ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಜನರಿಂದ ಬೆಂಬಲ ಗಳಿಸಿ ಉಪ ಮುಖ್ಯಮಂತ್ರಿ ಹುದ್ದೆಗೇರಿದ ಡಿ.ಕೆ. ಶಿವಕುಮಾರ್ ಬದಲಾಗಿದ್ದಾರೆ, ಅವರಲ್ಲಿ ಒಳ್ಳೆಯತನ ಕಾಣಿಸುತ್ತಿದೆ ಎಂದು ನಾವೆಲ್ಲರೂ ಭಾವಿಸಿದ್ದೆವು. ಆದರೆ, ಅವರು ಬದಲಾಗಿಲ್ಲ. ನಾವೇ ಅವರ ಬಗ್ಗೆ ತಪ್ಪು ತಿಳಿದುಕೊಂಡಿದ್ದೇವೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್...
ಬೆಂಗಳೂರು: 2023--24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್...
ಬೆಂಗಳೂರು: ಹಾಸನ ಪೆನ್ ಡ್ರೈವ್ ರಿಲೀಸ್ ಪ್ರಕರಣದ ಕಾರ್ತಿಕ್ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ಆತ ರಾಜ್ಯದಲ್ಲೇ ಇದ್ದು, ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್ ಹೇಳಿದ್ದು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ...
ಬೆಂಗಳೂರು: ಬೀದಿನಾಯಿಗಳಿಗೆ ಇನ್ನು ಮುಂದೆ ಎಲ್ಲೆಂದರಲ್ಲಿ ಊಟ ಹಾಕುವುದಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದ್ದು, ಬೀದಿನಾಯಿಗೆ ಊಟ ಹಾಕಲು ಹೊಸ ರೂಲ್ಸ್ ತರಲು ಮುಂದಾಗಿದೆ. ಬೀದಿ ನಾಯಿಗಳಿಗೆ ತಮಗೆ ತೋಚಿದ ಜಾಗಗಳಲ್ಲಿ ಇಲ್ಲಿಯವರೆಗೆ ಸಾರ್ವಜನಿಕರು ಊಟ ಹಾಕುತ್ತಿದ್ದರು. ಬೀದಿ ನಾಯಿಗಳಿಗೆ ಊಟ ಹಾಕುವ ವಿಚಾರದಲ್ಲಿ ಸಾಕಷ್ಟು ಬಾರಿ ನೆ...
ಧಾರವಾಡ: ಮತಗಟ್ಟೆಗೆ ಬಾಗಿಲು ಹಾಕಿದ ಚುನಾವಣಾ ಅಧಿಕಾರಿಗಳು ಮಧ್ಯಾಹ್ನ ಊಟ ಮಾಡಿದ ಘಟನೆ ನಡೆದಿದ್ದು, ಬಿಸಿಲಿನ ತಾಪದ ನಡುವೆಯೂ ಮತದಾನ ಮಾಡಲು ಮತದಾರರು ಕಾಯುವಂತ ಸ್ಥಿತಿ ನಿರ್ಮಾಣವಾದ ಘಟನೆ ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಈ ಘಟನ...
ಬೆಂಗಳೂರು: ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಎಂದು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್...
ಶಿವಮೊಗ್ಗ: ಮತ ಹಾಕಲು ತೆರಳುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(32) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಮತ ಚಲಾಯಿಸಲು ತೆರಳುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಂಜುನಾಥ್...
ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಪ್ರಜ್ವಲ್ ಕೇಸ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ...
ನ್ಯೂಜೆರ್ಸಿ: ತೂಕ ಇಳಿಸುವಂತೆ ತಂದೆಯೋರ್ವ ಜಿಮ್ ನಲ್ಲಿ ಮಗನಿಗೆ ಚಿತ್ರಹಿಂಸೆ ನೀಡಿದ ಪರಿಣಾಮ 6 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನ್ಯೂಜೆರ್ಸಿ(New Jersey)ಯಲ್ಲಿ ನಡೆದಿದೆ. ಜಿಮ್ ನಲ್ಲಿರುವ ಟ್ರೆಡ್ಮಿಲ್ ನಲ್ಲಿ (Tread Mill) ವೇಗವಾಗಿ ಓಡುವಂತೆ ಮಗನಿಗೆ ಪದೇ ಪದೇ ಒತ್ತಡ ಹಾಕಿ ತಂದೆ ಕ್ರೌರ್ಯ ಮೆರೆದಿದ್ದು, ...