ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಮೂಲಕ ಸೂರಜ್ ರೇವಣ್ಣ ಕೂಡ ಹದಿನಾಲ್ಕು ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಳೆಯಲೇ ಬೇಕ...
ಚಿಕ್ಕಮಗಳೂರು: ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಯುವಕ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್...
ದಕ್ಷಿಣ ಕನ್ನಡ: ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು ನಗರದ ಬಲ್ಮಠ ಬಳಿ ನಡೆದಿದೆ. ಘಟನೆ ಹಿನ್ನೆಲೆ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮ...
ಔರಾದ್ : ಮರಗಿಡಗಳು ನಮ್ಮ ಬದುಕಿನ ಅವಿಭಾಜ್ಯ ಅಂಗ. ಪ್ರತಿಯೊಬ್ಬರೂ ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು ಮತ್ತು ಸಸಿಗಳನ್ನು ನೆಟ್ಟು ಹೆಮ್ಮರವಾಗಿಸಿ ಮುಂದಿನ ಪೀಳಿಗೆಗೆ ಕೊಡುಗೆ ನೀಡಬೇಕು ಎಂದು ದತ್ತಸಾಯಿ ಶನೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷರಾದ ಶಂಕರಲಿಂಗ ಶಿವಾಚಾರ್ಯರು ಹೇಳಿದರು. ಪಟ್ಟಣದ ದತ್ತ, ಸಾಯಿ, ಶನೇಶ್ವರ ದೇವಸ್ಥಾನದಲ್ಲಿ ಮಂಗಳವ...
ತುಮಕೂರು: ಮನೆಯ ಬೀಗ ಮುರಿದು ನಗದು, ಚಿನ್ನ ದೋಚಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಕುವೆಂಪು ನಗರ ನಿವಾಸಿ ನಿವೃತ್ತ ಶಿಕ್ಷಕ ಹುಲಿರಾಜು ಮನೆಯಲ್ಲಿ ಕಳ್ಳತನ ನಡೆದಿದೆ. ಸುಮಾರು ಒಂದು ಕೆ.ಜಿ. ಬೆಳ್ಳಿ ಹಾಗೂ 30 ಸಾವಿರ ನಗದು ಕಳ್ಳತನವಾಗಿದೆ. ಮನೆಯ ಸದಸ್ಯರೆಲ್ಲ ಮದುವೆ ಕಾರ್ಯಕ್ರಮದ ನಿಮಿತ್ತ ಸಂಬಂಧ...
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್ ಎಸ್ ನೀರಿನ ಮಟ್ಟ 98 ಅಡಿಗೆ ತಲುಪಿದೆ. ವಾರದ ಹಿಂದೆ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಆದರೆ ಇ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ--ಮಳೆ ಮುಂದುವರೆದಿದ್ದು, ಚಾರ್ಮಾಡಿ, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ಮಳೆ, ವಿದ್ಯುತ್ ಕಣ...
ಚಿಕ್ಕಮಗಳೂರು: ಮೀನು ಮಾರಾಟಗಾರರು ಹಾಗೂ ಗೂಡ್ಸ್ ವಾಹನಗಳು ಹೇಮಾವತಿ ನದಿ ನೀರಿಗೆ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ವಿರುದ್ಧ ಮೂಡಿಗೆರೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೇಮಾವತಿ ನದಿ ದಡದಲ್ಲಿ ಈ ಘಟನೆ ನಡೆದಿದೆ. ನದಿಗೆ ತ್ಯಾಜ್ಯಗಳನ್ನು ಸುರಿಯುತ್ತಿರು...
ಚಿಕ್ಕಮಗಳೂರು : ಬಸ್ ಹತ್ತುವ ವೇಳೆ ಡೋರ್ ಲಾಕ್ ಕಟ್ ಆದ ಪರಿಣಾಮ ಮಹಿಳೆಯೊಬ್ಬರು ಬಸ್ ನಿಂದ ನೆಲಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನೂರಿಗೆ ತೆರಳಲು ಮಹಿಳೆ ಬಸ್ ಹತ್ತುವಾಗ ಈ ಘ...
ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾ...