ಬೆಂಗಳೂರು: ತಮಿಳಿನಿಂದಲೇ ಕನ್ನಡ ಜನಿಸಿದೆ ಎಂದು ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕೆಲವರು ನಟ ಶಿವರಾಜ್ ಕುಮಾರ್ ಅವರ ಹೆಸರನ್ನು ಎಳೆದು ತಂದಿದ್ದಾರೆ. ಈ ವಿವಾದದ ಬೆನ್ನಲ್ಲೇ ಮೌನವಾಗಿದ್ದ ನಟ ಶಿವರಾಜ್ ಕುಮಾರ್ ಇದೀಗ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡವೇ ನನ್ನ ಮೊದಲ ಆದ್ಯತೆ, ಇದು ಮೊದಲ ಬಾರಿಯಲ್ಲ, ಪ್ರತಿಬಾರಿಯೂ ಕನ್ನಡದ ವಿ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಾಗಲೆಲ್ಲ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಕೆಡುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಶಾಂತಿ ಕೆಡಲು ಕಾಂಗ್...
ಹಾಸನ: ಮೈಮೇಲೆ ದುಬಾರಿ ಚಿನ್ನಾಭರಣಗಳನ್ನು ಹಾಕಿಕೊಂಡು ಬರುತ್ತಿದ್ದ ಗುತ್ತಿಗೆದಾರನ ಮೇಲೆ ಕಣ್ಣಿಟ್ಟಿದ್ದ ಬಿಹಾರ ಮೂಲದ ಇಬ್ಬರು ಕಾರ್ಮಿಕರು, ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಹಾಸನದ ಅರಸೀಕೆರೆ ಪಟ್ಟಣದ KSRTC ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ವಿಜಯಕುಮಾರ್ (46) ಹತ್ಯೆಗೀಡಾದ ಗುತ್ತಿಗೆದಾ...
ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜ...
ಬೆಂಗಳೂರು: ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಮಲ್ ಹಾಸನ್ ಮತ್ತೆ ತಮ್ಮ ಮೊಂಡುವಾದವನ್ನು ಮುಂದಿರಿಸಿದ್ದು, ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ನಂತರ ವ್ಯಾಪಕ ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಥಗ್ ಲೈಫ್ ಚಿತ್ರ ಪ್ರಮೋಷನ್ ವೇಳೆ ತಮಿಳಿನಿಂದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಮಂಗಳೂರು ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿ ಸ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆ ಹಿನ್ನೆಲೆ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಪ್ರೌಢಶಾಲೆಗಳಿಗೆ ಮೇ 30(ಇಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ನಿನ್ನೆ ಸಂಜೆಯಿಂದ ಆರಂಭವಾದ ನಿರಂತರ ಮಳೆ ಇಂದು ಬೆ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯೊಡನೆ ತೀವ್ರ ಗಾಳಿ ಬಲವಂತಗೊಂಡ ಪರಿಣಾಮ, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾರ್ಮಾಡಿ ಘಾಟ್ ನಲ್ಲಿ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ನಡೆದ ಈ ಘಟನೆ ತೀವ್ರ ಆತಂಕ ಉಂಟುಮಾಡಿತ್ತು. ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ...
ಬೆಂಗಳೂರು: ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋ...