ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ತಾಪ ಏರಿಕೆಯಾಗುತ್ತಿದೆ. ಎಪ್ರಿಲ್ 30 ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ 3--4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲೂ ಬಿಸಿಗ...
ಕೋಲಾರ(Kolar): EVM ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದಲ್ಲಿ ನಡೆದಿದ್ದು, ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕೋಲಾರ ತಾಲೂಕು ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲ...
ಬೆಳಗಾವಿ: ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್—ಬಿಜೆಪಿ ಶಕ್ತಿ ಪ್ರದರ್ಶನವಾಗಲಿದ್ದು, ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರಕ್ಕೆ ಧುಮಕಲಿದ್ದಾರೆ. ಏಕಕಾಲದಲ್ಲಿ ಇಬ್ಬರು ನಾಯಕರಿಂ...
ಇಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಿರುಸಿನ ಮತದಾನ ನಡೆಯುತ್ತಿದೆ. ಈ ನಡುವೆ ಮತದಾನ ಮಾಡಿ ಮನೆಗೆ ತೆರಳಿದ್ದ ಇಬ್ಬರು ಸಾವನ್ನಪ್ಪಿದರೆ, ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿಯೊಬ್ಬರು ನಿಧನರಾಗಿದ್ದಾರೆ. ಕುಸಿದು ಬಿದ್ದ ವ್ಯಕ್ತಿ ಸಾವು: ತುಮಕೂರು: ಮತದಾನದ ಬಳಿಕ ಹೃದಯಾಘಾತದಿಂದ ಮತದಾರ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತುಮಕ...
ಚಾಮರಾಜನಗರ: ಮತದಾನಕ್ಕೆ ಬಹಿಷ್ಕಾರ ಹಾಕಿದ್ದ ತಂಡವೊಂದು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ಏರ್ಪಟ್ಟ ಬೆನ್ನಲ್ಲೇ ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮಪಂಚಾಯತ್ ವ್ಯಾಪ್ತಿಯ ಇಂಡಿಗನತ್ತ ಗ್ರಾಮದ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮತಚಲಾಯಿಸಿ ಹೊರ ಬಂದು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೋರ್ವ ಅನಗತ್ಯವಾಗಿ ಕ್ಯಾತೆ ತೆಗೆದಿದ್ದಲ್ಲದೇ ಪತ್ರಕರ್ತರ ಜೊತೆಗೂ ಅನುಚಿತ ವರ್ತನೆ ತೋರಿದ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು ಎಂಬಾತ ಪದ್ಮರಾಜ್ ಆರ್. ಪೂಜಾರಿ ಅವರ ಹೇ...
ತುಮಕೂರು: ಗಾಂಧಿನಗರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆಯಲಾಗಿರುವ ವಿಶೇಷವಾದ ಸಖಿ ಮತಗಟ್ಟೆ ಕೇಂದ್ರವು ಮತದಾರರನ್ನು ಆಕರ್ಷಿಸಿತು. ಮತಗಟ್ಟೆಯ ಹೊರಭಾಗ ಮಹಿಳೆಯರ ಚಿತ್ರಗಳನ್ನು ಚಿತ್ರಿಸಲಾಗಿದ್ದು, ಮತದಾನಕ್ಕೆ ಪ್ರೇರೇಪಿಸಲಾಗುತ್ತಿದೆ. ಅಲ್ಲದೆ ವಿಶೇಷವಾಗಿ ಈ ಮತಗಟ್ಟೆ ಕೇಂದ್ರದಲ್ಲಿ ಪುರುಷರಿಗಿಂ...
ಬೆಂಗಳೂರು: ಪಾನಿಪುರಿಯ ಆಸೆ ತೋರಿಸಿ 7 ವರ್ಷದ ಬಾಲಕಿಯನ್ನುಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನ ಅಶೋಕನಗರದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ತಾಯಿ ಮೂಕರಾಗಿದ್ದು, ತಾಯಿ ಹಾಗೂ ಬಾಲಕಿ ಪ್ರತಿಷ್ಠಿತ ಮಾಲ್ ವೊಂದರ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು. ಈ ವೇಳೆ ಆರೋಪಿಯು ಬಾಲಕಿಗೆ ಪಾನಿಪುರಿಯ ಕೊಡಿಸುವುದಾಗಿ ನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸಾಲುಗಟ್ಟಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಬೆಳಗ್ಗೆ ಸುಮಾರು 6:30ರ ವೇಳೆಗೆ ಮತದಾನ ಕೇಂದ್ರಗಳತ್ತ ಆಗಮಿಸಿದ ಮತದಾರರು ಅತ್ಯುತ್ಸಾಹದಿಂದ ಮತದಾನ ಮಾಡಿದರು. ಇನ್ನು ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಕಾರಣದಿಂದ ಬೆಳಗ್ಗೆ ಬಂದು ಮತದಾನ ಮಾಡಲು ಮುಂದಾಗಿದ್ದ...
ಚಿಕ್ಕಮಗಳೂರು: ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಬಳಿಕ ಮತದಾನದ ಮಾಡಲು ಕಾಯತ್ತಿದ್ದ ಸ್ಥಳೀಯರಿಗೆ ಎಲ್ಲರೂ ಮತದಾನ ಮಾಡಬೇಕೆಂದು ಸಂದೇಶವನ್ನು ನೀಡಿದರು. ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದು ಮರೆಯಬೇಡಿ. ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವ...