ಚಿತ್ರದುರ್ಗ: POCSO ಕೇಸ್ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ, ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮುರುಘಾಶ್ರೀ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಸಂತ್ರಸ್ತ ಮಕ್ಕಳ ವಿಚಾರಣೆಗ...
ಬೆಂಗಳೂರು: 10 ಹಳದಿ ಅನಕೊಂಡ ಹಾವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬೆಂಗಳೂರು ಕಸ್ಟಮ್ಸ್ ಇಲಾಖೆಯು ಅಧಿಕಾರಿಗಳು ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕನ ಲಗೇಜ್ ನಲ್ಲಿ ಅನಕೊಂಡ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಯಾಣಿಕನನ್ನು ಬಂಧಿಸಿದ...
ಬೆಂಗಳೂರು: ಕೊಡಿಗೇಹಳ್ಳಿ ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 19ರಂದು ಕೊಡಿಗೇಹಳ್ಳಿ ಮನೆಯಲ್ಲಿ ಶೋಭಾ(48) ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. ಏಪ್ರಿಲ್ 19ರಂದು ಮಗಳು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಅವರು ಕರೆ ಸ್ವೀಕರಿಸಿರಲ...
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ...
ಅರಸೀಕೆರೆ : ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಶ್ರೇಯಸ್ ಪಟೇಲ್ ಗೆಲುವಿಗೆ ಅರಸೀಕೆರೆಯಲ್ಲಿ ನಡೆಸಿದ ಬೃಹತ್ ರೋಡ್ ಶೋ ವೇಳೆ ಈ ಘೋಷಣೆ ಮಾಡಿದರು. ದೇವೇಗೌಡರು ತಮ್...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿ ಭುವನ್ ಪೊನ್ನಣ್ಣ ಅವರ ಮೇಲೆ ಬೆಂಗಳೂರಿನ ಫ್ರೇಜರ್ ಟೌನ್ ನಲ್ಲಿ ಹಲ್ಲೆ ನಡೆಸಿ ಸರಗಳ್ಳತನಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪುಲಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾ...
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರ ಪರ ಪ್ರಚಾರಕ್ಕೆ ಮಂಡ್ಯ ಸಂಸದೆ ಸುಮಲತಾ ಕೊನೆಯ ಕ್ಷಣಗಳಲ್ಲಿ ಕಣಕ್ಕಿಳಿದಿದ್ದು, ನಾಳೆ ಸುಮಲತಾ ಪ್ರಚಾರಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಮತದಾನಕ್ಕೆ ಇನ್ನು ಕೇವಲ 2 ದಿನಗಳು ಇರುವ ನಡುವೆ ಸುಮಲತಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಅತ್ತ ಕಾಂಗ...
ಬೆಂಗಳೂರು: ತಂದೆಯ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್ ನಲ್ಲಿ ನಡೆದಿದೆ. ಸಂಬಂಧಿಕರ ಮದುವೆಗೆ ಹೋಗಿ ಬಂದ ಕುಟುಂಬ ಲಗೇಜ್ ಎಲ್ಲವನ್ನೂ ಮನೆಯೊಳಕ್ಕೆ ಇಟ್ಟಿದ್ದರು. ಆ ಬಳಿಕ ಮಗು ತನ್ನ ತಂದೆಯ ಹಿಂದೆಯೇ ಓಡಿ ಬಂದು ಕಾರಿನ ಡೋರ್ ಬಳಿ ನಿಂತ...
ಯಾದಗಿರಿ: ದಲಿತ ಯುವಕನೋರ್ವನನ್ನು ಗುಪ್ತಾಂಗಕ್ಕೆ ಒದ್ದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಯಾದಗಿರಿ ನಗರದ ಶಹಾಪುರಪೇಟೆಯಲ್ಲಿ ನಡೆದಿದೆ. ರಾಕೇಶ್ (22) ಹತ್ಯೆಗೀಡಾದ ಯುವಕನಾಗಿದ್ದು, ಫಯಾಝ್ ಹಾಗೂ ಆತನ ಸ್ನೇಹಿತರ ಜೊತೆಗೆ ಜಗಳ ನಡೆದ ನಂತರ ಯುವಕನ ಗುಪ್ತಾಂಗಕ್ಕೆ ಒದ್ದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ರೊಟ್ಟ...
ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನವೀಯವಾಗಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿತ್ತು. ಇದೀಗ ಈ ಘಟನೆ ಸ್ಫೋಟಕ ತಿರುವು ಪಡೆದುಕೊಂಡಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ (27), ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟ...