ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಂತರ ರೂಪಾಯಿ ಹಗರಣದ ತನಿಖೆ ಚುರುಕಾಗಿದ್ದು, ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿ ಅಧಿಕಾರಿಗಳಾಗಿದ್ದು, ಈ ಹಗರಣ ಬೆಳಕಿಗೆ ಬಂದ ನಂತರ ವಾಲ್ಮೀಕಿ ನ...
ಬೆಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಇಂದು ಬೆಂಗಳೂರಿನ ನ್ಯಾಯಾಲಯದ ಮುಂದೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿತ್ತು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ಪ್ರಜ್ವಲ್ ಅವರನ್ನು ಎಸ್ ಐಟಿ ವಶಕ್ಕೆ ನೀಡಿ ಆದೇಶಿಸಿದೆ. ಗುರುವಾರ ರಾತ್ರಿ ಬಂಧನಕ್ಕೆ ಒಳಗಾಗಿದ್ದ ಪ್ರಜ್ವ...
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು, ಶುಕ್ರವಾರ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ ಬಳಿಕ ಅವರನ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವರದಿಗಳ ಪ್ರಕಾರ, ವಿಮಾನ ನಿಲ್ದಾಣದಲ್ಲ...
ಬೆಂಗಳೂರು: ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಪ್ರಜ್ವಲ್ ಪರ ವಕೀಲ ಅರುಣ್ ಕುಮಾರ್ ಅವರು ಹೇಳಿಕೆ ನೀಡಿದ್ದು, ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕರಿಸುತ್ತಾರೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ನೆಗೆಟಿವ್ ಕ್ಯಾಂಪೇನ್ ಬೇಡ ಎಂದಿರುವ ಅವರು, ನಾವು ಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಿರೀಕ್ಷಣ ಜಾಮೀನು ಅರ್ಜಿ ವಜಾ ಆ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಸಂಬಂಧ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ತಡ ರಾತ್ರಿ ಪ್ರಜ್ವಲ್ ಅವರನ್ನು ಬಂಧಿಸಲಾಗಿತ್ತು. ಇಡೀ ರಾತ್ರಿ ಪ್ರಜ್ವಲ್ ಎಸ್ ಐಟಿ ಕಚೇರಿಯಲ್ಲಿ ಕಾಲ ಕಳೆದರು. ವೈದಕೀಯ ಪರೀಕ್ಷೆ ಹಿನ...
ಬೆಂಗಳೂರು: ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದೆ. ಈ ಬಾರಿ ವಾಡಿಕೆಗಿಂತ ಮೊದಲೇ ನೈಋತ್ಯ ಮಾನ್ಸೂನ್ ಬರಲಿದೆ. ಮುಂಗಾರು ಪೂರ್ವ ಮಳೆಯ ತೀವ್ರತೆ ಕಡಿಮೆಯಾಗಿದೆ. ಈ ನಡುವೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಇಂದು ಮಳೆಯಾಗಲಿದೆ, ಉಳಿದಂತೆ ಬೆಂಗಳೂರು, ಮೈಸೂರು ಸೇರಿ 1...
ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಿನ್ನೆ ಮಧ್ಯರಾತ್ರಿ ಬಂದಿಳಿದರು. ಈ ವೇಳೆ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆಗಮಿಸಿ ಅಚ್ಚರಿ ಸೃಷ್ಟಿಸಿದರು. ಇದೇ...
ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ 12:47ರ ಸುಮಾರಿಗೆ ಬಂಧಿಸಿದ್ದಾರೆ. ಪ್ರಜ್ವಲ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ಬಂ...
ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ...
ಬೆಂಗಳೂರು: ಹಾಸನದಲ್ಲಿ ಕಳೆದ ತಿಂಗಳು ಸದ್ದು ಮಾಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ನಡುವೆಯೇ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಯೇ ಬೆಂಗಳೂರಿಗೆ ಬರುವುದು ಖಚಿತವಾಗಿದೆ. ಜರ್ಮನಿಯ ಮೂನಿಚ್ ನಗರದಿಂದ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವ...