ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ ಎದುರಾಗಿದ್ದು, ಇದೀಗ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ ಎರಡನೇ ಪ್ರಕರಣವಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದೆನ್ನ...
ಬೆಂಗಳೂರು: ಕಳೆದ ವರ್ಷ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಮೃತಪಟ್ಟ ದಸರಾ ಅಂಬಾರಿ ಆನೆ ಅರ್ಜುನನ ಸಮಾಧಿಗೆ ದಿಕ್ಕು ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಮಳೆಗಾಲ ಶುರುವಾಗುವ ಮುನ್ನ ಅರ್ಜುನನಿಗೆ ಸಮಾಧಿ ನಿರ್ಮಾಣ ಕೆಲಸ ಆರಂಭವಾಗಲಿ ಎನ್ನುವುದ...
ಬೆಂಗಳೂರು: ಮದುವೆಯಾಗಲು ಒಪ್ಪದ ವಿವಾಹಿತೆಯ ಮನೆಗೆ ಪ್ರೇಮಿಯೊಬ್ಬ ಬೆಂಕಿಯಿಟ್ಟ ವಿಚಿತ್ರ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಮನೆಗೆ ಬೆಂಕಿಯಿಟ್ಟ ಪಾಪಿ ಪ್ರೇಮಿಯನ್ನು ಅರ್ಬಾಜ್ ಎಂದು ಗುರುತಿಸಲಾಗಿದೆ. ಆತ ಒಬ್ಬ ಪಾಗಲ್ ಪ್ರೇಮಿಯಾಗಿದ್ದ ಎನ್ನಲಾಗಿದೆ. ವಿವಾಹಿತೆಯನ್ನು ಮದುವೆಯಾಗು ಎಂದು ...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಬಳಿಕ ಮೊದಲ ಬಾರಿಗೆ ಪ್ರಜ್ವಲ್ ಪ್ರತಿಕ್ರಿಯೆ ನೀಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ‘ಎಕ್ಸ್’ ಖ...
ಬೆಂಗಳೂರು: ಖಟ್ಟರ್ ಹಿಂದುತ್ವವಾದಿ, ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ(K.S.Eshwarappa) ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಮಾಧ್ಯಮಗಳ ವಿರುದ್ಧ ಏಕಪಕ್ಷೀಯವಾದ ಮಧ್ಯಂತರ ತಡೆಯಾಜ್ಞೆ...
ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್ ಐಟಿ ತನಿಖೆಗೆ ತಂಡ ರಚನೆಯಾಗಿದೆ. ಈ ಪ್ರಕರಣ ಸಂಬಂಧ ಮಹಿಳಾ ಆಯೋಗ ಮತ್ತು ಮಕ್ಕಳ ಆಯೋಗ ಎಸ್ ಐಟಿಗೆ ಪತ್ರ ಬರೆದಿದ್ದು, ಕೆಲವು ಸೂಚನೆ ನೀಡಿದೆ. ಜೊತೆಗೆ ವಿಡಿಯೋ ಹರಿದಾಡುತ್ತಿರುವುದನ್ನು ನಿಲ್ಲಿಸಲು ಮನವಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರಾಸಿಕ್ಯೂಟ...
ಗದಗ: ಬಿಜ್ ಭೂಷಣ್ ನಿಂದ ಹಿಡಿದು ಪ್ರಜ್ವಲ್ ವರೆಗೆ ಎಲ್ಲ ಕಾಮುಕರು ಯಾಕೆ ನಿಮ್ಮ ಪಾರ್ಟಿ ಗೆ ಸೇರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಿತ್ರ ನಟ ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ. ಗದಗನಲ್ಲಿ ನಡೆದ ಪ್ರಕಾಶ್ ರಾಜ್ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ರಾಸಲೀಲೆ ವಿಚಾರದ ಬಗ್ಗೆ ಪ್ರಸ್ತಾಪಿಸಿ...
ಬೆಂಗಳೂರು: ಆ ವೀಡಿಯೋ ನೋಡೋದಕ್ಕೆ ಆಗಲಿಲ್ಲ. ಅದು ಎರಡು ನಿಮಿಷದ್ದು, ವಯಸ್ಸಾದ ತಾಯಿಯನ್ನ ಆ ರೀತಿ ಬಳಸಿಕೊಂಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಇಡೀ ದೇಶವೇ ಅಸಹ್ಯ ಪಡುವಂತಹ ಘಟನೆಯಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ...
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರಕಿದ್ದು, ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳಿರುವ ಪೆನ್ ಡ್ರೈವ್ ನ್ನು ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡಗೆ ಬಿಟ್ಟು ಬೇರೆ ಯಾರಿಗೂ ನಾನು ನೀಡಿಲ್ಲ ಎಂದು ಪ್ರಜ್ವಲ್ ನ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದಾರೆ. ಪ್ರಜ್ವಲ್ ನ ರಾಸಲೀಲೆಯ ...
ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಏಪ್ರಿಲ್ 22ರಂದು ಕೂಡ ಎಸ್.ಎಂ.ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ...