ಹಾಸನ: ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ(SIT)ಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ಡ್ರೈವ್ ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವವರ ಮನೆಗಳ ಮೇಲೆ ಎಸ್ ಐಟಿ ದಾಳಿ ನಡೆಸ...
ಬೆಂಗಳೂರು: ತಾನು ಸಾಯುತ್ತಿರುವುದಾಗಿ ಪತ್ನಿಯನ್ನು ಹೆದರಿಸಲು ಹೋದ ಪತಿಯೋರ್ವ ನೇಣಿಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ಜಿಮ್ ಟ್ರೈನರ್ ಆಗಿದ್ದರು. 10 ವರ್ಷಗಳ ಹಿಂದೆ ಕೆಲಸ ಹುಡುಕಿ ಬಿಹಾರದ...
ವಿಜಯಪುರ : ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆಯೊಂದು ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಗಂಡು ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರು...
ದೆಹಲಿ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಪೂರ್ವ ಮುಂಗಾರು ಚುರುಕಾಗಿದೆ. ಕಳೆದ ಹತ್ತು ದಿನದಿಂದ ಕರ್ನಾಟಕದ ಹದಿನೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಲೇ ಇದೆ. ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಅಬ್ಬರಿಸಿದೆ. ಈ ಬಾರಿ...
ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಲೈಂಗಿಕ ಹಗರಣ ಕೇಸ್ ನ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಇಂದು ತಡರಾತ್ರಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಜ್ವಲ್ ರೇವಣ್ಣ ಇಂದು ತಡರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಟಿವಿ ವರದಿಗಳ ಪ್ರಕಾರ, ಪ್ರಜ್ವಲ್ ...
ಬೆಂಗಳೂರು: ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅನುಮತಿ ನೀಡಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮ...
ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಬಂಧನಕ್ಕಾಗಿ ಎಸ್ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಪ್ರಜ್ವಲ್ ಬೆಂಗಳೂರಿಗೆ ಇಂದು ಬಂದಿಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡಿಕೊಳ್ಳಲಾಗಿದೆ. ಚುನಾವಣೆ ...
ಬೆಂಗಳೂರು: ಪೆನ್ ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್ ಐಟಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ತನಿಖೆಯ ವೇಳೆ ನಾವು ಯ...
ಹುಬ್ಬಳ್ಳಿ: ಯುವತಿಯೋರ್ವಳನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ. ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿಯಾಗಿದ್ದಾಳೆ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ವರದಿಗಳ...
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ವಿಶಿಷ್ಟ ರೀತಿಯಲ್ಲಿ ಆಗಮಿಸಿ ಮತದಾರರನ್ನು ಸೆಳೆಯುವುದು ಸಾಮಾನ್ಯ. ಇಲ್ಲೊಬ್ಬರು ಅಭ್ಯರ್ಥಿ ಚಟ್ಟದಲ್ಲಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉತ್ತರ ಪ್ರದೇಶದ ಗೋರಕ್ಪುರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜನ್ ಯಾದವ್, ಚಟ್ಟದಲ್ಲಿ ಬಂದು ತಮ್ಮ ನಾ...