ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿದೆ. ಇವರಿಗೆ ವಿಧಿಸಲಾಗುವ ಶಿಕ್ಷೆಯ ...
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರದ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದೊಳಗೆ ನಡೆಯುತ...
ಚಿಕ್ಕಮಗಳೂರು: ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದ ಹೆಸರನ್ನು ಬಳಸಿಕೊಂಡು ಕಾಫಿನಾಡಿನ ಅಮಾಯಕ ರೈತರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೃಷಿ ಮತ್ತು ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಮಾರು 80ಕ್ಕೂ ಹೆಚ್ಚು ರೈತರಿಗೆ ಬ...
ಕಲಬುರಗಿ: ಏಪ್ರಿಲ್ ತಿಂಗಳ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಮಿತಿ ಮೀರಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ವರದಿಯ ಪ್ರಕಾರ, ಏಪ್ರಿಲ್ 15ರಂದು ಕಲಬುರಗಿ ಜಿಲ್ಲೆಯ ಔರಾದ್ ಹೋಬಳಿಯಲ್ಲಿ ರಾಜ್ಯದಲ್ಲೇ ಗರಿಷ್ಠ ಅಂದರೆ 45 ಡಿಗ್ರಿ ಸೆಲ್ಸಿಯಸ್ ತ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. "ಒಳ ಮೀಸಲಾತಿ ಜಾರಿಯ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಶೇಕಡಾವಾರು ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಎಂಬುದು ಕಾಂಗ್...
ಮಂಡ್ಯ: "ರಾಗಿ ಮುದ್ದೆ ಎನ್ನುವುದು ಕೇವಲ ಆಹಾರವಲ್ಲ, ಅದೊಂದು ಶಕ್ತಿ. ಮಂಡ್ಯದ ಮಣ್ಣಿನ ಈ ವಿಶಿಷ್ಟ ಆಹಾರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಜಗತ್ಪ್ರಸಿದ್ಧಗೊಳಿಸಿದ್ದಾರೆ," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಬುಧವಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ 'ಶ್ರೀ ಗುರು ಭೈರವೈ...
ಹಾಸನ: ಜಿಲ್ಲೆಯಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆಯೊಂದು ನಡೆದಿದ್ದು, ಎಂಟು ವರ್ಷಗಳ ಕಾಲ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು ತನ್ನ ಪತಿ ಮತ್ತು ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾರೆ. ಈ ವಿಲಕ್ಷಣ ಮದುವೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಅರಕಲಗೂಡು ತಾಲೂಕಿನ ಮುಂಡ...
ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕಸರತ್ತು ಜೋರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಂಪುಟ ಪುನ...
ದಾವಣಗೆರೆ: ದೇಶದಲ್ಲಿ ಪ್ರಸ್ತುತ ತಲೆದೂರಿರುವ ಆಟೋ ಎಲ್ ಪಿಜಿ (Auto LPG) ಕೊರತೆಯ ಹಿನ್ನೆಲೆಯಲ್ಲಿ, ಆಟೋ ಚಾಲಕರು ತಾತ್ಕಾಲಿಕವಾಗಿ ಎಲ್ ಪಿಜಿ ಬದಲಿಗೆ ಪೆಟ್ರೋಲ್ ಬಳಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೆಟ್ರೋಲ್ ಯಾವಾಗಲೂ ಸುಲಭವ...
ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಭಿಕ್ಷಾಟನೆ ತಡೆಗಟ್ಟಲು ಹಾಗೂ ಬೀದಿ ಬದಿಯಲ್ಲಿ ಆಟಿಕೆ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುವ ಮಕ್ಕಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು 12 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ನಗರದ ರಸ್ತೆಗಳಲ್...