ಮೈಸೂರು: ಮೂರ್ನಾಲ್ಕು ದಿನಗಳ ಕಾಲ ಒಂದೇ ಪ್ರದೇಶದಲ್ಲಿ ಸುತ್ತಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿದು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾವನದ ವನ್ಯಜೀವಿಗಳ ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿತ್ತು. ಆದರೆ ಅದರ ಮರು ದಿನವೇ ಅದೇ ಪ್ರದೇಶದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಾ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಚುರುಕುಗೊಳಿಸಿದೆ. ವರದಿಗಳ ಪ್ರಕಾರ, ವಿಶೇಷ ತನಿಖಾ ದಳ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್ ನೀಡಿದೆ ಎಂದು ಹೇಳಲಾಗಿದೆ. ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಗಳಿಗೆ ಎಸ್ ಐಟಿ ನೋಟಿಸ್ ನೀಡಿದ್ದು, ವಿಚಾರಣೆಗ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪ್ರಯಾಣಿಕರೊಬ್ಬರು ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮಕ್ಕೆ ದೂರು ನೀಡಿದ್ದಾರೆ. ಎಕ್ಸ್ ಬಳಕೆದಾರರೊಬ್ಬರು ಮೆಟ್ರೋದಲ್ಲಿ, ಯುವಕ ಹಾಗೂ ಯುವತಿ ಪರಸ್ಪರ ತಬ್ಬಿಕೊಂಡು ಮುತ್ತು ನೀಡುತ್ತಿರುವ ದೃಶ್ಯದ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ...
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಜಾಸ್ತಿಯಾಗುತ್ತಿದ್ದುಇದರಿಂದ ಜನರು ರೋಸಿ ಹೊಗಿದ್ದಾರೆ. ಬಿಸಿಲಿನ ತಾಪದಿಂದ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರ...
ಹಾಸನ: ಕೆರೆಯ ಮೀನು ಸೇವಿಸಿ ಇಬ್ಬರು ಮೃತಪಟ್ಟು, 15ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತಪಟ್ಟವರು ಎಂದು ತಿಳಿದು ಬಂದಿದೆ. ಬಸವನಹಳ್ಳಿ ಗ್ರಾಮದ ಕೆರೆ ನೀರಿ...
ಬೆಂಗಳೂರು: ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳ ಕುರಿತು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಅಸ್ಟ್ರಾಜೆನೆಕಾ ತನ್ನ ಕೋವಿಡ್ -19 ಲಸಿಕೆಯಾಗಿರುವ ಎಝೆಡ್ ಲಸಿಕೆಯು ಟಿಟಿಎಸ್ ಎಂಬ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡ ಬಳಿಕ ಸೆಲೆಬ್ರಿಟಿಗಳ ಅಕಾಲಿಕ ಸಾವಿಗೂ ಕೋವಿಡ್ ಲಸಿಕೆಗೂ ಸೋಷಿಯಲ್ ಮೀಡಿಯಾದ...
ಭೋಪಾಲ್: ಕಂಟೈನರ್ ರೈಲಿನ ಮೇಲೆ ಹತ್ತಿದ ವ್ಯಕ್ತಿಯೊಬ್ಬ ಹೈಟೆನ್ಷನ್ ವೈರ್ ಹಿಡಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಭೋಪಾಲ್ ರೈಲ್ವೆ ಜಂಕ್ಷನ್ ನಲ್ಲಿ ನಡೆದಿದೆ. ಹೈಟೆನ್ಷನ್ ವೈರ್ ಗಳನ್ನು ಹಿಡಿದ ಪರಿಣಾಮ ಆತನ ದೇಹದಿಂದ ಹೊಗೆ ಹೊರಬರುತ್ತಿದ್ದು ರೈಲಿನ ಛಾವಣಿಯ ಮೇಲೆ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ. ಘಟನೆ ವೇಳೆ ರೈಲ್ವ...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯೊಬ್ಬರು ಸಂತ್ರಸ್ತ ಮಹ...
ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ, ತಾವು ನಿರೀಕ್ಷಣಾ ಜಾಮೀನಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ಎಸ್ ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್ 376 ಸೇರ್ಪಡೆ...