಸ್ವಲ್ಪವೂ ಕರುಣೆ ಇಲ್ಲದೇ ಕೊಂದು ರಸ್ತೆಗೆ ಎಸೆಯಲಾಗಿದೆ. ಎನ್.ಆರ್.ಪುರ ತಾಲೂಕಿನ ದ್ಯಾ...
ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು. ಕೇಸ್ನ ವ...
ಬೆಂಗಳೂರು: ಹಾಸನದಲ್ಲಿ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಇದೇ ಸಂದರ್ಭದಲ್ಲಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವ...
ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ...
ರಾಜ್ಯದಲ್ಲಿ ಜನರಿಗೆ ಗ್ಯಾರೆಂಟಿ ನೀಡಿದರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ, ಜನರಿಗೆ ಇಷ್ಟವಿಲ್ಲದ ಗ್ಯಾರೆಂಟಿಗಳನ್ನು ರದ್ದು ಮಾಡಬೇಕು ಎನ್ನುವ ಒತ್ತಾಯ ಸದ್ಯ ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧೆಡೆಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಗೆ...
ಔರಾದ ಪಟ್ಟಣದ ಕೆನರಾ ಬ್ಯಾಂಕ್ ಖಾತೆದಾರರ ಖಾತೆಗಳಿಂದ ಸಾವಿರಾರು ರೂಪಾಯಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಮೇ ತಿಂಗಳಲ್ಲಿ ಸಂತಪೂರ ಗ್ರಾಮದ ಮಲ್ಲಿಕಾರ್ಜುನ ತಂ ನಾಮದೇವ ಖಾತರೆ ಅವರ ಖಾತೆಯಿಂದ 90 ಸಾವಿರ ರೂಪಾಯಿ ಹಾಗೂ ಅಂಬಾದಾಸ ಸೋಮನಾಥ ನಳಗೆ ಅವರ ಖಾತೆಯಿಂದ 30,390 ರೂ ಹಣ ದೋಚಲಾಗಿದೆ. ಅಲ್ಲದೇ ಇನ್ನೂ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ವಿಚಾರದಲ್ಲಿ ಸಚಿವ ಬಿ.ನಾಗೇಂದ್ರ ಅವರ ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಇಂದು ಅಧಿಕೃತವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಹಾಗೂ ಸರ್ಕಾರಕ್ಕೆ ಮುಜು...
ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘ...
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರಿಗೆ ದೂರು ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು...